Home Authors Posts by Vasu HV

Vasu HV

71 POSTS 10 COMMENTS

ಪಾಕ್‌ಗೆ ಆಹಾರವಾದ ಯಡಿಯೂರಪ್ಪ : ಆ ಮಾತು ಬಿಜೆಪಿಯ ಒಳ ಆಶಯವೇ?

0
ಭಾರತೀಯ ವಾಯುಸೇನೆ ಬಾಲಕೋಟ್ ಮೇಲೆ ನಡೆಸಿದ ದಾಳಿಯಿಂದಾಗಿ ಬಿಜೆಪಿ ಕರ್ನಾಟಕದಲ್ಲಿ 22 ಸ್ಥಾನ ಗೆಲ್ಲೋದು ಗ್ಯಾರಂಟಿ ಅನ್ನೋ ಸ್ಟೇಟ್‌ಮೆಂಟ್ ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಇಡೀ ದೇಶದ ಮಾನವನ್ನೇ ಹರಾಜು ಹಾಕಿದ್ದಾರೆ. ಸೇನೆಯನ್ನು...

ಸಿದ್ದಾರ್ಥ್ ವರದರಾಜನ್ – `ದಾಳಿಗಿದ್ದ ಟಾರ್ಗೆಟ್ ಮೂರು; ಗುರಿಗೆ ಸಿಕ್ಕಿದ್ದು ಒಂದು!’

0
ಸಿದ್ದಾರ್ಥ್ ವರದರಾಜನ್ (Thewire.in  ಸಂಸ್ಥಾಪಕ) | ಭಾರತದ ವಿದೇಶಾಂಗ ಕಾರ್ಯದರ್ಶಿ, ಇದು ಮಿಲಿಟರಿ ದಾಳಿಯಲ್ಲ, ಸಂಭಾವ್ಯ ದಾಳಿ ತಡೆಗಟ್ಟಲು ನಡೆಸಿದ ದಾಳಿ’ ಎಂದು ಒತ್ತಿ ಹೇಳಿದಾಗ ಅವರ ಮನದಲ್ಲಿ ಅಂತರಾಷ್ಟ್ರೀಯ ಕಾನೂನು ಇತ್ತೇನೋ? ಆದರೆ,...

ವಾಯುಸೇನೆ ದಾಳಿಯ ವಿಡಿಯೋ ಅಲ್ಲ, ಅದು ವಿಡಿಯೋ ಗೇಮ್ ಕ್ಲಿಪ್!

0
ಮಿಥ್ಯ: ಭಾರತೀಯ ವಾಯುಪಡೆ ಫೆಬ್ರವರಿ 26ರಂದು ಪಾಕಿಸ್ತಾನದ ಬಲಾಕೊಟ್ ಮೇಲೆ ನಡೆಸಿದ ದಾಳಿಯ ವಿಡಿಯೋ ಇದು ಎಂದು ಒಂದು ವಿಡಿಯೋವನ್ನು ಹರಿಬಿಡಲಾಗಿದೆ. ಸತ್ಯ: ಈ ದಾಳಿ ಯಾವ ಬಲಾಕೋಟ್‌ನಲ್ಲಿ (ಈ ಹೆಸರಿನ ಎರಡು ಗ್ರಾಮಗಳಿವೆ....

ಕುಮಾರಸ್ವಾಮಿ ಪಾಕ್ ಪರವಂತೆ!: ಇದು ಟೈಮ್ಸ್ ನೌ ಹಬ್ಬಿಸಿದ ಹಸೀ ಸುಳ್ಳು

0
ಮಿಥ್ಯ: ಕರ್ನಾಟಕದ ಮುಖ್ಯಮಂತ್ರಿ ಪುಲ್ವಾಮ ವಿಷಯವಾಗಿ ಮಾತನಾಡುವಾಗ ಪಾಕಿಸ್ತಾನದ ಪರ ಮಾತಾಡಿಬಿಟ್ಟರಂತೆ! ಇದು ಟೈಮ್ಸ್ ನೌ ಎಂಬ ಚಾನೆಲ್ಲಿನ ಎಕ್ಸ್‌ಕ್ಲೂಸಿವ್ ವರದಿ. ಈ ಚಾನೆಲ್ ಪ್ರಕಾರ, ಪಾಕಿಸ್ತಾನವನ್ನು ಒಂದು ಭಯೋತ್ಪಾದಕ ದೇಶ ಅಂತ...

ಅಜಿತ್ ದೋವಲ್‌ನ ಪುತ್ರನ ಪಾಕ್ ಉದ್ಯಮ ಸಂಬಂಧವನ್ನು ಬಿಜೆಪಿ ಏಕೆ ಆಕ್ಷೇಪಿಸಿಲ್ಲ: ಕಾಂಗ್ರೆಸಿನ ಗಂಭೀರ ಪ್ರಶ್ನೆ

0
ಭಯೋತ್ಪಾದನೆ ವಿರುದ್ಧ ಸಮರಕ್ಕಾಗಿ ಪಾಕಿಸ್ತಾನ ಜತೆಗಿನ ಎಲ್ಲಾ ಸಂಬಂಧ ಕಡಿದುಕೊಳ್ಳುವತ್ತ ಹೆಜ್ಜೆಯಿಟ್ಟಿರುವ ಕೇಂದ್ರ ಸರ್ಕಾರ ಇಬ್ಬಗೆ ನೀತಿ ಅನುಸರಿಸುತ್ತಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಪುತ್ರ ಪಾಕಿಸ್ತಾನಿ ಮೂಲದ ಉದ್ಯಮ...

ಸರ್ಕಾರದೊಂದಿಗೆ ಶಾಮೀಲಾದರೇ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ? ಉತ್ತರ ಕೇಳುತ್ತಿದೆ ಖಟ್ಜು ಬರೆದ ಆ ನಾಲ್ಕು ಪ್ರಶ್ನೆಗಳ ಪತ್ರ

0
ಭಾರತದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಧೀಶರ ಹುದ್ದೆ ಅಂದ್ರೆ, ಸೀಸರನ ಮಡದಿಯಂತೆ ಶಂಕೆಗೂ ಆಸ್ಪದವಿಲ್ಲದ ಸ್ಥಾನ. ರಾಮಜನ್ಮಭೂಮಿ ಪ್ರಕರಣದ ವಿಪರೀತ ವಿಳಂಬ ಮತ್ತು ಪದೇಪದೇ ಮುಂದೂಡುವಿಕೆಯೂ ಒಳಗೊಂಡು, ಇತ್ತೀಚಿನ ದಿನಗಳಲ್ಲಿ ಭಾರತದ ಸುಪ್ರೀಂ...

ಅರ್ನಾಬ್ ಗೋಸ್ವಾಮಿ boycott Pakistana ಅಂದ್ರೆ, ಸೌದಿ ರಾಜಕುಮಾರನ ಮುಂದೆ friendship Pakistana ಅಂದ್ರು ಮೋದಿ!

0
ಪುಲ್ವಾಮಾ ಭಯೋತ್ಪಾದಾಕ ದಾಳಿ ನಡೆದು ಸರಿಯಾಗಿ ಆರು ದಿನಗಳ ನಂತರ ಫೆಬ್ರವರಿ 20ರಂದು ಪ್ರಧಾನಿ ಮೋದಿಯವರು ಮತ್ತು ಸೌದಿ ಅರೇಬಿಯಾದ ರಾಜಕುಮಾರ ಅಬ್ದುಲ್ಲಾ (ಎಂಬಿಎಸ್) ಜೊತೆಯಾಗಿ ಬಿಡುಗಡೆ ಮಾಡಿದ ಉಭಯ ದೇಶಗಳ ಜಂಟಿ...

ಮೋದಿ ಮತ್ತೆ ಪ್ರಧಾನಿಯಾಗಲಾರರು ಎಂಬ ಸುಳಿವು ನೀಡುತ್ತಿದೆಯೇ ಬಿಜೆಪಿ-ಶಿವಸೇನೆ ಮೈತ್ರಿ?

0
ಗಿರೀಶ್ ತಾಳಿಕಟ್ಟೆ | ಬಿಜೆಪಿ ಮತ್ತು ಶಿವಸೇನೆ ಮತ್ತೆ ಮೈತ್ರಿ ಮಾಡಿಕೊಂಡಿವೆ. ಇವೆರಡೂ ಅವಲಂಬಿಸಿರುವ ವೋಟ್ ಬ್ಯಾಂಕ್ ರಾಜಕಾರಣ ಬಲ್ಲವರಿಗೆ ಇದರಲ್ಲಿ ಅಚ್ಚರಿ ಪಡುವಂತದ್ದೇನೂ ಇಲ್ಲ. ಯಾಕೆಂದರೆ ಈ ಎರಡೂ ಪಕ್ಷಗಳಿಗೆ ‘ಹಿಂದೂತ್ವ’ವೇ ಬಂಡವಾಳ....

ಜೀ ಕನ್ನಡದ ಟಿಆರ್‌ಪಿ ಬಲೆಯಲ್ಲಿ ಸಿಕ್ಕಿಬಿತ್ತೇ ಹಳ್ಳಿ ಹಕ್ಕಿ?

0
ಸರೋವರ್ ಬೆಂಕಿಕೆರೆ | ಸೆಲೆಬ್ರಿಟಿಗಳಿಗೆ ಮೀಸಲಾದ ಬಿಗ್‌ಬಾಸ್ ಅನ್ನು ಹೊರತುಪಡಿಸಿದರೆ ಕನ್ನಡದ ಬಹುತೇಕ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ ಹಳ್ಳಿಗಾಡಿನ ಪ್ರತಿಭೆಗಳು ಜನಪ್ರಿಯರಾಗಿ ಕನ್ನಡಿಗರ ಮನೆಮಾತಾಗಿರುವುದು ನಿಜಕ್ಕೂ ವಿಶೇಷ ಮತ್ತು ಅಭಿನಂದನಾರ್ಹ. ಇದೀಗ ಝೀ ಕನ್ನಡ...

ನಾವು ದಕ್ಷಿಣ ಭಾರತೀಯರು ಕಪಿಗಳಾ?

0
ಗೌರಿ ಲಂಕೇಶ್ | ರಾಮಸೇತುವಿನ ಸುತ್ತ ನಡೆಯುವ ವಾದವಿವಾದಗಳಲ್ಲಿ ನನ್ನದೊಂದು ಪ್ರಶ್ನೆಗೆ ಯಾರಾದರೂ ಉತ್ತರ ನೀಡುತ್ತಾರಾ? ಪ್ರಶ್ನೆ ಏನೆಂದರೆ ರಾಮ ಸೇತುವನ್ನು ರಾಮನೇ ಕಟ್ಟಿದ್ದು-ನಂಬಿಕೆ/ಪುರಾಣ/ಚರಿತ್ರೆ ಅಥವಾ ಇನ್ನಾವುದೋ ಕಾಗಕ್ಕ-ಗುಬ್ಬಕ್ಕ ಕತೆಯ ಪ್ರಕಾರ ಎಂಬುದನ್ನು ಸತ್ಯ...