ಮೋದಿ-ಷಾರನ್ನು ಎದುರಿಸಲು ನಡೆಯಬೇಕಿರುವುದು ಭಿನ್ನ ಬಗೆಯ ರಾಜಕೀಯ ಆಂದೋಲನ

ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಉರುಳಿತು. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂತು. ರಾಜಕೀಯ ಎತ್ತ ಸಾಗಿದೆ ಎಂಬುದನ್ನು ಕುರಿತು ಮತದಾರ ಯೋಚಿಸುವ ಕಾಲ ಈಗ ಸನ್ನಿಹಿತವಾಗಿದೆ. ಭಾರತದ ರಾಜಕೀಯ ಹೊಲಸಾಗಿದೆ. ದ್ವೇಷ ಭಾವನೆಯಿಂದ ಕೂಡಿದ ಕೇಂದ್ರ...

ಮತ್ತೆ ಚುನಾವಣೆ ನಡೆಸಿ ಸ್ಥಿರ ಸರ್ಕಾರ ರಚಿಸುವುದೇ ಪರಿಹಾರ

ವಿಧಾನಸಭಾಧ್ಯಕ್ಷರಾದ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಪರಿಶೀಲಿಸಿ, ಅವರ ರಾಜೀನಾಮೆ ಒಪ್ಪಿಕೊಳ್ಳಬಹುದು. ಇಲ್ಲವೇ ಅವರನ್ನು ಅನರ್ಹಗೊಳಿಸಬಹುದು. ಇದು ಅವರ ವಿವೇಚನೆಗೆ ಬಿಟ್ಟ ವಿಷಯ ಎಂದು ಸರ್ವೋಚ್ಚ ನ್ಯಾಯಾಲಯ ಮಧ್ಯಂತರ...

ಸೋದರೀ, ನಿಮ್ಮ ಅಧ್ಯಯನಶೀಲತೆ ಸರಿಯಾಗಿ ಬಳಕೆಯಾಗಿಲ್ಲ

| ಎಚ್‍.ಎಸ್.ದೊರೆಸ್ವಾಮಿ | ಡಾ.ಎ.ಬಿ.ಆರತಿ ಪ್ರಜಾವಾಣಿಯಲ್ಲಿ ಅಧಿಕಾರ, ದರ್ಪ ತೋರಿದ ಎಲ್ಲರೂ ನೆಲಕಚ್ಚಿದ್ದಾರೆ ಎಂಬ ನಿತ್ಯ ಸತ್ಯದ ಮಾತನ್ನು ಆಡಿದ್ದಾರೆ. ಹಿರಣ್ಯಾಕ್ಷ ಚಿನ್ನದ ಆಸೆಗಾಗಿ ಭೂಮಿಯನ್ನೇ ಚಾಪೆ ಸುತ್ತಿ ಸಮುದ್ರದೊಳಗೆ ಇಟ್ಟಿದ್ದ. ವಿಷ್ಣು ವರಹಾವತಾರ...

ಕುಟುಂಬ ರಾಜಕಾರಣ ಕೊನೆಯಾಗಲಿ

| ಎಚ್.ಎಸ್ ದೊರೆಸ್ವಾಮಿ | ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯವರನ್ನು ಇತ್ತೀಚೆಗೆ ಭೇಟಿಯಾದಾಗ ‘ಕುಟುಂಬ ರಾಜಕೀಯದ ಬಗೆಗೆ ತಲೆಕೆಡಿಸಿಕೊಳ್ಳಬೇಡಿ. ನಮ್ಮದೂ ಕುಟುಂಬ ರಾಜಕಾರಣ, ತಮಿಳುನಾಡಿನಲ್ಲಿ ಡಿಎಂಕೆಯದೂ ಕುಟುಂಬ ರಾಜಕಾರಣ, ಆಂಧ್ರ, ಹರಿಯಾಣ, ಮಹಾರಾಷ್ಟ್ರಗಳಲ್ಲಿ...

ಗಾಂಧೀಜಿ ‘ತತ್ವರಹಿತ ರಾಜಕೀಯ’ ಪಾತಕವೆಂದರು, ಆದರೆ….

| ಎಚ್. ಎಸ್. ದೊರೆಸ್ವಾಮಿ | ದೇವೇಗೌಡರು ಇನ್ನು ಮುಂದಾದರೂ ಕುಟುಂಬ ರಾಜಕೀಯಕ್ಕೆ ವಿದಾಯ ಹಾಡಿ, ನಿಜವಾದ ಪ್ರಜಾಪ್ರಭುತ್ವ ಸ್ಥಾಪನೆಗೆ ತೊಡಗುವುದು ಅವರ ರಾಜಕೀಯ ಇಳಿ ಜೀವನವನ್ನು ಕೊಂಚ ಮುತ್ಸದ್ಧಿತನಕ್ಕೆ ತಂದು ನಿಲ್ಲಿಸಬಹುದು. ಹಾಗೆಂದೇ...

ನಾವೀಗ ಚುನಾವಣಾ ಸರ್ವಾಧಿಕಾರದತ್ತ ನಡೆಯುತ್ತಿದ್ದೇವೆಯೇ? – ಎಚ್.ಎಸ್ ದೊರೆಸ್ವಾಮಿ

ಹೆಚ್.ಎಸ್‍.ದೊರೆಸ್ವಾಮಿ | ಇದೊಂದು ಪೂರ್ವ ನಿರ್ಧಾರಿತ ಚುನಾವಣೆ ಎಂದು ಚುನಾವಣೆಯ ಫಲಿತಾಂಶ ಹೇಳುತ್ತದೆ. ಬಿಜೆಪಿ ಈ ಚುನಾವಣೆಯಲ್ಲಿ ಬ್ರೂಟ್ majority ಪಡೆದಿರುವುದಕ್ಕೆ ಎರಡು ಕಾರಣಗಳಿರಬಹುದು. ಮೊದಲನೆಯದು, ವ್ಯವಸ್ಥಿತವಾಗಿ ಮತ ಎಣಿಕೆ ಯಂತ್ರಗಳನ್ನು ಬಿಜೆಪಿಯ ಪರವಾಗಿ...

ಚುನಾವಣೆಗಳು ಮತ್ತು ಸರ್ವೋದಯ: ದೊರೆಸ್ವಾಮಿಯವರ ನೂರರ ನೋಟ ಅಂಕಣ

| ಎಚ್.ಎಸ್ ದೊರೆಸ್ವಾಮಿ | ಸರ್ವೋದಯ ಸಮಾಜ ಚುನಾವಣೆಗಳಲ್ಲಿ ರೂಢಮೂಲ ಬದಲಾವಣೆಯನ್ನು ಬಯಸುತ್ತದೆ. ರಾಜಕೀಯ ಪಕ್ಷಗಳ ವಿಚಾರ ರಾಜ್ಯಾಂಗದಲ್ಲಿ ಎಲ್ಲೋ ಒಂದು ಕಡೆ ಪ್ರಸ್ತಾಪಿಸಲಾಗಿದೆ. ಆದರೆ ಇಂದು ರಾಜಕೀಯ ಪಕ್ಷಗಳು ರಾಜಕೀಯವನ್ನು ಕಬ್ಜಾ ಮಾಡಿವೆ....

ಸರ್ವೋದಯ ಸಮಾಜದ ರಚನೆ

ಹೆಚ್.ಎಸ್‍.ದೊರೆಸ್ವಾಮಿ | ಸ್ವಾತಂತ್ರ್ಯಾ ನಂತರ ಭಾರತ ಎರಡು ಬಗೆಯ ಆರ್ಥಿಕ ವ್ಯವಸ್ಥೆಯನ್ನು ಕಂಡಿದೆ. ಒಂದು ನಿಯಂತ್ರಿತ ಆರ್ಥಿಕ ವ್ಯವಸ್ಥೆ. ಎರಡನೆಯದು ಮುಕ್ತ ಆರ್ಥಿಕ ವ್ಯವಸ್ಥೆ. ನಿಯಂತ್ರಿತ ಆರ್ಥಿಕ ವ್ಯವಸ್ಥೆಯಲ್ಲಿ ರಾಜಕಾರಣಿಗಳು ಮತ್ತು ಸರ್ಕಾರದ ಅಧಿಕಾರಿಗಳು...

ಸರ್ವೋದಯ ಸಮಾಜ

ಎಚ್.ಎಸ್ ದೊರೆಸ್ವಾಮಿ | ಸರ್ವೋದಯವೆಂದರೆ ವಿಶಿಷ್ಟ ಜನರ ಅಭ್ಯುದಯವಲ್ಲ. ಒಬ್ಬರ ಹಿತ ಇನ್ನೊಬ್ಬರ ಹಿತಕ್ಕೆ ವಿರೋಧಿಯಾಗದ ವ್ಯವಸ್ಥೆ ಅದು. ಸರ್ವರ ಎಂದರೆ ನಮ್ಮ ಕುಟುಂಬದಿಂದ ಆರಂಭವಾಗಿ ಈ ಉದಯವಿಶ್ವವನ್ನೇ ಆವರಿಸಬೇಕು. ಅದು ಕೆಲವರ ಹಿತವನ್ನಲ್ಲ...

ಚುನಾವಣಾ ಆಯೋಗವು ಬೊಗಳುವುದನ್ನು ನಿಲ್ಲಿಸಿ ಕಚ್ಚುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು

 ಎಚ್.ಎಸ್ ದೊರೆಸ್ವಾಮಿ | ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ನ್ಯಾ.ರಂಜನ್‍ಗೊಗಾಯ್ ಅವರು ಚುನಾವಣಾ ಆಯೋಗದ ಮುಖ್ಯಸ್ಥರಿಗೆ ಪತ್ರ ಬರೆದು “ನೀವು ಚುನಾವಣಾ ಆಯೋಗ ಹಲ್ಲಿಲ್ಲದ ಅಧಿಕಾರವಿಲ್ಲದ ಸಂಸ್ಥೆ ಎಂದು ಒಪ್ಪಿಕೊಂಡಂತೆ ಆಯಿತು. ದ್ವೇಷದ ಭಾಷಣಗಳ...