ಈಚೆಗೆ ಬೆಂಗಳೂರಲ್ಲಿ ಇರಕಾಗ್ತಾಯಿಲ್ಲ ಕಂಡ್ರಿ: ಯಾಹೂ ಜೊತೆ ಕುಮಾರಸ್ವಾಮಿ ಮಾತುಕತೆ

  ಗಿರೀಶ್ ಕಾರ್ನಾಡ್‍ರವರ ಸಾವಿನ ನಂತರ ನಡೆದುಕೊಂಡ ರೀತಿಗೆ ಅವರ ವೈರಿಗಳೂ ಮೆಚ್ಚಿ ತಲೆದೂಗುತ್ತಿದ್ದಾರಂತಲ್ಲಾ. ಇದರ ನಡುವೆ ವೀರಶೈವರ ಜಾಲತಾಣಗಳು ಕಾರ್ನಾಡರ ಸಾವನ್ನು ಸಂಭ್ರಮಿಸಿದ್ದು ನೋಡಿದ ಲಿಂಗಾಯತರು, ‘ಥೂ ಎಷ್ಟೇ ಆಗಲಿ ಇವುರು ಅಂಥೋರೆಯ’...

ದೇವೇಗೌಡ್ರು ಯಾವ ಜನಾಂಗನೂ ದ್ವೇಷ ಮಾಡಲ್ಲ

ಅದೊಂದು ಹಿರಿಯರು ಒಪ್ಪಿದ ಮದುವೆ. ಯಾಕೆಂದರೆ ಮನೆ ನಡೆದುಕೊಂಡು ಹೋಗಬೇಕು. ವಂಶಾಭಿವೃದ್ಧಿಯಾಗಬೇಕು. ಆ ವಂಶ ಊರಲ್ಲೆಲ್ಲಾ ಹರಡಬೇಕು. ಕುಟುಂಬದ ವೈರಿಗಳು ನಿರ್ನಾಮವಾಗಬೇಕು. ಊರು ಅಭಿವೃದ್ಧಿಯಾಗಬೇಕು. ಇತ್ಯಾದಿ ಆಶಯಗಳೊಂದಿಗೆ ನಡೆದುಹೋದ ಬಲವಂತದ ಮದುವೆ. ಆದರೂ...

ಅವರವುರ ತಲೆ ಮ್ಯಾಲೆ ಅವರವುರೇ ಕಲ್ಲಾಕಂಡ್ರು ಸಾ!

| ಯಾಹೂ | ಬಿಜೆಪಿ ಗಳಿಸಿದ ಬಹುಮತಕ್ಕೆ ದೇಶದ ಬುದ್ದಿಜೀವಿಗಳು ಬೆಚ್ಚಿ ಬಿದ್ದಿದ್ದಾರೆ. ಸಾಮಾನ್ಯ ಪ್ರಜೆ ತನ್ನ ಕೆಲಸ ಮುಗಿಸಿದಂತೆ ಸಮಾಧಾನದಿಂದಿದ್ದಾನೆ. ಆದರೆ ಚೆಡ್ಡಿಗಳ ತುರಿಕೆ ಚೇಷ್ಟೆಯನ್ನು ಗ್ರಹಿಸಿದವರು ಈ ದೇಶಕ್ಕೆ ಏನು ಕಾದಿದೆಯೋ...

ಮೋಡದ ಮರೆಯಲ್ಲಿ ಮೋದಿ

ಬಾಲಾಕೋಟ್ ಕಾರ್ಯಾಚರಣೆಯನ್ನು ಮೋಡದ ಮರೆಯಲ್ಲಿ ಮಾಡಿ ಪಾಕಿಸ್ತಾನಕ್ಕೆ ಚಳ್ಳೆಹಣ್ಣು ತಿನ್ನಿಸಿದೆ ಎಂದು ನಮ್ಮ ಭವ್ಯ ಭಾರತದ ಪ್ರಧಾನಿ ಭೂಗತಲೋಕದ ಕಿಡಿಗೇಡಿಯಂತೆ ಬಾಯಿ ಬಿಟ್ಟಿದ್ದಾರಲ್ಲಾ. ಇದನ್ನು ಕೇಳಿದ ಇಡೀ ಭಾರತವಷ್ಟೆ ಅಲ್ಲ. ಬಾಂಗ್ಲಾ, ಪಾಕಿಸ್ತಾನ...

ಹಾಸನ ಪ್ರಥಮ ಸ್ಥಾನಕ್ಕೆ ಭವಾನಿ ಕಾರಣ ಕಂಡ್ರೀ

ಯಾಹೂ | ಅದೊಂದು ಕಾಲದಲ್ಲಿ ಎಸ್ಸೆಸೆಲ್ಸಿಯಲ್ಲಿ ಪೇಲಾಗುವುದು ಅವಮಾನವೇ ಅಲ್ಲ. ಆದರು ಪಾಸದವರು ಸರಸ್ವತಿ ಪುತ್ರನಂತೆ ಬೀಗುತ್ತಿದ್ದರು. ಕಾಲ ಮಾಗಿದ ಬದಲಾವಣೆಯಲ್ಲಿ ಬದುಕೇ ಮುಖ್ಯವಾಗಿ, ಡಿಗ್ರಿಗಳು ಸರ್ಟಿಪಿಕೇಟುಗಳಾಗುತ್ತಿರುವ ಸಮಯದಲ್ಲಿ ಫಲಿತಾಂಶಗಳೂ ಮಹತ್ವ ಕಳೆದುಕೊಂಡಿರುವಾಗ ಮಾನ್ಯ...

ಐ ಯಾಮ್ ಬಾಯ್ ಕಟಿಂಗ್ ಯು

ಯಾಹೂ| ಗತಿಸಿಹೋದ ಗುಂಡುರಾಯರಂತೆ ಕುಮಾರಣ್ಣನವರು ಕೂಡ ಕರ್ನಾಟಕದ ಜನಾಭಿಪ್ರಾಯವಿಲ್ಲದ ಮುಖ್ಯಮಂತ್ರಿ! ಅಂದರೆ ಸ್ಪರ್ಧಿಸಿದ್ದ ಮೂರು ಪಾರ್ಟಿಗಳ ಪೈಕಿ. ಕೇವಲ ಮುವ್ವತ್ತೇಳು ಕ್ಷೇತ್ರ ಕುಮಾರಣ್ಣನನ್ನ ಒಪ್ಪಿವೆ. ಆದರೇನು ಅವರೇ ಮುಖ್ಯಮಂತ್ರಿಯಾಗಿ ಮೆರೆಯುತ್ತಿದ್ದಾರೆ. ಲೋಕಸಭಾ ಚುನಾವಣೆ ಮುಗಿದಿದೆ....

ಕುಮಾರಣ್ಣ ಮಾಡಿದ್ದು ಅವುನಿಗೇ ಅಟಗಾಯಿಸಿಗತ್ತು?

ಕರ್ನಾಟಕದಲ್ಲಿ ಈಗ ಆಗಿಹೋದ ಮತದಾನದ ವೈಖರಿ ಗಮನಿಸಿದರೆ, ಮೈತ್ರಿಗಳ ಮುಸುಡಿಗೆ ಸರಿಯಾದ ಹೊಡೆತ ಬೀಳುವಂತೆ ಕಾಣುತ್ತಿದೆಯಲ್ಲಾ. ಯಾಕೆಂದರೆ, ಈ ಮೈತ್ರಿ ಸರಕಾರದ ಮುಖ್ಯಮಂತ್ರಿ ನಾನು ಪರಿಸ್ಥಿತಿಯ ಕೂಸು ಎಂದಿತು. ಆದರೆ ಆ ಪರಿಸ್ಥಿತಿಯನ್ನು...

ಮಾದೇಗೌಡರ ಮಾನ ಮೂರು ಕಾಸಿಗೆ ಹೋಯ್ತಂತಲ್ಲಾ

 ಯಾಹೂ | ನೇರ ನಡೆ ನುಡಿಗೆ ಹೆಸರಾಗಿದ್ದ ಜಿ. ಮಾದೇಗೌಡರು, ಜೆಡಿಎಸ್ ಕಡೆಯಿಂದ ಹಣ ಬರುತ್ತದೆಂದು ಮಂಡ್ಯದ ಗಾಂಧಿಭವನದ ಎದುರು ಕುಳಿತು ಕಾದು ಸಾಕಾಗಿ, ಕಡೆಗೆ ಪುಟ್ಟರಾಜನಿಗೆ ಫೋನು ಮಾಡಿ ‘ಎಲ್ಲೊದುಡ್ಡು’ ಎಂದರಂತಲ್ಲಾ, ಪುಟ್ಟರಾಜನಿಗೆ...

ವಯಸ್ಸಾದ ಮ್ಯಾಲೆ ಜೀರ್ಣಶಕ್ತಿ ಕಡಿಮೆ ಆಯ್ತದೆ ಸಾ!

| ಯಾಹೂ | ಇಡೀ ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿರುವುದು ಮೂರು ಜಿಲ್ಲೆಗಳಲ್ಲಿ ಎಂಬಂತೆ ಮಾಧ್ಯಮಗಳು ಬೊಬ್ಬೆ ಇಡುತ್ತಿರುವಾಗ ಮಂಡ್ಯದ ಪರಿಸ್ಥಿತಿ ಎಲ್ಲಿಗೆ ಮುಟ್ಟಿದೆ ಎಂಬ ಬಗ್ಗೆ ವಾಟಿಸ್ಸೆ ಕೇಳಬೇಕೆಂದು ಫೋನ್ ಮಾಡಲಾಗಿ ರಿಂಗಾಯ್ತು. “ಹೇಳಿ ಸಾ.” “ನನ್ನೆಸರು...