Home Authors Posts by ಮುತ್ತುರಾಜು

ಮುತ್ತುರಾಜು

150 POSTS 0 COMMENTS

ಮತ್ತೆ ಭುಗಿಲೆದ್ದ ಕಾವೇರಿ ನದಿ ವಿವಾದ; ಮಳೆ ಮತ್ತು ಮಾತುಕತೆಯೇ ಪರಿಹಾರ

0
ಅದು 2002ನೇ ಇಸವಿ; ರಾಜ್ಯದಲ್ಲಿ ಬರ ಆವರಿಸಿತ್ತು. ಅಂತಹ ಸಂದರ್ಭದಲ್ಲಿಯೂ ಕಾವೇರಿ ನೀರನ್ನು ಹರಿಸಬೇಕೆಂದು ತಮಿಳುನಾಡು ಸರ್ಕಾರ ಒತ್ತಡ ಹಾಕಿತ್ತು. ಸುಪ್ರೀಂ ಕೋರ್ಟ್ ಸಹ ತಮಿಳುನಾಡಿಗೆ ನೀರು ಬಿಡಬೇಕೆಂದು ಆದೇಶಿಸಿತ್ತು. ಆದೇಶ ಧಿಕ್ಕರಿಸಿದ್ದ...

ಚಿತ್ರದುರ್ಗದ ಕವಾಡಿಗರಹಟ್ಟಿ ದುರಂತ; ದಲಿತರ ಜೀವಕ್ಕೆ ಬೆಲೆ ಇಲ್ಲವೇ?

0
ಕೆಲವು ವರ್ಷಗಳಿಂದ ನೀರನ್ನು ಉಳಿಸಿ ಎಂಬ ಆಶಯದ ’ನೀರಲ್ಲ ಇದು ಜೀವಜಲ’ ಎಂಬ ಕಿರುನಾಟಕ ಪ್ರದರ್ಶನಗೊಂಡು ಮೆಚ್ಚುಗೆ ಪಡೆದಿತ್ತು. ಆದರೆ ಚಿತ್ರದುರ್ಗದ ಕವಾಡಿಗರಹಟ್ಟಿಯ ಜನರ ಪಾಲಿಗೆ ನೀರು ಜೀವಜಲವಾಗುವುದರ ಬದಲು ಜೀವ ತೆಗೆಯುವ...

ಹರಿಯಾಣದ ನೂಹ್ ಕೋಮುಗಲಭೆ; ಸರ್ಕಾರಿ ಪ್ರಾಯೋಜನೆಯ ಅನುಮಾನ ಮೂಡಿಸುತ್ತಿರುವ ಘಟನೆಗಳು

0
ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದು 100 ದಿನಗಳಾದರೂ ಗಲಭೆಗಳು, ಸಾವುನೋವುಗಳು ಕೊನೆಯಾಗಿಲ್ಲ. ಅದೇ ಸಮಯದಲ್ಲಿ ಉತ್ತರಾಖಂಡದಲ್ಲಿ ಕೋಮುಗಲಭೆಗಳು ನಡೆದಿದ್ದವು. ಮಹಾರಾಷ್ಟ್ರದಲ್ಲಿ ಔರಂಗಜೇಬ್ ವಿಚಾರಕ್ಕೆ ಕೋಮು ಘರ್ಷಣೆಗಳು ಸಂಭವಿಸಿದ್ದವು. ಈಗ ಹರಿಯಾಣದಲ್ಲಿಯೂ ಕೋಮು ಗಲಭೆಗಳು...

ಕರ್ನಾಟಕದಲ್ಲಿ ತೀವ್ರ ಏರಿಕೆ ಕಂಡ ಫೇಕ್ ನ್ಯೂಸ್‌ಗಳ ಹರಿದಾಟ; ಕಡಿವಾಣಕ್ಕೆ ಸಿದ್ಧವಾಗಿದೆಯೇ ಸರ್ಕಾರ?

0
ಸಾಮಾಜಿಕ ಜಾಲತಾಣಗಳ ಬಳಕೆ ಹಲವು ರೀತಿಯ ಅನುಕೂಲವನ್ನೇನೋ ಕಲ್ಪಿಸಿದೆ; ದಿನನಿತ್ಯದ ಆಗುಹೋಗುಗಳ ಬಗ್ಗೆ ಅಪ್ಡೇಟ್ ಆಗುತ್ತಿದ್ದೇವೆ ಎಂಬುದು ನಿಜ. ಆದರೆ ಅವುಗಳಿಂದಲೇ ಹರಡಲಾಗುತ್ತಿರುವ ತಪ್ಪು ಮಾಹಿತಿಗಳನ್ನು-ತಪ್ಪು ನರೆಟಿವ್‌ಗಳನ್ನು ನಂಬಿ ನಾವು ಮೂರ್ಖರಾಗುತ್ತಿದ್ದೇವೆ ಎನ್ನುವುದು...

ಬೆಂಗಳೂರಿನ ಜೋಡಿ ಕೊಲೆಗೆ ವ್ಯವಹಾರ ವೈಷಮ್ಯವೇ ಕಾರಣ; ವಿಫಲವಾದ ಬಿಜೆಪಿಯ ಹೆಣರಾಜಕಾರಣ

0
ಜುಲೈ 11ರ ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಅಮೃತಹಳ್ಳಿಯಲ್ಲಿರುವ ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ (Aironics Media Pvt Ltd) ಕಂಪನಿಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಆ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಫಣೀಂದ್ರ ಸುಬ್ರಮಣ್ಯ...

ಮತ್ತೆ ಮಾರ್ದನಿಸಿದ ನೈಸ್ ಹಗರಣ; ಏನಿದರ ಒಳ ಹುನ್ನಾರ?

0
ನೈಸ್ ಮತ್ತು ಬಿಎಂಐಸಿ ಯೋಜನೆಗೆ 28 ವರ್ಷಗಳ ಹಿಂದೆ ಒಪ್ಪಿಗೆ ನೀಡಲಾಯ್ತು. 25 ವರ್ಷಗಳ ಹಿಂದೆ ಈ ಕುರಿತು ಒಪ್ಪಂದವಾಯಿತು. ಇಷ್ಟೆಲ್ಲಾ ವರ್ಷಗಳಲ್ಲಿ ಎಷ್ಟು ನೀರು ಹರಿಯತೋ, ಆದರೆ ರಸ್ತೆ ನಿರ್ಮಾಣವಾಗುವುದರ ಬದಲು...

ಪಶ್ಚಿಮ ಬಂಗಾಳದ ಪಂಚಾಯತ್ ಚುನಾವಣೆಗಳಲ್ಲಿ ಆಳವಾಗಿ ಬೇರೂರಿರುವ ಹಿಂಸಾಚಾರಕ್ಕೆ ಕಾರಣಗಳೇನು?

0
ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ಘೋಷಣೆಯಾದಾಗಿನಿಂದ ನಡೆದ ಹಿಂಸಾಚಾರದಲ್ಲಿ 22 ಜನ ಮೃತಪಟ್ಟಿದ್ದಾರೆ. ಹಾಗಾಗಿ ಚುನಾವಣಾ ದಿನ ಸಂಭವಿಸಬಹುದಾದ ಹಿಂಸಾಚಾರ ತಡೆಗಟ್ಟುವ ಉದ್ದೇಶದಿಂದ ಮುಂಜಾಗ್ರತೆಯಾಗಿ 11,000ಕ್ಕೂ ಹೆಚ್ಚು ಜನರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. 8,000ಕ್ಕೂ...

ಮಹಾರಾಷ್ಟ್ರ: ವಿರೋಧ ಪಕ್ಷಗಳನ್ನು ಒಡೆಯುವ ಬಿಜೆಪಿಯ ಅನೈತಿಕ ನೀತಿಯ ಹೊಸ ಅಧ್ಯಾಯ

0
ಗೋವಾ, ಕರ್ನಾಟಕ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಜನಾದೇಶದಿಂದ ಆಯ್ಕೆಯಾದ ಸರ್ಕಾರಗಳನ್ನು ಉರುಳಿಸಿ ಜನತಂತ್ರವಿರೋಧಿ ಆಪರೇಷನ್ ಕಮಲ ಎಂಬ ಹೀನ ತಂತ್ರಗಾರಿಕೆಯಿಂದ, ಹಿಂಬಾಗಿಲಿನಿಂದ ಅಧಿಕಾರ ಹಿಡಿದ ಬಿಜೆಪಿ ಈಗ ಮತ್ತೊಂದು ಹಂತಕ್ಕೆ ತಲುಪಿದೆ....

ಜಾತಿಗಣತಿ ವರದಿ ಬಿಡುಗಡೆಗೆ ವಿರೋಧ ಸರಿಯೇ?

0
ಭಾರತದಲ್ಲಿ ಕೊನೆಯದಾಗಿ ಜಾತಿಗಣತಿ ನಡೆದದ್ದು 1931ರಲ್ಲಿ. ಅದಾಗಿ 84 ವರ್ಷಗಳ ನಂತರ ಅಂದರೆ 2015ರಲ್ಲಿ ಅಂದಿನ ಕರ್ನಾಟಕ ಸಿಎಂ ಸಿದ್ದರಾಮಯ್ಯನವರ ಒತ್ತಾಸೆಯ ಫಲವಾಗಿ ರಾಜ್ಯದಲ್ಲಿ ಜಾತಿಗಣತಿ ನಡೆಯಿತು. ಆದರೆ ಅದರ ವರದಿ ಅಧಿಕೃತವಾಗಿ...

ಬಿಜೆಪಿಯ ವಾಷಿಂಗ್ ಮೆಷಿನ್‌ನಲ್ಲಿ ಸ್ವಚ್ಚಗೊಂಡವರ ಪಟ್ಟಿ ಸೇರಿದ ಅಜಿತ್ ಪವಾರ್!

0
ಇತರ ಪಕ್ಷಗಳಲ್ಲಿರುವ ಭ್ರಷ್ಟಾಚಾರಿಗಳು, ಕ್ರಿಮಿನಲ್‌ಗಳನ್ನು ರಾಜೀನಾಮೆ ನೀಡಬೇಕೆಂದು ಬಿಜೆಪಿ ಒತ್ತಾಯಿಸುತ್ತದೆ. ಆದರೆ ಅವರು ಬಿಜೆಪಿ ಸೇರಿದರೆ ಸ್ವಚ್ಛವಾಗಿಬಿಡುತ್ತಾರೆ. ಅಂದರೆ ಬಿಜೆಪಿ ವಾಷಿಂಗ್ ಮೆಷಿನ್ ಅಲ್ಲವೇ ಎಂದು ಹಲವಾರು ವಿರೋಧ ಪಕ್ಷದ ನಾಯಕರು ವ್ಯಂಗ್ಯವಾಗಿದ್ದರು....