ಹೀರೋಯಿನ್‌ಗಳಿಗೇಕೆ ಹೀರೋಗಳಷ್ಟು ಸಂಭಾವನೆ ಕೊಡುವುದಿಲ್ಲ?: ತಾಪ್ಸಿ ಪನ್ನು ಪ್ರಶ್ನ

ಗೋವಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬಾಲಿವುಡ್ ನಟಿ ‘ತಾಪ್ಸಿ ಪನ್ನು’ ಭಾಗವಹಿಸಿದ್ದರು. ‘ಲೀಡ್ ಇನ್ ವುಮೆನ್’ ಎಂಬ ಗೋಷ್ಠಿಯಲ್ಲಿ ಮುಖ್ಯ ಭಾಷಣಗಾರ್ತಿಯಾಗಿದ್ದ ಇವರು ಮಹಿಳೆಯರ ಇನಿಷಿಯೇಟಿವ್ ಬಗ್ಗೆ ಮಾತನಾಡಿ ಮೆಚ್ಚುಗೆ ಪಡೆದುಕೊಂಡಿದ್ದರು. ಆದರೆ ಆ...

ಈ ವರ್ಷ ಕನ್ನಡದಲ್ಲಿ ಗೆದ್ದುದ್ದಕ್ಕಿಂತ ಬಿದ್ದ ಸಿನಿಮಾಗಳೇ ಹೆಚ್ಚು…

ಸಿನಿಮಾ ಇಂಡಸ್ಟ್ರಿ ಆರಂಭಗೊಂಡಾಗಿನಿಂದಲೂ ತನ್ನ ಬೇಡಿಕೆಯನ್ನೂ ಎಂದೂ ಕಳೆದುಕೊಂಡಿಲ್ಲ. ಸಿನಿಮಾ ಪ್ರೇಕ್ಷಕರಲ್ಲಿ ಎಂದೂ ಸಿನಿಮಾ ನೋಡುವ ಗೀಳು ಕಡಿಮೆಯಾಗಿದ್ದೇ ಇಲ್ಲ. ಕಳೆದ ಒಂದು ದಶಕದ ಹಿಂದೆ ಕನ್ನಡ ಸಿನಿಮಾಗಳ ನಿರ್ಮಾಣ ತೀರಾ ಕಡಿಮೆ ಅಲ್ಲದಿದ್ದರೂ,...

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಂದ ‘ಗೋ ಗ್ರೀನ್’ ಅಭಿಯಾನ: ಎಲ್ಲೆಡೆ ಹಸಿರು ಸಂಭ್ರಮ

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಐವತ್ತು ದಿನಗಳಿರುವಾಗಲೇ, ಹಸಿರು ಕರೆ ನೀಡಲಾಗಿದೆ. ಅಭಿಮಾನಿಗಳು ನೀಡಿರುವ ಹಸಿರು ಕರೆಗೆ ಅದ್ಭುತ ಸ್ಪಂದನೆ ಸಿಕ್ಕಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಗೋ ಗ್ರೀನ್ ಗೆ ಹಸಿರು...

ಮಕ್ಕಳ ಜಾತ್ರೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು: ಮಕ್ಕಳೊಂದಿಗೆ ಸಮಯ ಕಳೆದ ನಟ ಯಶ್

ಮಕ್ಕಳ ದಿನಾಚರಣೆಯ ಪ್ರಯುಕ್ತ ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿಯ ಆವರಣದಲ್ಲಿ ಬೆಂಗಳೂರು ನಗರ ಪೊಲೀಸ್ ಮತ್ತು ಪರಿಹಾರ ತಂಡದ ವತಿಯಿಂದ ಮಕ್ಕಳ ಜಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳ ಜಾತ್ರೆ ಕಾರ್ಯಕ್ರಮದಲ್ಲಿ ಬೆಂಗಳೂರು...

ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ ಈಸ್ ಬ್ಯಾಕ್

ಪದ್ಮಾವತಿ ಈಸ್ ಬ್ಯಾಕ್ ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಮೋಡಿ ಮಾಡಿದ್ದ ನಟಿ ರಮ್ಯಾ. ಸ್ಯಾಂಡಲ್‍ವುಡ್ ಅಂಗಳಲ್ಲಿ ಒಳ್ಳೆ ನೇಮು ಫೇಮು ಗಿಟ್ಟಿಸಿಕೊಂಡಿದ್ದ ರಮ್ಯಾ, ರಾಜ್ಯಭಾರ ಮಾಡೋ ಮನಸ್ಸಾಗಿ ಚಿತ್ರರಂಗಕ್ಕೆ ಗುಡ್‍ಬೈ ಹೇಳಿ ರಾಜಕೀಯಕ್ಕೆ ಎಂಟ್ರಿ...

ಬ್ಯಾಡ್ಮಿಂಟನ್: ಭಾರತದ ಪಿ.ವಿ ಸಿಂಧು, ಸೌರಭ್ ವರ್ಮಾಗೆ ಗೆಲುವು: 16ರ ಘಟ್ಟ ಪ್ರವೇಶ

ಹಾಂಕಾಂಗ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಎರಡು ಅರ್ಹತಾ ನೇರ ಪಂದ್ಯಗಳಲ್ಲಿ, ಭಾರತದ ಬ್ಯಾಟ್ಮಿಂಟನ್‌ ಆಟಗಾರ ಸೌರಭ್‌ ವರ್ಮಾ ಮತ್ತು ಪಿ.ವಿ ಸಿಂಧು ಸುಲಭವಾಗಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಹಾಂಕಾಂಗ್ ಓಪನ್‌ನಲ್ಲಿ 16ರ...

ಸಂಪೂರ್ಣವಾಗಿ ಅಮೆರಿಕದಲ್ಲೇ ಚಿತ್ರೀಕರಣಗೊಂಡ ಮೊದಲ ಕನ್ನಡ ಚಿತ್ರ ’ಬಬ್ರೂ’: ಡಿ. ೬ಕ್ಕೆ ತೆರೆಗೆ

ಸಿನಿಪ್ರೇಕ್ಷಕರ ನಿರೀಕ್ಷೆ ಹೆಚ್ಚಿಸಿರುವ ಚಿತ್ರ, ನಲ್ಮೆಯ ಕೂಸು ಕನ್ನಡದ ’ಬಬ್ರೂ’ ಚಿತ್ರ ಡಿಸೆಂಬರ್‌ ೬ರಂದು ವಿಶ್ವದಾದ್ಯಂತ ತೆರೆಗೆ ಅಪ್ಪಳಿಸಲಿದೆ. ಸುಮನ್ ನಗರ್‌ಕರ್ ಪ್ರೊಡಕ್ಷನ್ಸ್ ಹಾಗೂ ಯುಗ ಕ್ರಿಯೇಷನ್ಸ್ ನಿರ್ಮಿಸಿರುವ ಚಿತ್ರ ’ಬಬ್ರೂ’. ಸುಜಯ್ ರಾಮಯ್ಯ...

ರಾಕಿಂಗ್‌ ಸ್ಟಾರ್‌ ಯಶ್‌ ಸೃಷ್ಟಿಸಿದ ಇಂಪ್ಯಾಕ್ಟ್‌ಗೆ ಒಲಿದ ಜಿಕ್ಯೂ ಪ್ರಶಸ್ತಿ ಗರಿ

ಅಮೆರಿಕದ ನ್ಯೂಯಾರ್ಕ್ ಮೂಲದ ಅಂತಾರಾಷ್ಟ್ರೀಯ ಜಿಕ್ಯೂ ಪುರುಷರ ಮಾಸ ಪತ್ರಿಕೆ, ದಿ ಜಿಕ್ಯೂ ಇಂಡಿಯಾದ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ (The GQ 50 Most Influential Young Indians )...

ಗಿರ್ಮಿಟ್ ಚಿತ್ರದಲ್ಲಿ ಮಿಂಚಿದ ಮಕ್ಕಳ ಹೊಸ ಆಸೆ ಏನು ಗೊತ್ತಾ..?

ನಿರ್ದೇಶಕ, ಸಂಗೀತ ನಿದೇಶಕ ಬಸ್ರೂರು ಅವರ ಹೊಸ ಪ್ರಯತ್ನದ ಗಿರ್ಮಿಟ್ ಚಿತ್ರಕ್ಕೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಮೊದಲ ಕಮರ್ಷಿಯಲ್​ ಚಿತ್ರ ಗಿರ್ಮಿಟ್​ ಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರದಲ್ಲಿ ಮಕ್ಕಳು ದೊಡ್ಡವರ ಧಿರಿಸಿನಲ್ಲಿ...

ಮಕ್ಕಳು ದೊಡ್ಡವರಾದ `ಗಿರ್ಮಿಟ್​’ ಸಿನಿಮಾಕ್ಕೆ ಅಂಕವೆಷ್ಟು..?

ಮೊಟ್ಟ ಮೊದಲ ಪ್ರಯೋಗಾತ್ಮಕ ಮಕ್ಕಳ ಕಮರ್ಷಿಯಲ್ ಗಿರ್ಮಿಟ್ ಚಿತ್ರ ತೆರೆಗೆ ಅಪ್ಪಳಿಸಿದೆ. ದೊಡ್ಡವರ ಪಾತ್ರಗಳಿಗೆ ಮಕ್ಕಳು ಬಣ್ಣ ಹಚ್ಚುವ ಮೂಲಕ ಪಾತ್ರಗಳಿಗೆ ಜೀವ ತುಂಬಿದ್ದಾರೆ. ನಿರ್ದೇಶಕ ರವಿ ಬಸ್ರೂರು ಮತ್ತು ತಂಡದ ಪರಿಶ್ರಮ...