Home ಆರೋಗ್ಯ

ಆರೋಗ್ಯ

  ಭಾರತದಲ್ಲಿ 2 ವರ್ಷಕ್ಕಿಂತ ಕೆಳವಯಸ್ಸಿನ 7% ಮಕ್ಕಳಿಗೆ ಮಾತ್ರ ಸಮರ್ಪಕ ಆಹಾರ ಸಿಗುತ್ತಿದೆ

  ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಭಾರತೀಯ ಮಕ್ಕಳಲ್ಲಿ ಕೇವಲ 6.4% ರಷ್ಟು ಮಕ್ಕಳು ಮಾತ್ರ “ಕನಿಷ್ಠ ಸ್ವೀಕಾರಾರ್ಹ ಆಹಾರ” ಪಡೆಯುತ್ತಿದ್ದಾರೆ ಎಂಬ ಆಘಾತಕಾರಿ ಸಂಗತಿಯನ್ನು ಮೊದಲ ಸಮಗ್ರ ರಾಷ್ಟ್ರೀಯ ಪೌಷ್ಟಿಕಾಂಶ ಸಮೀಕ್ಷೆ (ಸಿಎನ್‌ಎನ್‌ಎಸ್)ಯ...

  ಸಫಲತೆ ಮತ್ತು ಸಂತೋಷಕ್ಕೆ ಕೇವಲ ಜಾಣರಾಗಿದ್ದರೆ, ಒಳ್ಳೆಯ ಐ.ಕ್ಯು. ಇದ್ದರೆ ಸಾಲದು, ಅದಕ್ಕೆ ಒಳ್ಳೆಯ ಇ.ಕ್ಯು. ಸಹ ಇರಬೇಕು.

  ಜೀವನ ಕಲೆಗಳು: ಅಂಕಣ-19 ಭಾವನೆಗಳ ನಿರ್ವಹಣೆ ನಮ್ಮಲ್ಲಿ ಹಲವರಿಗೆ ತಮ್ಮ ಬುದ್ಧಿ ಕೋಷ್ಟಕ (ಇಂಟೆಲಿಜೆನ್ಸ್ ಕೋಶಂಟ್ – ಐ.ಕ್ಯು.) ಎಷ್ಟೆಂದು ತಿಳಿದಿರಬಹುದು. ಜೊತೆಗೆ, ಅವರು ತಮ್ಮ ಶಾಲಾ/ಕಾಲೇಜು ಪರೀಕ್ಷೆಗಳಲ್ಲಿ ಉತ್ತಮ ಅಂಕವನ್ನೂ ಪಡೆದು, ಒಳ್ಳೆಯ ಕೆಲಸವನ್ನೂ...

  ಮಾನಸಿಕ ಒತ್ತಡ (stress) ತೊಲಗಿಸಲು ಇರುವ ಹತ್ತು ನಡೆಗಳು

  ಜೀವನ ಕಲೆಗಳು: ಅಂಕಣ-18 ಮಾನಸಿಕ ಒತ್ತಡ ಎಂದ ಕೂಡಲೇ ನಮಗೆ ಒಂದು ರೀತಿಯ ಹೆದರಿಕೆ, ಆತಂಕ ಶುರುವಾಗುತ್ತದೆ. ಅದರ ಭಯಾನಕ ಪರಿಣಾಮಗಳ ದೃಶ್ಯ ಕಣ್ಣಮುಂದೆ ಬರುತ್ತವೆ. ಹಾಗಾದರೆ ಮಾನಸಿಕ ಒತ್ತಡಗಳನ್ನು ತಡೆದುಕೊಳ್ಳುವುದು ಹೇಗೆ? ಮಾನಸಿಕ ಒತ್ತಡ...

  ಫ್ಯಾಕ್ಟ್ ಚೆಕ್: ಕರುಳು ‘ಕಿವುಚುವ’ ವಿಡಿಯೋ – ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸಾ?

  ವೈದ್ಯರೊಬ್ಬರು ವ್ಯಕ್ತಿಯೊಬ್ಬನ ಸಣ್ಣಕರುಳಿನ ಆಪರೇಷನ್ ಮಾಡುವ ವಿಡಿಯೋ ಈಗ ಮತ್ತೆ (2015ರಿಂದಲೂ ಆಗಾಗ ಆಗುತ್ತಲೇ ಇದೆ) ವೈರಲ್ ಆಗಿದೆ. ಅದರ ಪ್ರಕಾರ, ವೈದ್ಯರು ಆ ವ್ಯಕ್ತಿಯ ಸಣ್ಣಕರುಳಿನಿಂದ ಜೀರ್ಣವಾಗದ ನ್ಯೂಡಲ್ಸ್ ತೆಗೆದಿದ್ದಾರೆ. ನ್ಯೂಡಲ್ಸ್...

  ಏಡ್ಸ್ ರೋಗಕ್ಕೆ ಪತ್ತೆಯಾಯ್ತಾ ‘ಕಂಪ್ಲೀಟ್ ಕ್ಯೂರ್’ ಚಿಕಿತ್ಸೆ?

  ವಿಶ್ವದಾದ್ಯಂತ ಮೂರೂವರೆ ಕೋಟಿಗು ಹೆಚ್ಚು ಜನರ ಬದುಕನ್ನು ಯಾತನಮಯವಾಗಿಸಿರುವ ಏಡ್ಸ್ ಮಹಾಮಾರಿಗೆ ಕೊನೆಗೂ ಸಂಪೂರ್ಣ ಗುಣ ಮಾಡುವ ಚಿಕಿತ್ಸೆ ಲಭ್ಯವಾಯಿತೇ? ಟೆಂಪಲ್ ಯೂನಿವರ್ಸಿಟಿ ಮತ್ತು ನೆಬ್ರಾಸ್ಕಾ ಮೆಡಿಕಲ್ ಸೆಂಟರ್ ಯೂನಿವರ್ಸಿಟಿಯ ವಿಜ್ಞಾನಿಗಳು ಜಂಟಿಯಾಗಿ...

  ನಮ್ಮ ಬದುಕನ್ನು ಸುಂದರ ಮತ್ತು ಅರ್ಥಪೂರ್ಣಗೊಳಿಸಿಕೊಳ್ಳಲು ಬೇಕಿರುವ ಜೀವನಾವಶ್ಯಕ ಕಲೆಗಳು

  | ಜಿ.ಆರ್.ವಿದ್ಯಾರಣ್ಯ | ಶಿಕ್ಷಣದ ಮುಖ್ಯ ಉದ್ದೇಶ ನಾವು ನಮ್ಮ ಜೀವನವನ್ನು ನಮಗೆ ಬೇಕಾದಂತೆ ರೂಪಿಸಿಕೊಂಡು, ನಮ್ಮ ಕುಟುಂಬದ,  ಸಮಾಜದ ಮತ್ತು ದೇಶದ ಬೆಳವಣಿಗೆಗೆ ಸಹಾಯಕರಾಗುವುದು. ಮಕ್ಕಳ ಶಿಕ್ಷಣ ಅವರು ಶಾಲೆಯನ್ನು ಪ್ರವೇಶ ಮಾಡುವದಕ್ಕಿಂತ...

  ಗೋರಖ್‍ಪುರ ಮತ್ತು ಮುಜಾಫರ್‍ ಪುರ ದುರಂತಗಳು ಏಕೆ ಮರುಕಳಿಸುತ್ತಲೇ ಇರಲಿವೆ?

  | ಡಾ. ಸ್ವಾತಿ ಶುಕ್ಲಾ |ಅನುವಾದ: ನಿಖಿಲ್ ಕೋಲ್ಪೆ ಬಿಹಾರದಲ್ಲಿ ಎನ್ಸೆಸೆಫಲೈಟಿಸ್‍ನಿಂದ ಸಾವಿಗೀಡಾದ ಮಕ್ಕಳ ಸಂಖ್ಯೆ 150ಕ್ಕೆ ಹತ್ತಿರವಾಗಿದೆ. ಈ ದೇಶದ ಒಳನಾಡುಗಳ ಪರಿಚಯ ಇರುವವರಿಗೆ ಮುಜಾಫರ್‍ಪುರದ ದುರಂತ ಸಂಭವಿಸಲೆಂದೇ ಕಾಯುತ್ತಿತ್ತು ಎಂದು ಸುಲಭದಲ್ಲಿ...

  ಉರಿವ ಮನೆಯಲ್ಲಿ ಗಳ ಹಿರಿಯುವವರು, ಸಾವಿನ ಮನೆಯಲ್ಲಿ ಟಿಆರ್‍ಪಿ ವರದಿಗಾರರು

  | ಮಲ್ಲನಗೌಡರ್ | ಬಿಹಾರದಲ್ಲಿ ಸರ್ಕಾರದ ನಿರ್ಲಕ್ಷ್ಯತನದಿಂದ, ಬೇಜವಾಬ್ದಾರಿಯಿಂದ ಸುಮಾರು ನೂರಕ್ಕೂ ಹೆಚ್ಚು ಮಕ್ಕಳು ಸಾವಿಗೀಡಾಗಿ, ಸಾವಿರಕ್ಕೂ ಹೆಚ್ಚು ಮಕ್ಕಳು ಜೀವನ್ಮರಣದ ನಡುವೆ ಹೋರಾಡುತ್ತಿವೆ. ಈ ಸಮಯದಲ್ಲಿ ಪ್ರಭುತ್ವವನ್ನು ಗುರಿಯಾಗಿಸಿ ವರದಿಗಾರಿಕೆ ಮಾಡಬೇಕಿದ್ದ ಬಹುಪಾಲು...

  ಬಿಹಾರದಲ್ಲಿನ ನೂರಾರು ಮಕ್ಕಳ ಸಾವಿಗೆ ಅಪೌಷ್ಟಿಕತೆ ಮತ್ತು ಸರಕಾರಿ ನಿರ್ಲಕ್ಷವೇ ಕಾರಣ

  | ಡಾ. ಸ್ವಾತಿ ಶುಕ್ಲಾ | ಅನುವಾದ: | ನಿಖಿಲ್ ಕೋಲ್ಪೆ | ಇಂಗ್ಲಿಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಎಕ್ಯೂಟ್ ಎನ್ಸಿಫಲೈಟಿಸ್ ಸಿಂಡ್ರೋಮ್ ಎಂಬ ಸಾಂಕ್ರಾಮಿಕ ರೋಗಕ್ಕೆ ಬಲಿಯಾದ ಮಕ್ಕಳ...

  ವೈದ್ಯರ ಮುಷ್ಕರ: ಒಂದು ಹಳೆಯ ಪೋಸ್ಟ್ ಮಾರ್ಟಂ

  |ಡಾ.ವಾಸು ಎಚ್.ವಿ| ವೈದ್ಯರುಗಳು ಇನ್ನೊಮ್ಮೆ ಮುಷ್ಕರ ನಡೆಸಿದ್ದಾರೆ. ಈ ಸಾರಿ, ದೇಶಾದ್ಯಂತ. ಶುರುವಾಗಿದ್ದು ಕೊಲ್ಕೊತ್ತಾದಲ್ಲಾದರೂ, ದೇಶದ ಎಲ್ಲೆಡೆಯ ವೈದ್ಯರು ಜೊತೆಗೂಡಿದ್ದಾರೆ. ಹಿಂದೊಮ್ಮೆ ಇದೇ ರೀತಿ ಬೆಂಗಳೂರಿನಲ್ಲಾಗಿತ್ತು. ಆ ಸಂದರ್ಭದಲ್ಲಿ 'ಗೌರಿ ಲಂಕೇಶ್' ಪತ್ರಿಕೆಗೆ ಬರೆದ...