ಇವಿಎಂ ಚರ್ಚೆ ಸರಿಯಾದ ದಿಕ್ಕಿನಲ್ಲಿ ಸಾಗಬೇಕಿದೆ

| ಯೋಗೇಂದ್ರ ಯಾದವ್‍ | ಕನ್ನಡಕ್ಕೆ : ರಾಜಶೇಖರ್ ಅಕ್ಕಿ ಸ್ವತಂತ್ರ ಭಾರತದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಚುನಾವಣೆಯ ಸಮಯದಲ್ಲಿ ಇವಿಎಮ್ ಚರ್ಚೆಗೆ ಮುಕ್ತಾಯ ನೀಡಲು ಸುಪ್ರೀಮ್ ಕೋರ್ಟಿನ ಹಸ್ತಕ್ಷೇಪದಿಂದ ಒಂದು ಒಳ್ಳೆಯ ಅವಕಾಶ ಒದಗಿಬಂದಿದೆ....

2019 ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವದ ಹಗಲುದರೋಡೆಯೇ?

ಯೋಗೇಂದ್ರ ಯಾದವ್ | ಆಕ್ರಮಣದಿಂದ ಆತಂಕಗೊಳಗಾಗಿರುವವರು ಒಂದನ್ನು ನೆನಪಿಡಬೇಕಿದೆ: ಇದಕ್ಕೆಲ್ಲ ಹೊಣೆ ಹೊರಬೇಕಾಗಿರುವವರು ನಾವೇ ಎನ್ನುವುದು. ಅರ್ಧ ಶತಕದ ಸೈದ್ಧಾಂತಿಕ ಆಲಸ್ಯ/ಮೈಮರೆವು, ದಶಕಗಳ ಸಂಸ್ಥೆಗಳ ನಿರ್ಲಕ್ಷ್ಯ ಹಾಗೂ ಅನೇಕ ವರ್ಷಗಳ ರಾಜಕೀಯ ಜಡತ್ವವು ಪ್ರಜಾಪ್ರಭುತ್ವದ...

ಗಣರಾಜ್ಯವನ್ನು ಮತ್ತೆ ನಮ್ಮದಾಗಿಸಿಕೊಳ್ಳೋಣ

(ಭಾರತದ ಹಲವು ಗಣ್ಯ ವಿದ್ವಾಂಸರು, ಹೋರಾಟಗಾರರು ಮತ್ತು ಸಾಮಾಜಿಕ ಹಾಗೂ ಆಡಳಿತ ಸುಧಾರಣೆಗಳಲ್ಲಿ ತೊಡಗಿರುವವರು ಒಟ್ಟುಗೂಡಿ, ಮುಂಬರುವ ಚುನಾವಣೆಗೆ ಒಂದು ‘ಪ್ರಜಾಪ್ರಣಾಳಿಕೆ’ಯನ್ನು ಸಿದ್ಧಪಡಿಸಿದ್ದಾರೆ. ಅವರದನ್ನು ‘Reclaiming the republic’ ಎಂದು ಕರೆದಿದ್ದಾರೆ. ಅದರ...

ನನ್ನ ಪ್ರೀತಿಯ ಬಡ ಬಂಧುವೇ. ಹೌದು.. ನಿನಗೂ ಉದ್ಯೋಗ ಸಿಗಬೇಕು

ಯೋಗೇಂದ್ರ ಯಾದವ್ ಅನುವಾದ: ರಾಜಶೇಖರ ಅಕ್ಕಿ| ‘ತಡವಾದರೆ ಏನಾಯ್ತು, ಅಂತೂ ಹೋಗ್ತಾ ಹೋಗ್ತಾ ಮೋದಿಯವರು ಒಂದು ಸರ್ಜಿಕಲ್ ಸ್ಟ್ರೈಕ್ ಮಾಡೇಬಿಟ್ರು’. ಒಬ್ಬ ನಿರುದ್ಯೋಗ ಯುವಕ ದಿನಪತ್ರಿಕೆಯ ಸುದ್ದಿ ಓದಿ ಪ್ರತಿಕ್ರಿಯೆ ನೀಡಿದ್ದು ಹೀಗೆ. ಮುಖಪುಟದಲ್ಲಿ...

2019ರ ಚುನಾವಣೆಯೀಗ ಅಸಮ ಮೈದಾನದಲ್ಲಿ ನಡೆಯುವುದಿಲ್ಲ

ಯೋಗೇಂದ್ರ ಯಾದವ್ | ಇದನ್ನು ರಾಜಕೀಯ ವಿಜ್ಞಾನಿಗಳು ಚುನಾವಣಾ ಪ್ರಜಾತಂತ್ರದ ‘ಸ್ವಯಂ ಸುಧಾರಣೆಯ ಮೆಕ್ಯಾನಿಸಂ’ ಎಂದು ಕರೆಯುತ್ತಾರೆ. ಮಾರುಕಟ್ಟೆ ಆರ್ಥಿಕತೆಯ ವಿಕೃತಿಗಳನ್ನು ಸರಿಪಡಿಸುವ ಆದಂ ಸ್ಮಿತ್‍ರ ಪ್ರಖ್ಯಾತ ನಿಗೂಢ ಹಸ್ತದ ರೀತಿಯಲ್ಲೇ, ಸ್ಪರ್ಧಾತ್ಮಕ ಚುನಾವಣೆಗಳು...

ಡಿಸೆಂಬರ್ 11ರ ಫಲಿತಾಂಶವು 2019ರ ಮೇಲೆ ಏನು ಪರಿಣಾಮ ಬೀರಲಿದೆ?

ಪ್ರೊ. ಯೋಗೇಂದ್ರ ಯಾದವ್ | ಒಂದೆಡೆ ಶಾಲೆಗಳಲ್ಲಿ ಪ್ರೀ-ಬೋರ್ಡ್ ಪರೀಕ್ಷೆಗಳ ತಯಾರಿ ನಡೆದಿದ್ದರೆ, ಇನ್ನೊಂದೆಡೆ ಮೋದಿ ಸರಕಾರವೂ ಐದು ರಾಜ್ಯಗಳಲ್ಲಿಯ ವಿಧಾನಸಭೆ ಚುನಾವಣೆಗಳಲ್ಲಿ ತನ್ನ ಪ್ರಿಬರ‍್ಡ್ ಪರೀಕ್ಷೆಗೆ ಅಣಿಯಾಗಿದೆ. ಡಿಸೆಂಬರ್ 11ರಂದು ಈ ಪರೀಕ್ಷೆಗಳ...

ಸುಪ್ರೀಮ್ ಕೋರ್ಟಿನ ನೇರ ಆದೇಶವನ್ನು ಜಾರಿಗೊಳಿಸುವಲ್ಲಿ ಭಾರತ ಸೋತಿದೆ.

ಬನ್ನಿ ನಮ್ಮೆದುರಿಗಿರುವ ವಾಸ್ತವವನ್ನು ಎದುರಿಸುವ. ಶಬರಿಮಲದಲ್ಲಿ ನಮ್ಮ ಸಂವಿಧಾನಾತ್ಮಕ ಆದೇಶ ಸೋತಿದೆ. ಸುಪ್ರೀಮ್ ಕೋರ್ಟಿನ ನೇರ ಆದೇಶವನ್ನು ಜಾರಿಗೊಳಿಸುವಲ್ಲಿ ಭಾರತ ಸೋತಿದೆ. ಸುಲಭವಾದ, ನಮಗೆ ಅನುಕೂಲಕರವಾದ ಉತ್ತರಗಳನ್ನು ಹುಡುಕುವುದನ್ನು ಬಿಟ್ಟುಬಿಡುವ. ಹೌದು, ಬಿಜೆಪಿಯ ಬೆಂಬಲದೊಂದಿಗೆ,...

`#ಮೀಟೂ ಆಂದೋಲನವು ಭಾರತದಲ್ಲಿ ಮಹಿಳೆಯರ ಕುರಿತಾದ ನಮ್ಮ ದೃಷ್ಟಿಕೋನವನ್ನು ಬದಲಿಸಬಲ್ಲುದು’

ಯಾವುದೇ ಒಂದು ಆರೋಪ ಕೇಳಿಬಂದಾಗ ಅದರ ಸತ್ಯಾಸತ್ಯತೆಯನ್ನು ಪರಾಮರ್ಶಿಸಿಯೇ ನೋಡಬೇಕು ಎಂಬುದು ಸಾರ್ವಜನಿಕ ಜೀವನದಿಂದ ನಾವು ಕಲಿತಿರುವ ಮೊದಲ ಪಾಠ. ಗಂಭೀರ ಆರೋಪಗಳು ನಮ್ಮ ಸಾರ್ವಜನಿಕ ಜೀವನದ, ಅದಕ್ಕೂ ಮಿಗಿಲಾಗಿ ರಾಜಕೀಯ ಜೀವನದ...

ಮೂರು ಸಾರಿ ಲಡ್ಡು ಹಂಚಲಾಯಿತು; ರೈತರಿಗೆ ಬೂಂದಿ ಕಾಳೂ ಸಿಗಲಿಲ್ಲ

ಮಗು ಇನ್ನೂ ಹುಟ್ಟೇ ಇಲ್ಲ, ಆದರೆ ಈಗಾಗಲೇ ಮೂರು ಸಲ ಸಿಹಿ ಹಂಚಿಕೊಂಡು ತಿಂದುಬಿಟ್ಟರು. ರೈತರ ಬೆಳೆಗೆ ಸರಿಯಾದ ಬೆಲೆ ನೀಡುವಲ್ಲಿ ಮೋದಿ ಸರಕಾರ ಇದನ್ನೇ ಮಾಡಿದೆ. ಇಲ್ಲಿಯತನಕ ಒಬ್ಬ ರೈತನಿಗೂ ಹೆಚ್ಚಿಸಲಾದ...

ಎನ್.ಆರ್.ಸಿ ಎಂಬ ಪೊಲಿಟಿಕಲ್ ಸಂಚು

ಅಸ್ಸಾಮ್ ಇಂದು ಒಂದು ಜ್ವಾಲಾಮುಖಿಯಾಗಿದೆ. ರಾಜ್ಯದಲ್ಲಿಯ ಜನಾಂಗೀಯ ಮಿಶ್ರಣ ಸ್ಫೋಟಗೊಳ್ಳುವ ಅಪಾಯದಲ್ಲಿರುವಾಗಲೇ ರಾಜಕೀಯ ಶಕ್ತಿಗಳು ಈ ಬಿಕ್ಕಟ್ಟಿನಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳಲು ಒಂದು ಅವಕಾಶವನ್ನು ಹುಡುಕುತ್ತಿದ್ದಾರೆ. ಭಾರತದ ಇತರ ಭಾಗ ಅಲ್ಲಿ ಏನಾಗುತ್ತಿದೆ...