ನೀನಾ ಮತ್ತು ಸೀತೆಯರ ದುಃಖ

| ಗೌರಿ ಲಂಕೇಶ್ | 27 ಮೇ 2009 (ಸಂಪಾದಕೀಯದಿಂದ) ಒಬ್ಬಳ ಹೆಸರು ಸೀತಾ, ಇನ್ನೊಬ್ಬಳ ಹೆಸರು ನೀನಾ. ಮೊದ¯ನೆಯವಳು ಸುಮಾರು ಎರಡು ಸಾವಿರ ವರ್ಷಗಳ ಹಿಂದೆ ಸೃಷ್ಠಿಸಲ್ಪಟ್ಟ ಪುರಾಣದಲ್ಲಿ ಕಾಣಿಸಿಕೊಳ್ಳುವ ಮಹಿಳೆ. ಎರಡನೆಯವಳು ಆಧುನಿಕ...

`ಗಿರಿ’ ನೋಡಲು ಹೋದಾಗ ಕಂಡದ್ದು…

| ಗೌರಿ ಲಂಕೇಶ್ | 03 ಡಿಸೆಂಬರ್ 2003 (ಸಂಪಾದಕೀಯದಿಂದ) ಚಿಕ್ಕಮಗಳೂರು ಮತ್ತು ಬಾಬಾಬುಡನ್‍ಗಿರಿಯಲ್ಲಿ ಕೋಮುಸೌಹಾರ್ದ ಸಭೆ ನಡೆಸಿ, ಆ ಮೂಲಕ ಕೇಸರಿ ಬಳಗದವರು ಕರ್ನಾಟಕವನ್ನು ಮತ್ತೊಂದು ಗುಜರಾತ್ ಆಗಿ ಪರಿವರ್ತಿಸುವುದನ್ನೂ, ಬಾಬಾ ಬುಡನ್‍ಗಿರಿಯನ್ನು ಅಯೋಧ್ಯೆಯನ್ನಾಗಿಸುವುದನ್ನೂ...

ಟಿಬೆಟ್ ಮತ್ತು ಕವಿ ಟೆಂಜಿನ್ ಬಗ್ಗೆ

| ಗೌರಿ ಲಂಕೇಶ್ | ಈಗ ಎಲ್ಲಿನೋಡಿದರಲ್ಲಿ ಚುನಾವಣಾ ಬಗ್ಗೆಯೇ ಚರ್ಚೆ, ಬಾಜಿ, ಲೆಕ್ಕಾಚಾರ ಇತ್ಯಾದಿಗಳು. ಟಿವಿ ಚಾನೆಲ್‍ಗಳಲ್ಲಿ, ದಿನ ಪತ್ರಿಕೆಗಳಲ್ಲಿ, ಅಷ್ಟೇ ಏಕೆ ಈ ನಿಮ್ಮ ಪತ್ರಿಕೆಯ ಹಲವಾರು ಪುಟಗಳಲ್ಲೂ ಚುನಾವಣೆಗಳ ಬಗೆಗಿನ ವರದಿಗಳೇ...

ಅಪ್ಪನ ಆ ಭಾಷಣ ಮತ್ತು ಜಾಗೃತ ಸಾಹಿತ್ಯ ಸಮಾವೇಶ

|ಗೌರಿ ಲಂಕೇಶ್ | 18 ಫೆಬ್ರವರಿ, 2009 ('ಕಂಡಹಾಗೆ' ಸಂಪಾದಕೀಯದಿಂದ) 1990ರಲ್ಲಿ ಅಪ್ಪ ಬರೆದಿದ್ದ ‘ಸಾಹಿತ್ಯ ಪರಿಷತ್ತು ಮತ್ತು ಸಾಹಿತಿಗಳು’ ಎಂಬ ಲೇಖನದಲ್ಲಿ ಸಾಹಿತ್ಯ ಪರಿಷತ್ತಿನ ಆರಂಭಿಕ ಆಶಯಗಳನ್ನು ಮೆಚ್ಚಿದ್ದರೂ ಆನಂತರ ಅದರಲ್ಲಿ ನಡೆದ ಸೆಣಸಾಟ,...

ನಮ್ಮ ನ್ಯಾಯ ವ್ಯವಸ್ಥೆಯ ನ್ಯಾಯ ಮತ್ತು ಅನ್ಯಾಯ

 ಗೌರಿ ಲಂಕೇಶ್ 14 ಜನವರಿ, 2014 (`ಕಂಡಹಾಗೆ’ ಸಂಪಾದಕೀಯದಿಂದ) | ನಾನು ಕೋರ್ಟಿಗೆ ಹೋದಾಗಲೆಲ್ಲಾ ಅಲ್ಲಿಗೆ ಬರುವ ತರಹೇವಾರಿ ಜನರನ್ನು ಗಮನಿಸುತ್ತಾ ಕಾಲ ಕಳೆಯುತ್ತೇನೆ. ಹಲವೊಮ್ಮೆ ನನ್ನ ಕುತೂಹಲ ಕೆರಳಿಸಿದವರನ್ನು ಮಾತನಾಡಿಸುತ್ತೇನೆ. ಆಗ ವಿಚಿತ್ರ ರೀತಿಯ...

ಬದುಕು ಮತ್ತು ಅನುಭವಕ್ಕೆ ಅಲ್ಪನಿಷ್ಠೆಯ ಭೈರಪ್ಪನ ಕುರಿತು 

ಗೌರಿ ಲಂಕೇಶ್| ಭೈರಪ್ಪನವರ ಸಾಹಿತ್ಯ ಮತ್ತು ಜೀವನ ದರ್ಶನಗಳ ಬಗ್ಗೆ ವಸ್ತುನಿಷ್ಠವಾಗಿ ಚರ್ಚಿಸುವ ಅಗತ್ಯತೆ ಇದ್ದೇ ಇದೆ. ಯಾಕೆಂದರೆ ಭೈರಪ್ಪನವರ ಸಾಹಿತ್ಯಿಕ ಜನಪ್ರಿಯತೆಯನ್ನೇ ಅವರು ಎತ್ತಿ ಹಿಡಿಯುವ ಬ್ರಾಹ್ಮಣೀಯ ಮೌಲ್ಯಗಳಿಗೆ ಸಿಗುತ್ತಿರುವ ಜನಮನ್ನಣೆ ಎಂದು...

ಸಾಧ್ವಿ ಪ್ರಗ್ಯಾ ಭಯೋತ್ಪಾದನೆ ಮತ್ತು ದ್ವಂದ್ವಗಳು

| ಗೌರಿ ಲಂಕೇಶ್ | 03 ಡಿಸೆಂಬರ್, 2008 ( ಕಂಡಹಾಗೆ ಸಂಪಾದಕೀಯದಿಂದ) ಮೊದಲೇ ಒಂದು ಅಂಶವನ್ನು ಸ್ಪಷ್ಟಪಡಿಸಬೇಕಿದೆ. ಅದೇನೆಂದರೆ ಮಾಲೆಗಾಂವ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ಸಾಧ್ವಿ ಪ್ರಗ್ಯಾ, ಲೆಫ್ಟಿನೆಂಟ್ ಶ್ರೀಕಾಂತ್...

ಧರ್ಮಗಳನು ಮೀರಿದ ಈ ಮಾತೃತ್ವ

ಗೌರಿ ಲಂಕೇಶ್ 20 ಆಗಸ್ಟ್, 2008 (`ಕಂಡಹಾಗೆ’ ಸಂಪಾದಕೀಯದಿಂದ) | ನಾನು ಸಿನಿಕಳಲ್ಲ. ಆದ್ದರಿಂದ ನಮ್ಮ ದೇಶಕ್ಕೆ ಇನ್ನೂ ಭವಿಷ್ಯವಿದೆ ಇಲ್ಲಿ ಜಾತಿ, ಧರ್ಮ ದಂತಹ ಭೇದಗಳನ್ನು ಮೀರುವ ಜನರಿದ್ದಾರೆ. ಮಮತೆ ಮತ್ತು ಮಾನವೀಯತೆಗೆ ಇನ್ನೂ...

ಪ್ರಿಯಾಂಕ ಗಾಂಧಿ ಎಂಬ ಹುಡುಗಿಗೆ ಹ್ಯಾಟ್ಸ್ಆಫ್ ಹೇಳುತ್ತಾ…

 ಗೌರಿ ಲಂಕೇಶ್ 30 ಏಪ್ರಿಲ್, 2008 (`ಕಂಡಹಾಗೆ’ ಸಂಪಾದಕೀಯದಿಂದ) ಮೊನ್ನೆ ಪ್ರಿಯಾಂಕ ಗಾಂಧಿ, ತನ್ನ ತಂದೆ ರಾಜೀವ್ ಗಾಂಧಿಯನ್ನು ಕೊಂದವರ ತಂಡದಲ್ಲಿದ್ದ, ಈಗ ಆ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ನಳಿನಿ ಎಂಬಾಕೆಯನ್ನು ವೆಲ್ಲೂರ್ ಜೈಲಿನಲ್ಲಿ...

ಹೊಸ ಸವಾಲುಗಳ ಕಾಲದಲ್ಲಿ ರೈತ ಮತ್ತು ಪ್ರಗತಿಪರರು

ಗೌರಿ ಲಂಕೇಶ್ 28 ಫೆಬ್ರವರಿ, 2008 (`ಕಂಡಹಾಗೆ’ ಸಂಪಾದಕೀಯದಿಂದ) | ರೈತರ ಆತ್ಮಹತ್ಯೆಗಳ ಬಗ್ಗೆ ಅಧ್ಯಯನ ಮಾಡಿರುವವರು ಮತ್ತು ಕೋಮುಗಲಭೆಗಳ ಬಗ್ಗೆ ವಿಶ್ಲೇಷಿಸಿರುವವರು ಇವೆರಡರ ಮಧ್ಯೆ ಒಂದು ಸಾಮ್ಯತೆಯನ್ನು ಗುರುತಿಸುತ್ತಾರೆ. ಉದಾಹರಣೆಗೆ, ಅತ್ಮಹತ್ಯೆ ತರಹದ ತೀವ್ರವಾದ...