ಯೂರೋಪಿಯನ್‌ ನಿಯೋಗದ ಕಾಶ್ಮೀರ ಭೇಟಿ: ಪ್ರಾಯೋಜಿಸಿದ್ದು ’ಫೇಕ್‌ ನ್ಯೂಸ್‌’ ಜಾಲವೇ..!?

ಜಮ್ಮುಕಾಶ್ಮೀರದಲ್ಲಿ ವಿಶೇಷಾಧಿಕಾರ ರದ್ದಾದ ನಂತರ ಮೊದಲ ಬಾರಿಗೆ ಅಲ್ಲಿನ ವಸ್ತುಸ್ಥಿತಿ ಅಧ್ಯಯನ ನಡೆಸಿ, ವರದಿ ನೀಡಲು ಯೂರೋಪಿಯನ್‌ ಒಕ್ಕೂಟ ಸಂಸದರು ಭೇಟಿ ನೀಡಿದ್ದರು. ಕಾಶ್ಮೀರದಲ್ಲಿ ಎಲ್ಲವೂ ಚೆನ್ನಾಗಿದೆ. ಇಲ್ಲಿನ ರಾಜಕೀಯ ನಮಗೆ ಬೇಡ,...

ಸಂಪೂರ್ಣವಾಗಿ ಅಮೆರಿಕದಲ್ಲೇ ಚಿತ್ರೀಕರಣಗೊಂಡ ಮೊದಲ ಕನ್ನಡ ಚಿತ್ರ ’ಬಬ್ರೂ’: ಡಿ. ೬ಕ್ಕೆ ತೆರೆಗೆ

ಸಿನಿಪ್ರೇಕ್ಷಕರ ನಿರೀಕ್ಷೆ ಹೆಚ್ಚಿಸಿರುವ ಚಿತ್ರ, ನಲ್ಮೆಯ ಕೂಸು ಕನ್ನಡದ ’ಬಬ್ರೂ’ ಚಿತ್ರ ಡಿಸೆಂಬರ್‌ ೬ರಂದು ವಿಶ್ವದಾದ್ಯಂತ ತೆರೆಗೆ ಅಪ್ಪಳಿಸಲಿದೆ. ಸುಮನ್ ನಗರ್‌ಕರ್ ಪ್ರೊಡಕ್ಷನ್ಸ್ ಹಾಗೂ ಯುಗ ಕ್ರಿಯೇಷನ್ಸ್ ನಿರ್ಮಿಸಿರುವ ಚಿತ್ರ ’ಬಬ್ರೂ’. ಸುಜಯ್ ರಾಮಯ್ಯ...

ಭಾರತ ಮತ್ತು ವಿಶ್ವಾಸ ಕಳೆದುಕೊಂಡ ಆರ್ಥಿಕತೆ

ಇದು ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಪ್ರಕಟವಾದ ಕೌಶಿಕ್‌ ಬಸು ಅವರ ಲೇಖನದ ಅನುವಾದ. ಅನುವಾದ: ವೇಣುಗೋಪಾಲ್. ಟಿ. ಎಸ್ ಬಲವಾದ ಸರ್ಕಾರವಿರುವ ದೇಶಗಳಲ್ಲಿ ಅಂತಿಮವಾಗಿ ಆರ್ಥಿಕತೆ ದುರ್ಬಲವಾಗುತ್ತದೆ. ಭಾರತ ಕೂಡ ಅದೇ ಹಾದಿ ಹಿಡಿಯುವ ಅಪಾಯದಲ್ಲಿದೆ. ಈ...

ಕರ್ತಾರ್‌ಪುರ ಕಾರಿಡಾರ್‌‌ ಉದ್ಘಾಟಿಸಿ, ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ಗೆ ಧನ್ಯವಾದ ತಿಳಿಸಿದ ಮೋದಿ

ಸಿಖ್ಖರ ಪವಿತ್ರ ಯಾತ್ರಾ ಸ್ಥಳಕ್ಕೆ ಪ್ರಯಾಣ ಬೆಳೆಸುವ ಕರ್ತಾರ್‍ಪುರ ಕಾರಿಡಾರ್‌ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಸಿಖ್ ಧರ್ಮ ಸಂಸ್ಥಾಪಕ ಗುರುನಾನಕ್ ದೇವ್ ಅವರ 550ನೇ ವಾರ್ಷಿಕೋತ್ಸವದ ಅಂಗವಾಗಿ ಮೊದಲ ಹಂತವಾಗಿ 550...

WhatsApp ಮೂಲಕ ಗೂಢಚರ್ಯೆ: ದಂಗುಬಡಿಸುವ ಅಪಾಯಕಾರಿ ವಿದ್ಯಮಾನ ಬಯಲು!

ನಿರೂಪಣೆ: ನಿಖಿಲ್ ಕೋಲ್ಪೆ ನರೇಂದ್ರ ಮೋದಿ ಸರಕಾರದ ವಿರುದ್ಧ ಧ್ವನಿಯೆತ್ತಿದ ಭಾರತೀಯ ಪತ್ರಕರ್ತರು, ಪ್ರಾಧ್ಯಾಪಕರು, ದಲಿತ ನಾಯಕರು ಮತ್ತು ಸಾಮಾಜಿಕ ಕಾರ್ಯಕರ್ತರ ಮೇಲೆ ಗುಪ್ತಚರ್ಯೆ ನಡೆಸಲು ಇಸ್ರೇಲಿ ಮೂಲದ ಅತ್ಯಾಧುನಿಕ ಸ್ಪೈವೇರ್ (ಗುಪ್ತಚರ ಸಾಫ್ಟ್‌ವೇರ್)...

2050ರ ವೇಳೆಗೆ ಮುಂಬೈ, ಕೋಲ್ಕತ್ತಾ ನಗರಗಳು ಸಮುದ್ರದೊಳಗೆ ಮುಳುಗಲಿವೆಯೇ? ಹೊಸ ವರದಿ ಬಿಚ್ಚಟ್ಟ ವಾಸ್ತವ….

ಪ್ರಾಕೃತಿಕ ವಿಕೋಪದಿಂದ ಭಾರತದ ಹಲವು ಪ್ರದೇಶಗಳು ಈಗಾಗಲೇ ತತ್ತರಿಸಿ ಹೋಗಿವೆ. ಚಂಡಮಾರುತ, ಮಳೆ, ಪ್ರವಾಹಕ್ಕೆ ತುತ್ತಾಗಿ ಭಾರಿ ಹಾನಿಯುಂಟಾಗಿದೆ. ಲಕ್ಷಾಂತರ ಜನ ಸಂತ್ರಸ್ತರಾಗಿದ್ದು, ಮನೆ-ಮಠ ಕಳೆದುಕೊಂಡಿದ್ದಾರೆ. ಹೀಗಿರುವಾಗ ಅಮೆರಿಕ ಮೂಲದ ಸಂಸ್ಥೆಯಿಂದ ಬಿಡುಗಡೆ...

ಯಾರು ಈ ಮದಿ ಶರ್ಮಾ? ಅವರ ಕಛೇರಿ ಏಕೆ ಮುಚ್ಚಿದೆ? ಕಾಶ್ಮೀರದಲ್ಲಿರುವ ಯುರೋಪಿಯನ್‌ ನಿಯೋಗ ಅನಧಿಕೃತವೇ?

ಜಮ್ಮು ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ನಂತರ ಮೊದಲ ಬಾರಿಗೆ 20 ಕ್ಕೂ ಹೆಚ್ಚು ಯುರೋಪಿಯನ್ ಸಂಸದರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದಿದ್ದು ನಿಮಗೆಲ್ಲಾ ಗೊತ್ತಿದೆ. ಅವರನ್ನು ಆಹ್ವಾನ ಮಾಡಿದವರು...

ಭೂಗತ ಜಗತ್ತಿನೊಂದಿಗೆ ವ್ಯವಹಾರ ನಂಟು: ಶಿಲ್ಪಾಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾಗೆ ಇಡಿ ಉರುಳು

ಭೂಗತ ಜಗತ್ತಿನೊಂದಿಗೆ ಆರ್ಥಿಕ ವ್ಯವಹಾರ ನಡೆಸಿರುವ ಆರೋಪದ ಹಿನ್ನೆಲೆ ಜಾರಿ ನಿರ್ದೇಶನಾಲಯ (ಇಡಿ) ಉದ್ಯಮಿ ರಾಜ್ ಕುಂದ್ರಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ದಕ್ಷಿಣ ಮುಂಬೈನಲ್ಲಿರುವ ಬಲ್ಲಾರ್ಡ್ ಪಿಯರ್...

ಕಾಶ್ಮೀರದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಯೂರೋಪಿಯನ್ ಒಕ್ಕೂಟ ನಿಯೋಗ ಹೇಳಿದ್ದೇನು?

'ನಾವು ಕಣಿವೆಯಲ್ಲಿನ ವಸ್ತುಸ್ಥಿತಿ ಮತ್ತು ನೈಜ ಸಂಗತಿಗಳನ್ನು ತಿಳಿದುಕೊಳ್ಳಲು ಬಂದಿದ್ದೇವೆಯೇ ಹೊರತು, ಭಾರತದ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಲು ಅಲ್ಲ' ಎಂದು ಯೂರೋಪಿಯನ್ ಒಕ್ಕೂಟ ನಿಯೋಗ ಸ್ಪಷ್ಟನೆ ನೀಡಿದೆ. 23 ಮಂದಿಯನ್ನೊಳಗೊಂಡ ನಿಯೋಗ ಕಾಶ್ಮೀರ...

ಗ್ರೇಟಾ ಥನ್ಬರ್ಗ್ ಗೆ ಪರಿಸರ ಪ್ರಶಸ್ತಿ ಘೋಷಿಸಿದ ನಾರ್ಡಿಕ್ ಕೌನ್ಸಿಲ್: ಪ್ರಶಸ್ತಿ ಬೇಡವೆಂದ ಹೋರಾಟಗಾರ್ತಿ

ಸ್ವಿಡೀಶ್ ನ ಗ್ರೇಟಾ ಥನ್ಬರ್ಗ್ ಅವರಿಗೆ ಪರಿಸರ ಮತ್ತು ಜಾಗತಿಕ ಹವಾಮಾನ ವೈಪರೀತ್ಯ ವಿರುದ್ಧದ ಹೋರಾಟಕ್ಕಾಗಿ ನಾರ್ಡಿಕ್ ಕೌನ್ಸಿಲ್ ಪರಿಸರ ಪ್ರಶಸ್ತಿ ಘೋಷಣೆ ಮಾಡಿದೆ. ಆದರೆ ಪ್ರಶಸ್ತಿಯನ್ನು 16 ಪೋರಿ, ಹೋರಾಟಗಾರ್ತಿ ಗ್ರೇಟಾ...