ಅನ್ನಭಾಗ್ಯ ರೀತಿಯ ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವುದಿಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಅನ್ನಭಾಗ್ಯ ಯೋಜನೆ ಮುಂದುವರಿಸಲು ಅನುದಾನ ಬಿಡುಗಡೆಯ ಕಡತಕ್ಕೆ ಈಗಾಗಲೇ ಸಹಿ ಮಾಡಿದ್ದೇನೆ ಎಂದು ಸಿಎಂ ಯಡಿಯೂರಪ್ಪನವರು ಸ್ಷಷ್ಟಪಡಿಸಿದ್ದಾರೆ. ಬೆಳಿಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯನವರು ಸುದ್ದಿಗೊಷ್ಟಿ ನಡೆಸಿ ಯಡಿಯೂರಪ್ಪನವರ ಸರ್ಕಾರವು ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆಗಳ ಹಣ ಕಡಿತ ಮಾಡುತ್ತಿದೆ. ಇದರು ಬಡಜನರ ವಿರೋಧಿ ಕ್ರಮವಾಗಿದ್ದು ಹಿಂತೆಗೆದುಕೊಳ್ಳದಿದ್ದಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಯಡಿಯೂರಪ್ಪನವರು ಸಿಎಂ ಆಫ್ ಕರ್ನಾಟಕ ಟ್ವಿಟ್ಟರ್ ಹ್ಯಾಂಡಲ್ ನಿಂದ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಜನಪರ ಯೋಜನೆಗಳನ್ನು ಮುಂದುವರೆಸುವುದಾಗಿಯೂ ಇಗಾಗಲೇ ಹಣ ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ. https://twitter.com/CMofKarnataka/status/1162653115054559232

ನಾನುಗೌರಿ.ಕಾಂ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ನಲ್ಲೇ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ರಾಜಕೀಯ

- Advertisement -

ಅನ್ನಭಾಗ್ಯ ರೀತಿಯ ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವುದಿಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಅನ್ನಭಾಗ್ಯ ಯೋಜನೆ ಮುಂದುವರಿಸಲು ಅನುದಾನ ಬಿಡುಗಡೆಯ ಕಡತಕ್ಕೆ ಈಗಾಗಲೇ ಸಹಿ ಮಾಡಿದ್ದೇನೆ ಎಂದು ಸಿಎಂ ಯಡಿಯೂರಪ್ಪನವರು ಸ್ಷಷ್ಟಪಡಿಸಿದ್ದಾರೆ. ಬೆಳಿಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯನವರು...

ಗಂಡಸರ ಒಳಚಡ್ಡಿ ಬನೀನಿನ ಮಾರಾಟ ಕ್ಷೀಣಗೊಂಡಿದ್ದು ಇದು ದೇಶದ ಆರ್ಥಿಕತೆ ದುರ್ಬಲಗೊಳ್ಳುತ್ತಿರುವುದರ ಲಕ್ಷಣ

ಇದು ಬಹುಕಾಲ ಅಮೇರಿಕದ ಫೆಡರಲ್ ರಿಜರ್ವ್ ಮುಖ್ಯಸ್ಥರಾಗಿದ್ದ ಆಲನ್ ಗ್ರೀನ್-ಸ್ಪ್ಯಾನ್ ಅವರು 1970ರಲ್ಲಿ ನೀಡಿದ ಹೇಳಿಕೆ ಮತ್ತು ಅವರ ಪ್ರಕಾರ ಇದೊಂದು ಮುಖ್ಯ ಆರ್ಥಿಕ ಸೂಚ್ಯಾಂಕ ಎಂದು ತಿಳಿಸುತ್ತಾ, ಪ್ರತಿಷ್ಠಿತ ಗುಲಾಬಿ ಪತ್ರಿಕೆ...

ರಾಜ್ಯ

ವಕೀಲರ ಸಂಘದ ‘ಜಾತ್ಯಾತೀತತೆ’ – ಅಂಬೇಡ್ಕರ್ ಜಯಂತಿಗೆ ನಿರಾಕರಣೆ

ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‍ರವರು ಪ್ರತಿನಿಧಿಸುವ ರಾಮನಗರ ಜಿಲ್ಲಾ ವಕೀಲರ ಸಂಘದಲ್ಲಿ ‘ಅಂಬೇಡ್ಕರ್ ಜಯಂತಿ’ ಆಚರಿಸುವ ಹಾಗಿಲ್ಲ. ವಿಚಿತ್ರ ಎನಿಸಿದರೂ ಇದು ನಿಜ. ರಾಮನಗರದ ಜಿಲ್ಲಾ ವಕೀಲರ ಸಂಘದ ಕೆಲ ಜನಪರ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಟಿಪ್ಪುಸುಲ್ತಾನರ ವಂಶಜರಾದ ನೂರ್ ಇನಾಯತ್‍ಖಾನಳ ಸಾಹಸಗಾಥೆ ನಿಮಗೆ ಗೊತ್ತೆ?

ವೈಚಾರಿಕ ಚರಿತ್ರೆ ಕೆಲವೊಮ್ಮೆ ಊಹಾತೀತವಾಗಿ ಚಲಿಸಿಬಿಡುತ್ತದೆ. ಇದಕ್ಕೆ ನೂರ್ ಇನಾಯತ್‍ಖಾನಳ (1914-1944) ಬಾಳುವೆ ಸಾಕ್ಷಿ. ಟಿಪ್ಪುಸುಲ್ತಾನರ ವಂಶಜರಾದ ಸೂಫಿದಾರ್ಶನಿಕನ ಮಗಳಾದ ಈಕೆ, ರಷ್ಯಾದಲ್ಲಿ ಹುಟ್ಟಿದವಳು; ಎರಡನೇ ಮಹಾಯುದ್ಧದಲ್ಲಿ ಇಂಗ್ಲೆಂಡಿನ ಗೂಢಚಾರಿಣಿಯಾಗಿ ಫ್ರಾನ್ಸಿಗೆ ಹೋಗಿ,...

ಅನ್ನ ಹಳಸಿತ್ತು, ನಾಯಿ ಹಸಿದಿತ್ತು. ಹಸಿದ ಮೋದಿಗೆ ಜನ ಮತ ಹಾಕಿ ಗೆಲ್ಲಿಸಿದರು: ಎಚ್.ಎಸ್ ದೊರೆಸ್ವಾಮಿ

ಅಖಿಲ ಭಾರತದಲ್ಲಿ ಬಲಶಾಲಿಯಾಗಿದ್ದ ಏಕೈಕ ರಾಜಕೀಯ ಸಂಸ್ಥೆ ಕಾಂಗ್ರೆಸ್. ಹಳ್ಳಿಯವರೆಗೆ ವ್ಯಾಪಿಸಿದ್ದ ಸಂಸ್ಥೆ ಅದು ಪಂಡಿತ ಜವಾಹರಲಾಲ್ ನೆಹರೂ, ಲಾಲ್‍ಬಹದ್ದೂರ್ ಶಾಸ್ತ್ರಿ ಪ್ರಧಾನಿಗಳಾಗಿರುವವರೆಗೆ ಕಾಂಗ್ರೆಸ್ ಸಂಸ್ಥೆ ಉಚ್ಛ್ರಾಯಸ್ಥಿತಿಯಲ್ಲಿತ್ತು. ಬಿಹಾರದಲ್ಲಿ ಬಾಬು ರಾಜೇಂದ್ರಪ್ರಸಾದ್, ಬಾಬು...

ಸಿನಿಮಾ

ಶಾಪವೇ ವರವಾದಾಗ: ಇರಾನಿನ ಸಿನೆಮಾ, ಒಂದು ಪರಿಚಯ

ನಾನು ಪದೇಪದೇ ಹೇಳುವುದು, ನಮ್ಮ ಕಲೆಗೆ ನಮ್ಮ ಸಮಾಜ, ನಮ್ಮ ಜೀವನ ಪ್ರೇರಣೆಯಾಗಬೇಕು ಹಾಗೂ ನಮ್ಮ ಜೀವನಕ್ಕೆ ಕಲೆಯು ಪ್ರೇರಣೆಯಾಗಬೇಕು. ಭಾರತೀಯ ಚಿತ್ರರಂಗದ ಮುಂಚೂಣಿಯಲ್ಲಿರುವುದು ಹಿಂದಿ ಚಿತ್ರರಂಗ, ಅದನ್ನು ಬಾಲಿವುಡ್ ಎಂದು ಕರೆಯಲಾಗುತ್ತದೆ. ತಮಿಳು...