ಬ್ಯಾಡ್ಮಿಂಟನ್: ಭಾರತದ ಪಿ.ವಿ ಸಿಂಧು, ಸೌರಭ್ ವರ್ಮಾಗೆ ಗೆಲುವು: 16ರ ಘಟ್ಟ ಪ್ರವೇಶ

ಹಾಂಕಾಂಗ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಎರಡು ಅರ್ಹತಾ ನೇರ ಪಂದ್ಯಗಳಲ್ಲಿ, ಭಾರತದ ಬ್ಯಾಟ್ಮಿಂಟನ್‌ ಆಟಗಾರ ಸೌರಭ್‌ ವರ್ಮಾ ಮತ್ತು ಪಿ.ವಿ ಸಿಂಧು ಸುಲಭವಾಗಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಹಾಂಕಾಂಗ್ ಓಪನ್‌ನಲ್ಲಿ 16ರ...

ಏಕದಿನ ಪಂದ್ಯದಲ್ಲಿ ಆಟಗಾರ್ತಿ ಸ್ಮೃತಿ ಮಂಧಾನಾ 2 ಸಾವಿರ ರನ್ ಮೈಲುಗಲ್ಲು

ಕ್ರಿಕೆಟ್ ಏಕದಿನ ಪಂದ್ಯಗಳಲ್ಲಿ ಎರಡು ಸಾವಿರ ರನ್ ಗಳಿಸಿದ 2ನೇ ಅತಿ ವೇಗದ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಸ್ಟಾರ್ ಬ್ಯಾಟ್ಸ್ ವುಮೆನ್ ಸ್ಮೃತಿ ಮಂಧಾನಾ ಪಾತ್ರರಾಗಿದ್ದಾರೆ. ಟೀ ಇಂಡಿಯಾ ಮಹಿಳಾ ತಂಡದ...

ಕೆಎಸ್‍ಸಿಎಗೆ ಕಳಂಕ ತಂದ ಕೆಪಿಎಲ್ ಮೋಸದಾಟ…

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆಡಳಿತ ಸಮಿತಿಯ ಚುನಾವಣೆಯಲ್ಲಿ, 1983ರ ಭಾರತದ ವಿಶ್ವಕಪ್ ವಿಜೇತ ತಂಡದ ನಾಡಿನ ಹೆಮ್ಮೆಯ ಆಟಗಾರ ನೇತೃತ್ವದ ಬಳಗ ಪ್ರಚಂಡ ಬಹುಮತದಿಂದ ಆಯ್ಕೆಯಾಗಿರುವುದು ಸಂತೋಷದಾಯಕ ವಿಚಾರವಾಗಿದೆ. ಮೋಸದಾಟ ಎಲ್ಲಾ ಹಂತದ...

‘ಪಾಕ್-ಭಾರತ ಕ್ರಿಕೆಟ್ ಪುನರಾರಂಭದ ಬಗ್ಗೆ ಮೋದಿಜಿ ಅವರನ್ನು ಕೇಳಿ’ ಎಂದ ಗಂಗೂಲಿ..

ಕ್ರಿಕೆಟ್ ದಾದಾ, ಭಾರತ ತಂಡದ ಮಾಜಿ ಕ್ಯಾಪ್ಟನ್ ಸೌರವ್ ಗಂಗೂಲಿ ಅಕ್ಟೋಬರ್ 23ರಂದು ಬಿಸಿಸಿಐ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಈಗ ಪಾಕಿಸ್ತಾನ ಮತ್ತು ಭಾರತ ಕ್ರಿಕೆಟ್ ಸಂಬಂಧ ಹದಗೆಟ್ಟಿದ್ದು, ಉಭಯ ರಾಷ್ಟ್ರಗಳ ನಡುವಿನ...

17ರ ಈ ಪೋರನ ಮುಂದೆ ಪುಡಿಯಾದವು ರೋಹಿತ್ ಶರ್ಮಾ, ಕ್ರಿಸ್ ಗೇಲ್ ದಾಖಲೆಗಳು!

ಮುಂಬೈ ಹಾಗೂ ಜಾರ್ಖಂಡ್ ನಡುವಿನ ಪಂದ್ಯದಲ್ಲಿ ಮುಂಬೈ ತಂಡದ ಉದಯೋನ್ಮುಖ ಹಾಗೂ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ದಾಖಲೆ ಬರೆದಿದ್ದಾರೆ. 154 ಎಸೆತದಲ್ಲಿ 203 ರನ್ ಗಳಿಸುವ ಮೂಲಕ ಮೊದಲ ದರ್ಜೆ ಕ್ರಿಕೆಟ್...

ಬಿಸಿಸಿಐ ಅಧ್ಯಕ್ಷಗಿರಿ ಹೈಡ್ರಾಮಾ: ಗಂಗೂಲಿ ಅಮಿತ್ ಶಾರನ್ನು ಭೇಟಿಯಾಗಿದ್ದೇಕೆ?

ಕ್ರಿಕೆಟ್ ದಾದಾ ಸೌರವ್ ಗಂಗೂಲಿ ಬಿಸಿಸಿಐಗೆ ಅಧ್ಯಕ್ಷರಾಗಿ ಆಯ್ಕೆಯೇನೊ ಆಗಿದ್ದಾರೆ. ಆದರೆ ಆ ಆಯ್ಕೆಯ ಹಿಂದೆ ತಡರಾತ್ರಿವರೆಗೆ ನಡೆದ ವಿದ್ಯಮಾನಗಳು ಈಗ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿವೆ. ಅಕ್ಟೋಬರ್ 14ರ ರಾತ್ರಿ ಸುಮಾರು 10.30ರವರೆಗೆ...

ಪ್ರೊ ಕಬಡ್ಡಿಯಲ್ಲಿ ಬೆಂಗಳೂರು ಬುಲ್ಸ್ ಪರಾಕ್ರಮ: ನಾಳೆ ಡೆಲ್ಲಿ ವಿರುದ್ಧ ಸೆಮಿಫೈನಲ್‌ ಕಾದಾಟ..

ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಯು.ಪಿ.ಯೋಧಾ ತಂಡವನ್ನು ರೋಚಕ 3 ಪಾಯಿಂಟ್‌ಗಳಿಂದ ಸೋಲಿಸಿದ ಬೆಂಗಳೂರು ಬುಲ್ಸ್ ತಂಡ ಸೆಮಿಫೈನಲ್‌ ಪ್ರವೇಶಿಸಿದೆ. ಪ್ರೊ ಕಬಡ್ಡಿ ಲೀಗ್ ನಲ್ಲಿ ಮೊದಲ ಬಾರಿ ಟೈಬ್ರೇಕರ್ ಗೆ ಹೋದ ಪ್ಲೇ...

‘ಕ್ರೀಡಾ ಇಲಾಖೆ ನಿಯಂತ್ರಣಕ್ಕೆ ರಾಜಕೀಯ ನಾಯಕರ ಯತ್ನ’: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್

ಬಿಸಿಸಿಐ ಕಾರ್ಯಾದರ್ಶಿಯಾಗಿ ಗೃಹ ಸಚಿವ ಅಮಿತ್ ಶಾ ಪುತ್ರ ಜಯ್ ಶಾ ಹಾಗೂ ಖಜಾಂಚಿಯಾಗಿ ಸಚಿವ ಅನುರಾಗ್ ಠಾಕೂರ್ ಸಹೋದರ ಅರುಣ್ ಧುಮಾಲ್  ಆಯ್ಕೆಯಾಗಿರುವುದರ ಹಿಂದೆ ಕ್ರೀಡಾ ಇಲಾಖೆಯನ್ನು ನಿಯಂತ್ರಿಸುವ ಕೆಲ ರಾಜಕೀಯ...

ಬಿಸಿಸಿಐ ನೂತನ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಆಯ್ಕೆ

ಅಕ್ರಮಣಕಾರಿ ಆಟದಿಂದ ಹೆಸರಾಗಿರುವ ಸ್ಟ್ರಾಂಗ್ ಕ್ರಿಕೆಟರ್, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, ಬಿಸಿಸಿಐನ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ತನ್ನದೇ ಆದ...

ಭೀಕರ ಕಾರು ಅಪಘಾತ: ರಾಷ್ಟ್ರ ಮಟ್ಟದ ನಾಲ್ವರು ಹಾಕಿ ಆಟಗಾರರ ದುರ್ಮರಣ

ಮಧ್ಯಪ್ರದೇಶದ ರಾಯ್ ಸಲ್ಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ರಾಷ್ಟ್ರೀಯ ಮಟ್ಟದ 4 ಹಾಕಿ ಆಟಗಾರರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಕಿ ಆಟಗಾರರು ಇತಾರಸಿಯಿಂದ...