ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳನ್ನು ಕನ್ನಡಿಗರಿಗೇ ನೀಡಲು ಒತ್ತಾಯ

ಹಲವು ಕನ್ನಡಪರ ಸಂಘಟನೆಗಳು ಸೇರಿ ಮೇ 3ರಂದು KarnatakaJobsForKannadigas ಹ್ಯಾಷ್ ಟ್ಯಾಗ್ ಬಳಸಿ ಟ್ವಿಟರ್ ನಲ್ಲಿ ಟ್ರೆಂಡ್ ಮಾಡುವ ಮೂಲಕ ಮೂಲಕ ಗಮನಸೆಳೆದಿದ್ದರು. ಈ ಅಭಿಯಾನಕ್ಕೆ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ...

ಭಕ್ತಾದಿಗಳ ಗಮನಕ್ಕೆ… ನಾಗೇಶ್ ಹೆಗಡೆಯವರ ಬರಹ

ಧರ್ಮಸ್ಥಳದ 'ಖಾವಂದರು' ಎಂದು ಭಕ್ತಾದಿಗಳಿಂದ ಕರೆಸಿಕೊಳ್ಳುವ ವೀರೇಂದ್ರ ಹೆಗ್ಗಡೆಯವರು, ಒಂದು ವಿಶೇಷ ಪತ್ರ ಬರೆದಿದ್ದಾರೆ. ಆ ಹಿನ್ನೆಲೆಯಲ್ಲಿ ಪತ್ರಕರ್ತ, ಪರಿಸರ ಕಾಳಜಿಯುಳ್ಳ ತಜ್ಞ ನಾಗೇಶ್ ಹೆಗಡೆಯವರು ಬರೆದಿದ್ದನ್ನು, ಬಳಸಿಕೊಳ್ಳಲು ನಮಗೆ ಅನುಮತಿ ನೀಡಿದ್ದಾರೆ.ಭಕ್ತಾದಿಗಳ...

ಹಿರಿಯೂರಿನಲ್ಲಿ ಮೇ 25, 26ರಂದು ಸಹಜ ಕೃಷಿಯ ಕುರಿತು ಕಾರ್ಯಾಗಾರ

2019 ಮೇ 25 ಮತ್ತು 26ನೇ ತಾರೀಖಿನಂದು ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲೋಕಿನ, ಐಮಂಗಲ ಹೋಬಳಿಯ ವದ್ದಿಕೆರೆಯಲ್ಲಿ, ಬೆಳಕಿನ ಬೇಸಾಯ ಅಥವಾ ನೈಸರ್ಗಿಕ ಕೃಷಿ ಕಾರ್ಯಾಗಾರ ನಡೆಯಲಿದೆ. ನೈಸರ್ಗಿಕ ಕೃಷಿ ಪದ್ಧತಿಯಲ್ಲಿ ಪರಿಣಿತಿಯನ್ನು...

ಪ್ರಭುತ್ವದೊಂದಿಗಿನ ಸಮರಕ್ಕೆ ಇನ್ನೊಂದು ಹೆಸರು ಇರೋಮ್ ಶರ್ಮಿಳಾ

| ಮುತ್ತುರಾಜು |ನವೆಂಬರ್ 02, 2000ನೇ ಇಸವಿ. ಅಸ್ಸಾಂ ರಾಜ್ಯದ ಇಂಫಾಲ ಬಳಿ ಇರುವ ಮಾಲೋಮ್ ನಗರದಲ್ಲಿ 10 ಜನ ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿರುತ್ತಾರೆ. ಅಲ್ಲಿಗೆ ಏಕಾಏಕಿ ನುಗ್ಗಿದ ಅಸ್ಸಾಂ ರೈಫಲ್ಸ್...

20ನೆ ಶತಮಾನದ ಭಾರತದ ಮುಸ್ಲಿಂ ಮಹಿಳೆಯರ ಅನನ್ಯ ಸಾಧನೆಗಳು

| ಬಿ. ಶ್ರೀಪಾದ ಭಟ್ |ಮುಸ್ಲಿಂ ಮಹಿಳೆಯರ ಹಕ್ಕುಗಳ ಪರವಾಗಿ ಕೆಲಸ ಮಾಡುತ್ತಿರುವ ಮುಸ್ಲಿಂ ಮಹಿಳಾ ವೇದಿಕೆಯು “ಸಿದ್ದ ಮಾದರಿಗಳನ್ನು ಮುರಿದವರು: 20ನೆ ಶತಮಾನದ ಭಾರತದ ಮುಸ್ಲಿಂ ಮಹಿಳೆಯರು” ಎನ್ನುವ ಮಾತುಕತೆಯನ್ನು ಇತ್ತೀಚೆಗೆ...

ಮಾಂಟೋನ ಈ ಕಥೆಗಳನ್ನು ಓದಿದರೆ, ನೀವು ಬೆಚ್ಚುತ್ತೀರಿ. ಓದಿ ನೋಡಿ

| ಪುನೀತ್ ಅಪ್ಪು |ಇವತ್ತು ವಿಭಜನೆ ಸೃಷ್ಟಿಸಿದ ವಿಲಕ್ಷಣ ಕಥೆಗಾರ ಹಸನ್ ಸಾದತ್ ಮಾಂಟೋ ಜನ್ಮದಿನ. ದೇಶ ವಿಭಜನೆಯ ಆಘಾತವನ್ನು ತಡೆದುಕೊಳ್ಳಲಾರದೆ ಕೊನೆಯ ಕ್ಷಣದವರೆಗೂ ಭಾರತ ಮತ್ತು ಪಾಕಿಸ್ಥಾನದ ಬಡ, ದಮನಿತ ಮತ್ತು...

ಕನಸುಗಾರ್ತಿಯೊಬ್ಬಳ ಕಣ್ಣೀರು : ಆತಿಶಿ ಮರ್ಲೀನಾ ಎಂಬ ಶೈಕ್ಷಣಿಕ ಚೈತನ್ಯದ ಕುರಿತು

| ಪುರುಷೋತ್ತಮ ಬಿಳಿಮಲೆ | ನಾಡಿದ್ದು ಜೂನ್ 8ನೇ ತಾರೀಕಿಗೆ 39 ವರ್ಷ ತುಂಬಲಿರುವ ಆತಿಶಿ ಮರ್ಲಿನಾ ಅವರನ್ನು ಅವರ ಶೈಕ್ಷಣಿಕ ಕಾರ್ಯಕ್ರಮಗಳಿಗಾಗಿ ನಾನು ಹತ್ತಿರದಿಂದ ಬಲ್ಲೆ. ಜೆ ಎನ್ ಯುವಿನ ಚರ್ಚೆಗಳಲ್ಲಿ ಆಗಾಗ...

ಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

| ನಾನುಗೌರಿ ಡೆಸ್ಕ್ |ಅಭಿನವ್ ಭಾರತ್ ಗೂ ಸನಾತನ ಸಂಸ್ಥೆಗೂ ಇದೆ ನಂಟುಭೋಪಾಲ್‍ನ ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ಸಿಂಗ್ ಠಾಕೂರ್‍ರ ಜೊತೆ 2008ರ ಮಾಲೆಗಾಂವ್ ಸ್ಫೋಟದಲ್ಲಿ ಆರೋಪಿಯಾಗಿದ್ದು ತಲೆ ಮರೆಸಿಕೊಂಡವರೇ...

ಬಾಬಾ ಸಾಹೇಬರ ರಥವನ್ನು ಮುನ್ನಡೆಸಿದ ನಾಯಕ ಸಿ.ಎಂ ಆರ್ಮುಗಂ

   | ರಮೇಶ್ ಸಂಕ್ರಾಂತಿ |ಕೆ.ಜಿ.ಎಫ್ ನಲ್ಲಿ ಗಣಿ ಕಾರ್ಮಿಕರಿಗಾಗಿ ನಿರ್ಮಿಸಿದ್ದ ವಸತಿ ಸಮುಚ್ಚಯಗಳಲ್ಲಿ, ಮಾರಿಕುಪ್ಪಂ ಕ್ವಾಟ್ರ್ರಸ್ ಸಹಾ ಒಂದು. ಇಲ್ಲಿ ವಾಸವಾಗಿದ್ದ ಮುನಿಸಾಮಿ ಹಾಗೂ ಚಿನ್ನತಾಯಿ ದಂಪತಿಗಳಿಗೆ ಒಟ್ಟು ಐದು ಮಕ್ಕಳು. ನಮ್ಮ...

6ನೇ ಮೇ ಸಾಹಿತ್ಯ ಮೇಳ: ಅಕ್ಷರ, ಮಾತು, ಚಿತ್ರಗಳ ಬೆಸೆದ ಹೋರಾಟ…

| ಪಿ. ಕೆ. ಮಲ್ಲನಗೌಡರ್ | ಎರಡು ದಿನಗಳ ಮೇ ಸಾಹಿತ್ಯ ಮೇಳದಲ್ಲಿ ‘ಅಭಿವೃದ್ಧಿ’ ಹೆಸರಿನ ಬೂಟಾಟಿಕೆಯನ್ನು ಚಿತ್ರ ಕಲಾವಿದರು, ಛಾಯಾಗ್ರಾಹಕರು, ತಮ್ಮ ದೃಷ್ಟಿಯಲ್ಲಿ ತೆರೆದಿಟ್ಟರೆ, ಮಾತುಗಳ ಮೂಲಕ ಸಾಹಿತಿಗಳು ಮತ್ತು ಹೋರಾಟಗಾರರು ತಮ್ಮ...

MOST POPULAR

HOT NEWS