ಥೂ….ಮುಂದಿನ ಎಲೆಕ್ಷನ್ನಿನ್ಯಾಗೆ ನಾನು ಬ್ಲೂಜೆಪಿ ಪರುವಾಗಿ ಪ್ರಚಾರ ಮಾಡಕಿಲ್ಲ, ಮಾಡಕಿಲ್ಲ, ಮಾಡಕಿಲ್ಲsss

ಪ್ರಿಯ ಕೇಳುಗರಿಗೆಲ್ಲ ನಮಸ್ಕಾರ. ಆಘಾತವಾಣಿ ವಾರ್ತಾವಾಚನಕ್ಕೆ ಸ್ವಾಗತ. ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತು. ಇದೀಗ ವಾರ್ತೆಗಳ ವಿವರ. ಬಾಬಾ ಲಾಂದೇವನಿಂದ ಹೆಡ್ಡಾಫೀಸಿಗೆ ಬಗನಿಗೂಟ: ಕಂಗಾಲಾಗಿ ಕುಳಿತುಕೊಂಡಿವೆ ನಾಗಪುರದ ಕ್ರಿಮಿಕೀಟ ಕಳೆದ ಲೋಕಸಭಾ ಚುನಾವಣೆಯಲ್ಲಿ ಅಣ್ಣ...

ಮುಖಕ್ಕೆ ಬೀಳ್ತಿರೊ ಎಂಜಲು ಒರೆಸಿಕೊಳ್ಳಲು ಲೇವಣ್ಣ ಎರಡು ಶಾಮಿಯಾನ ತರಿಸಿಕೊಂಡ ಬ್ರೇಕಿಂಗ್ ನ್ಯೂಸ್!

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ.. ಮುಖ್ಯಮಂತ್ರಿ ‘ಸುಮಾರ್ ಸ್ವಾಮಿ’ಯ ಬೆನ್ನಿಗೆ ಬಿದ್ದ ಬೇತಾಳದಂತೆ ಹೋದಲ್ಲಿ ಬಂದಲ್ಲೆಲ್ಲ ರಂಕಲು ಎಬ್ಬಿಸಿಕೊಂಡು ತಿರುಗೋ ಹೆಚ್.ಡಿ....

ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡೋ ಭಕುತರಿಗೆ ತಿಂಗಳಿಗೆ 25 ಸಾವಿರ ಭಕ್ಷೀಸು!

ಕೇಳುಗರಿಗೆಲ್ಲ ವೀರ ನಮಸ್ಕಾರಗಳು, ಇದೀಗ ನೀವು ಕೇಳುತ್ತಿದ್ದೀರಿ ಆಘಾತವಾಣಿ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತು. ಬನ್ನಿ ಈ ವಾರದ ಸುದ್ದಿಗಳೇನೇನಿವೆ ಎಂದು ನೋಡೋಣ. ಶಿವಮೊಗ್ಗದ ಹೊಸನಗರ ಕಡೆಯ ದನ ಕಾಯೋ ಅಂಕಲ್ ಕೌಬಾಯ್...

ನಿಮ್ಮಪ್ಪ ಅಮ್ಮ ನೋಡಿದವ್ರನ್ನ ಕಣ್ಮುಚ್ಕಂಡು ಮದ್ವೆ ಆಗ್ಬುಡಿ

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ.. ರಾಜ್ಯದ ಹೈಯರ್ ಎಜುಕೇಷನ್ ಮಿನಿಸ್ಟರ್ ‘ಜಟ್ಟಿ ದೆವ್ವೇಗೌಡ’ರ ಕಡೆಯಿಂದ ಕಾಲೇಜು ಸ್ಟೂಡೆಂಟುಗಳಿಗೆ ಬಿಸಿಬಿಸಿ ಸುದ್ದಿಯೊಂದು ಲಭ್ಯವಾಗಿದ್ದು,...

ಮ್ಯೂಸಿಯಂನಾಗೆ ಪಕೋಡೇಂದ್ರನ ಫಿಟ್ನೆಸ್ ಪ್ರತಿಮೆ ಮಾಡಿಸಿದ್ರೆ ಹೆಂಗೆ

ಕೇಳುಗರಿಗೆಲ್ಲ ಸ್ವಾಗತ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ.. ಈ ದೇಶ ಕಂಡ ಅತ್ಯುತ್ತಮ ಕಮಂಗಿ ಆಡಳಿತಗಾರ ಪಕೋಡತಾತನು ದೇಶವನ್ನಾಳಿದ ಪ್ರಧಾನಿಗಳ ಪ್ರತಿಮೆಗಳನ್ನು ಇಡಲು ಮ್ಯೂಸಿಯಂ...

ಕ್ಯಾಶ್‍ಲೆಸ್ ಎಕಾನಮಿ ಅಂದಿದ್ದವ್ರು ಕಲರ್‍ಕಲರ್ ನೋಟು ಪ್ರಿಂಟ್ ಮಾಡ್ತಾ ಅವುರೆ

ಕೇಳುಗರಿಗೆಲ್ಲ ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ.. ಉಡುಪಿಯ ಅಷ್ಟಮಠದ ಶಿರೂರು ಸ್ವಾಮಿಗಳ ಪಾಯ್ಸನ್ ಫುಡ್ ಸಾವಿಗೆ ಕಿಂಚಿತ್ತೂ ಕರುಳು ಕರಗದ ತೇಜಾವರ ಸ್ವಾಮಿಗಳು, ಆ...

ರಾಜ್ಯ ಎಲ್ಡು ಭಾಗ ಆಗ್ಲಿ, ಒಂದು ಭಾಗದ ಖಾತೆಪಾಣಿ ನನ್ನಪ್ಪನ ಹೆಸರಿನ್ಯಾಗೆ ಐತೆ….

ಕೇಳುಗರಿಗೆಲ್ಲ ಸ್ವಾಗತ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ.. ಕಟ್ಟುಮಸ್ತಾದ ದೇಹದವರು ಕಂಡರೆ ಕಿಯ್ಯೋ ಕಿಯ್ಯೋ ಎಂದು ಕಿರುಚಾಡಿಕೊಂಡು ಓಡಿಹೋಗುವ ಬ್ಲೂಜೆಪಿ ಪಕ್ಷದ ಕಾರ್ಯಕರ್ತರು ಮತ್ತು...

ಕಕ್ಕಸು ಗುಂಡೀಲಿ ತರ್ಕಾರಿ ಬ್ಯೆಳ್ಕಂಡು ತಿನ್ಕಳಿ !

ಎಲ್ಲರಿಗೂ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ ಅಂತ. ಬನ್ನಿ ಈ ವಾರದ ಆಘಾತಕಾರಿ ಸುದ್ದಿಗಳು ಏನೇನಿವೆ ಎಂದು ಒಂಚೂರು ಬಗ್ಗಿ ನೋಡೋಣ. ಹಾರೆಸ್ಸೆಸ್‍ಗೆ ಬಂತು ಮುಸ್ಲಿಮರ ಮೇಲೆ...

ಈ ಸಲ ಜ್ಞಾನಪೀಠಕ್ಕೆ ಕಾದೈತೆ ಗಂಡಾಂತರ

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ‘ಅಟ್ಯಾಕ್ ಹನ್ಮಂತ’. ಇದೀಗ ದೊಡ್ ಸುದ್ದಿಗಳು. ಪರದೇಶಿ ದುಡ್ಡಿಗೆ ಆಸೆಪಟ್ಟು ಬ್ಲೂಜೆಪಿ ಮಾಡ್ತು ಎಡವಟ್ಟು: ಕಾನೂನಿಗೆ ತಂದ್ರು ತಿದ್ದುಪಡಿ, ಕೋರ್ಟ್ ಇಡ್ತು ದೊಡ್ಡ...

`ಅರೆರೆ, ನಮ್ದು ಕುತ್ತೆ ನಮಿಗೇ ಬೌ..ಬೌ..’

ಕೇಳುಗರಿಗೆಲ್ಲ ಸ್ವಾಗತ, ಆಘಾತವಾಣಿ ವಾರ್ತೆಗಳು, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ. ಬ್ಲೂಜೆಪಿಯೆಂಬ ಕೊಳಕುಮಂಡಲ ಪಾರ್ಟಿಯು ದೇಶದ ತುಂಬೆಲ್ಲ ಕಾರ್ಯಕರ್ತರ ಹೆಸರಿನಲ್ಲಿ ಮಿಡಿನಾಗರಗಳನ್ನು ಸಾಕಿ, ವಿರೋಧಿಗಳ ಮೇಲೆ ಎಸೆಯುತ್ತಿರುವುದು ಗೊತ್ತೇ...