Home ಪ್ರಪಂಚ

ಪ್ರಪಂಚ

  2050ರ ವೇಳೆಗೆ ಮುಂಬೈ, ಕೋಲ್ಕತ್ತಾ ನಗರಗಳು ಸಮುದ್ರದೊಳಗೆ ಮುಳುಗಲಿವೆಯೇ? ಹೊಸ ವರದಿ ಬಿಚ್ಚಟ್ಟ ವಾಸ್ತವ….

  ಪ್ರಾಕೃತಿಕ ವಿಕೋಪದಿಂದ ಭಾರತದ ಹಲವು ಪ್ರದೇಶಗಳು ಈಗಾಗಲೇ ತತ್ತರಿಸಿ ಹೋಗಿವೆ. ಚಂಡಮಾರುತ, ಮಳೆ, ಪ್ರವಾಹಕ್ಕೆ ತುತ್ತಾಗಿ ಭಾರಿ ಹಾನಿಯುಂಟಾಗಿದೆ. ಲಕ್ಷಾಂತರ ಜನ ಸಂತ್ರಸ್ತರಾಗಿದ್ದು, ಮನೆ-ಮಠ ಕಳೆದುಕೊಂಡಿದ್ದಾರೆ. ಹೀಗಿರುವಾಗ ಅಮೆರಿಕ ಮೂಲದ ಸಂಸ್ಥೆಯಿಂದ ಬಿಡುಗಡೆ...

  ಕಾಶ್ಮೀರದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಯೂರೋಪಿಯನ್ ಒಕ್ಕೂಟ ನಿಯೋಗ ಹೇಳಿದ್ದೇನು?

  'ನಾವು ಕಣಿವೆಯಲ್ಲಿನ ವಸ್ತುಸ್ಥಿತಿ ಮತ್ತು ನೈಜ ಸಂಗತಿಗಳನ್ನು ತಿಳಿದುಕೊಳ್ಳಲು ಬಂದಿದ್ದೇವೆಯೇ ಹೊರತು, ಭಾರತದ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಲು ಅಲ್ಲ' ಎಂದು ಯೂರೋಪಿಯನ್ ಒಕ್ಕೂಟ ನಿಯೋಗ ಸ್ಪಷ್ಟನೆ ನೀಡಿದೆ. 23 ಮಂದಿಯನ್ನೊಳಗೊಂಡ ನಿಯೋಗ ಕಾಶ್ಮೀರ...

  ಗ್ರೇಟಾ ಥನ್ಬರ್ಗ್ ಗೆ ಪರಿಸರ ಪ್ರಶಸ್ತಿ ಘೋಷಿಸಿದ ನಾರ್ಡಿಕ್ ಕೌನ್ಸಿಲ್: ಪ್ರಶಸ್ತಿ ಬೇಡವೆಂದ ಹೋರಾಟಗಾರ್ತಿ

  ಸ್ವಿಡೀಶ್ ನ ಗ್ರೇಟಾ ಥನ್ಬರ್ಗ್ ಅವರಿಗೆ ಪರಿಸರ ಮತ್ತು ಜಾಗತಿಕ ಹವಾಮಾನ ವೈಪರೀತ್ಯ ವಿರುದ್ಧದ ಹೋರಾಟಕ್ಕಾಗಿ ನಾರ್ಡಿಕ್ ಕೌನ್ಸಿಲ್ ಪರಿಸರ ಪ್ರಶಸ್ತಿ ಘೋಷಣೆ ಮಾಡಿದೆ. ಆದರೆ ಪ್ರಶಸ್ತಿಯನ್ನು 16 ಪೋರಿ, ಹೋರಾಟಗಾರ್ತಿ ಗ್ರೇಟಾ...

  ಆರ್‌ಸಿಇಪಿ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದ, ರೈತರಿಗೆ ಮರಣಶಾಸನ: ಸಿದ್ದರಾಮಯ್ಯ

  ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರ್‌ಸಿಇಪಿ ಒಪ್ಪಂದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಆರ್‌ಸಿಇಪಿ ಬಗ್ಗೆ ಬರೆದು ಪೋಸ್ಟ್‌ ಮಾಡಿ, ಆರ್‌ಸಿಇಪಿ ಬೇಡ ಎಂದು ಹೇಳಿದ್ದಾರೆ. ನವೆಂಬರ್‌ ೪ರಂದು ೧೬ ದೇಶಗಳ...

  ಪ್ರವಾಸಿ ಗೈಡುಗಳ ನೆನಪು: ರಹಮತ್ ತರೀಕೆರೆಯವರ ಒಂದು ಪ್ರವಾಸ ಕಥನ

  ಪ್ರವಾಸ ಹೋದಾಗ ನೋಡುವ ಸ್ಥಳಕ್ಕಿಂತ ಹೆಚ್ಚಾಗಿ ಅವನ್ನು ತೋರಿಸುವ ಗೈಡುಗಳನ್ನು ಗಮನಿಸುತ್ತೇನೆ. ಅವರ ನಾಟಕೀಯತೆ, ವಿನೋದ ಪ್ರಜ್ಞೆ, ಇತಿಹಾಸದ ತಿಳಿವಳಿಕೆ, ಜೀವನದೃಷ್ಟಿ ನನ್ನಲ್ಲಿ ಕುತೂಹಲ ಹುಟ್ಟಿಸುತ್ತವೆ. ಪ್ರತಿದಿನ ಅವೇ ಸ್ಮಾರಕಗಳನ್ನು ತೋರಿಸುತ್ತ, ಅವೇ...

  ಮನೆ, ಚರ್ಚು ಮತ್ತು ಸಿನೆಮಾ: ಮಾರ್ಕೋ ಬೆಲೂಚಿಯ

  ರಾಜಶೇಖರ್ ಅಕ್ಕಿ | ಇಟಲಿಯಲ್ಲಿ 30ರ ದಶಕದಲ್ಲಿ ಒಂದು ಕಟ್ಟುನಿಟ್ಟಿನ ಧಾರ್ಮಿಕತೆಯನ್ನು ಪಾಲಿಸುತ್ತಿರುವ ಕುಟುಂಬ. ಅಪ್ಪ ವಕೀಲ ಅಮ್ಮ ಶಾಲಾಶಿಕ್ಷಕಿ. ಧಾರ್ಮಿಕ ಕಟ್ಟುನಿಟ್ಟಳೆಗಳಲ್ಲೇ ಬೆಳೆದ ಅವರ ಒಬ್ಬ ಮಗ 60ರ ದಶಕದಲ್ಲಿ ಒಂದು ಚಿತ್ರವನ್ನು...

  ಸರ್ವಾಧಿಕಾರಿಗಳಿಗೆ ಸತ್ಯವಲ್ಲ, ಗೆಲುವು ಮುಖ್ಯ!

  “ಸತ್ಯ ಮುಖ್ಯವಲ್ಲ; ಗೆಲುವು ಮಾತ್ರ!" ಇದು ಕುಖ್ಯಾತ ನರಹಂತಕ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ತನ್ನ ಕಟ್ಟಾ ಬೆಂಬಲಿಗರಿಗೆ ಹೇಳಿದ ಮಾತು. ಅತ ತನ್ನ ಪಕ್ಷದ ನಾಯಕರಿಗೆ ಇನ್ನೊಂದು ಮಾತನ್ನೂ ಹೇಳಿದ್ದ. ಅದೆಂದರೆ, "ಜನರು ಹೇಳಿದಂತೆ...

  ಕೊಳಕು ಯುದ್ಧ ಮತ್ತು ಆರ್ಥಿಕ ಸಂಕಷ್ಟಗಳು

  ಭರತ್ ಹೆಬ್ಬಾಳ | ಆಧುನಿಕ ಸರ್ವಾಧಿüಕಾರದ ಒಂದು ಗುಣವೆಂದರೆ ಅಲ್ಲಿ ಬರುವ ಬಹುತೇಕ ಸರ್ವಾಧಿüಕಾರಿಗಳು 1) ಆಳುವ ವರ್ಗಕ್ಕೆ ಲಾಭದಾಯಕವಾದ ಆರ್ಥಿಕತೆಯನ್ನು ಜನರ ಮೇಲೆ ಹೇರುತ್ತಾನೆ 2) ಧರ್ಮದ ರಾಜಕೀಯ ಮಾಡುತ್ತಿರುತ್ತಾನೆ 3) ನಿರ್ದಿಷ್ಟ...

  ಪೆರೋನಿಸಂ & ಮಿಲಿಟರಿ ಸರ್ವಾಧಿಕಾರ ಆಳುವ ವರ್ಗ ಮತ್ತು ಮಿಲಿಟರಿ

  ಭರತ್ ಹೆಬ್ಬಾಳ್ | 1860ರಿಂದ 1910ರವರೆಗೂ ಉತ್ತರದ ದಿಕ್ಕಿನಲ್ಲಿರುವ ಪಂಪಾಸ್‍ನಲ್ಲಿ ಸ್ಥಳೀಯರ ಮಾರಣಹೋಮ ಮತ್ತು ಫಲವತ್ತಾದ ಭೂಮಿಯಲ್ಲಿ ಕೃಷಿ ವಿಸ್ತರಣೆಗಳಿಂದ ಅರ್ಜೆಂಟಿನಾದ ಆಧುನಿಕ ಆಳುವ ವರ್ಗಗಳು ಸೃಷ್ಟಿಯಾದವು. ಇದು ಯಾವ ರೀತಿ ಕ್ರೂರವಾಗಿತ್ತೆಂದರೆ ಪೆರುಗ್ವೆ...

  ಅರ್ಜೆಂಟೀನಾ ವಸಾಹತು ಮತ್ತು ಆಧುನಿಕ ಇತಿಹಾಸದ ಪರಿಚಯ

  ಹದಿನಾರನೇ ಶತಮಾನದಲ್ಲಿ ಫರ್ಡಿನ್ಯಾಂಡ್ ಮೆಗೆಲ್ಲಾನ್ ಎಂಬ ಪೋರ್ಚುಗೀಸ್ ಜಲಮಾರ್ಗ ಅನ್ವೇಷಕ, ಪ್ರಪಂಚದ ಕೊನೆ ಎಂದು ಕರೆಯಲ್ಪಡುವ ಅರ್ಜೆಂಟೀನ ಮತ್ತು ಚಿಲಿಯ ದೇಶಗಳ ದಕ್ಷಿಣದ ತುದಿ ಟಿಯೆರಾ ಡೆಲ್ ಫ್ಯೂಗೊ ದ್ವೀಪಸಮೂಹಗಳನ್ನು ತಲುಪಿದಾಗ, ಅಲ್ಲಿ...