ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ‌ ಸೇವೆ ನೀಡಿ: ವೈದ್ಯರಲ್ಲಿ ಎಚ್.ಡಿ ಕುಮಾರಸ್ವಾಮಿ ಮನವಿ

ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ‌ ನೀಡಿ‌ ಪರಿಶೀಲನೆ ನಡೆಸಿರುವೆ. ಪ್ರವಾಹ ಬಂದು ಹಲವಾರು ಹಳ್ಳಿಗಳು ಕೆಸರುಮಯವಾಗಿದ್ದು ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳಿವೆ. ಆದ್ದರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ‌ ಸಂತ್ರಸ್ತರಿಗೆ...

ಲಿಂಗಾಯತರು ಅರ್ಥ ಮಾಡಿಕೊಳ್ಳಲೇಬೇಕಾದ ಪಾಠವಿದು!

ಮೊನ್ನೆ ಸಿಎಂ ಯಡಿಯೂರಪ್ಪನವರು ದಿಲ್ಲಿಗೆ ಹೋಗಿಬಂದರು. ಹಾಗೆ ಹೋಗಲು ಅವರ ಬಳಿ ಎರಡು ಕಾರಣಗಳಿದ್ದವು. ಒಂದು, ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಕೇಂದ್ರದಿಂದ ಒಂದಷ್ಟು ಪರಿಹಾರ ಮಂಜೂರು ಮಾಡಿಸಿಕೊಳ್ಳೋದು. ಎರಡನೆಯದು, ಸಚಿವ ಸಂಪುಟ...

ಯುವಜನರೊಂದಿಗೆ ಸಮಾನತೆಯ ಆಶಯದೊಂದಿಗೆ ಸಂವಾದಕ್ಕಿಳಿದ ‘ಮತ್ತೆ ಕಲ್ಯಾಣ’ದ ಪ್ರಯೋಗ ಜನಪರವಲ್ಲವೇ?

ಹನ್ನೆರಡನೆಯ ಶತಮಾನದಲ್ಲಿ ನಡೆದ ಶರಣ ಚಳುವಳಿಯ ಆಶಯಗಳನ್ನು ಜನಸಾಮಾನ್ಯರು ಮತ್ತು ಯುವಜನರ ಬಳಿ ಮತ್ತೆ ತೆಗೆದುಕೊಂಡು ಹೋಗಬೇಕೆನ್ನುವ ಆಶಯದೊಂದಿಗೆ ಒಂದು ವಿಶಿಷ್ಟ ಕಾರ್ಯಕ್ರಮ ಶುರುವಾಗಿದೆ. ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮಿಜಿಗಳ ನೇತೃತ್ವದಲ್ಲಿ ವಿವಿಧ ಸ್ವಾಮೀಜಿಗಳು,...

ಅಸ್ಪೃಶ್ಯತೆ ತಡೆಗೆ ಮುಂದಾದ ದಲಿತ ಹೋರಾಟಗಾರರು: ಮಧುಗಿರಿಯಲ್ಲೊಂದು ಆಶಾದಾಯಕ ಬೆಳವಣಿಗೆ

ಕೆಲವು ದಿನಗಳ ಹಿಂದಷ್ಟೇ ಮಧುಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ದಲಿತರಿಗೆ ಸಾರ್ವಜನಿಕ ರುದ್ರಭೂಮಿಯಲ್ಲಿ ಶವ ಸಂಸ್ಕಾರಕ್ಕೆ ಅಡ್ಡಿ ಮಾಡಿದ್ದರು. ಘಟನೆ ಹೊರ ಬೀಳುತ್ತಿದ್ದಂತೆಯೇ ದಲಿತ ಒಕ್ಕೂಟವು ಸ್ಥಳಕ್ಕೆ ತೆರಳಿತ್ತು. ಅಧಿಕಾರಿಗಳ ಗಮನಕ್ಕೆ ತಂದುದ್ದಲ್ಲದೇ,...

ಬಿಜೆಪಿ ಸೇರದೇ ಪಕ್ಷೇತರನಾಗಿ ಉಳಿಯಬೇಕಿತ್ತು.- ಗೂಳಿಹಟ್ಟಿ ಶೇಖರ್ ಅಳಲು

ಸಚಿವ ಸ್ಥಾನ ಸಿಗದಿದ್ದುದಕ್ಕೆ ತೀವ್ರ ಬೇಸರಗೊಂಡಿರುವ ಗೂಳಿಹಟ್ಟಿ ಶೇಖರ್ ಗಳಗಳನೇ ಅತ್ತುಬಿಟ್ಟಿದ್ದಾರೆ. ಬಿಜೆಪಿ ಸೇರಿ ದೊಡ್ಡ ತಪ್ಪು ಮಾಡಿದ್ದೇನೆ, ಪಕ್ಷೇತರನಾಗಿಯೇ ಇರಬೇಕಿತ್ತು ಎಂದು ಅವಲತ್ತುಕೊಂಡಿರುವ ಅವರು ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿಗೆ ಸೇರಿದಾಗಿನಿಂದಲೂ ಪ್ರತಿ...

ಸಚಿವ ಸ್ಥಾನ ಅವಕಾಶ ತಪ್ಪಿ ಹೋದ ಬಗ್ಗೆ ನನಗೆ ಮತ್ತು ಜಿಲ್ಲೆಯ ಜನತೆಗೆ ನೋವಾಗಿದೆ: ಸುಳ್ಯ ಶಾಸಕ ಎಸ್.ಅಂಗಾರ

ಈ ಬಾರಿ ಸಚಿವ ಸ್ಥಾನ ಖಂಡಿತ ಸಿಗುತ್ತದೆ ಎಂದು ಬಾರೀ ನಿರೀಕ್ಷೆ ಇತ್ತು ಆದರೆ ಸಚಿವ ಸ್ಥಾನ ಅವಕಾಶ ತಪ್ಪಿ ಹೋದ ಬಗ್ಗೆ ನನಗೆ ಮತ್ತು ಜಿಲ್ಲೆಯ ಜನತೆಗೆ ನೋವಾಗಿದೆ ಎಂದು ಸುಳ್ಯ...

ಕರ್ನಾಟಕ ಸರ್ಕಾರದ ನೂತನ ಸಚಿವರಿವರು

ಅಂತೂ ಇಂತೂ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಅರ್ಧ ಸಂಪುಟ ತುಂಬುವ ಕಾಲ ಬಂದಿದೆ. ಸಚಿವರ ಪಟ್ಟಿಯೂ ಸಿದ್ದಗೊಂಡಿದ್ದು ಇಂದು ಬೆಳಿಗ್ಗೆಯೇ ಸಚಿವರಾಗಿ ಪ್ರಮಾಣ ವಚನ ಸ್ಪೀಕರಿಸಲಿದ್ದಾರೆ. ಈ ಕುರಿತು ರಾಜ್ಯಪಾಲರಿಗೆ ಯಡಿಯೂರಪ್ಪನವರು ನೀಡಿರುವ...

ಕನ್ನಡ ಹೋರಾಟಗಾರರ ಬಂಧನದ ಹಿಂದೆ ಅಮಿತ್ ಶಾ ಕುತಂತ್ರವಿದೆ: ಮಹೇಂದ್ರ ಕುಮಾರ್

ಹಿಂದಿ ಬ್ಯಾನರ್ ಹರಿದ ನೆಪವೊಡ್ಡಿ ಕೇಸು ಹಾಕಲಾಗಿದೆ ಅಷ್ಟೇ. ಆದರೆ ಬಂಧನದ ಹಿಂದೆ ಇರುವುದು ಬ್ಯಾನರ್ ವಿಚಾರ ಅಲ್ಲ. ಬದಲಿಗೆ ಕರ್ನಾಟಕದಲ್ಲಿನ ಉದ್ಯೋಗಗಳು ಕನ್ನಡಿಗರಿಗೆ ಸಿಗಬೇಕು ಎಂದು ನಡೆಸುತ್ತಿರುವ ದಿಟ್ಟ ಹೋರಾಟವೇ ಕಾರಣ....

ಕನ್ನಡ ಹೋರಾಟಗಾರರನ್ನು ಬಂಧಿಸಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ: ಸಿದ್ದರಾಮಯ್ಯ

ಕನ್ನಡ ಹೋರಾಟಕ್ಕೆ ಧರ್ಮ ಮತ್ತು ರಾಜಕೀಯದ ಬಣ್ಣ ಬಳಿದು ಪೊಲೀಸರ ಮೂಲಕ ಕನ್ನಡ ಹೋರಾಟಗಾರರನ್ನು ಹತ್ತಿಕ್ಕುವ ರಾಜ್ಯ ಸರ್ಕಾರದ ನಡೆ ಖಂಡನೀಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂಧಿತ ಕನ್ನಡ ಹೋರಾಟಗಾರರನ್ನು...

ಕನ್ನಡ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಿರಿ: ನಿಮ್ಮ ಪೌರುಷವನ್ನು ಕೇಂದ್ರ ಸರ್ಕಾರದ ಮುಂದೆ ತೋರಿಸಿ – ಎಚ್.ಡಿ.ಕೆ

ಮಾನ್ಯ ಮುಖ್ಯಮಂತ್ರಿಗಳೇ ಕನ್ನಡ ಪರ ಹೋರಾಟಗಾರರ ‌ಮೇಲೆ ದಾಖಲಿಸಿರುವ ಮೊಕದ್ದಮೆಯನ್ನು ಹಿಂಪಡೆಯಿರಿ. ನಿಮ್ಮ ಪೌರುಷವನ್ನು ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯದ ಪಾಲಿನ ನೆರವಿನ ಹಣವನ್ನು ಪಡೆದುಕೊಂಡು ಬರುವುದರಲ್ಲಿ ತೋರಿಸಿ ಎಂದು ಮಾಜಿ ಮುಖ್ಯಮಂತ್ರಿ...