ನರೇಂದ್ರ ಮೋದಿಯವರ ‘ಹೌಡಿ ಮೋದಿ’ ಗೆ ರಾಹುಲ್ ಗಾಂಧಿಯ ‘ಹೌಡಿ ಎಕಾನಮಿ’ ತಿರುಗೇಟು..

ನಿನ್ನೆ ಬೆಳಿಗ್ಗೆ ಟ್ವಿಟ್ಟರ್ ನಲ್ಲಿ ಹೌಡಿ ಮೋದಿ ಹ್ಯಾಷ್ ಟ್ಯಾಗ್ ಟ್ರೆಂಡ್ ಆಗಿತ್ತು. 'ಹೌಡಿ ಮೋದಿ' ಹೆಸರಿನಲ್ಲಿ ದೊಡ್ಡ ಕಾರ್ಯಕ್ರಮವೊಂದು ಸೆಪ್ಟಂಬರ್ 22 ರಂದು ಅಮೆರಿಕದ ಹ್ಯೂಸ್ಟನ್ ನಗರದಲ್ಲಿ ನಡೆಯಲಿದ್ದು ಅಲ್ಲಿ ಭಾರತದ...

ಕೋಟಿ ರೂಪಾಯಿಗಳ ಶೂನ್ಯ ಬಂಡವಾಳದ ನೈಸರ್ಗಿಕ ಕೃಷಿಯಲ್ಲಿ ಬಲಪಂಥೀಯ ವಾದ ನುಸುಳುತ್ತಿದೆ

ಪ್ರಪಂಚದ ಹಸಿವನ್ನು ಹೋಗಲಾಡಿಸಲು ನಾರ್ಮನ್ ಬೋರ್ಲಾಗ್ ಮತ್ತು ಎಂ.ಎಸ್.ಸ್ವಾಮಿನಾಥನ್ ರಂತಹ ಕೃಷಿ ವಿಜ್ಞಾನಿಗಳು, ಕೃಷಿ ವಿಶ್ವವಿದ್ಯಾಲಯಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಹಲವು ಸಂಶೋಧನೆಗಳ ಫಲವೆ ಹಸಿರು ಕ್ರಾಂತಿ. ಆ ಮೂಲಕ ಭಾರತ ಆಹಾರ ಉತ್ಪಾದನೆಯಲ್ಲಿ...

ಜರ್ಮನಿಯಿಂದ ವಿಲಿಯಂ ಡಿಸಿಲ್ವಾ ಬರುವವರೆಗೆ… ಜನವಾಹಿನಿ ನೆನಪುಗಳು..

ಜನವಾಹಿನಿ ನೆನಪು : ಭಾಗ-4 ಕೃಪೆ: 'ಆರ್ಸೋ' ಕೊಂಕಣಿ ಪತ್ರಿಕೆ  ನಮಗೆ ಭಯಹುಟ್ಟಿಸಿದ್ದ ಇನ್ನೊಂದು ವಿಷಯವೆಂದರೆ ಇದು ಕ್ರೈಸ್ತರ ಪತ್ರಿಕೆಯೆಂದು ಮೊದಲೇ ಅಪಪ್ರಚಾರ ನಡೆಯುತ್ತಿದೆ! ಇಲ್ಲಿ ನೋಡಿದರೆ ಕ್ರೈಸ್ತರ ಬಂಡವಾಳವೇ ಗಣನೀಯವಾಗಿದೆ. ಅವರು ಎಲ್ಲಾ ಬಂಡವಾಳಗಾರರಿಗೆ...

ದುಬಾರಿ ಟ್ರಾಫಿಕ್ ದಂಡವೆಂಬ ತುಘಲಕ್ ನಾಮ

| ಸೋಮಶೇಖರ್ ಚಲ್ಯ | ದೇಶಾದ್ಯಂತ ಆರ್ಥಿಕ ಹಿಂಜರಿತ ಅಪ್ಪಳಿಸುತ್ತಿದೆ. ಉತ್ಪಾದನಾ ಕ್ಷೇತ್ರ ಸಂಪೂರ್ಣ ಕುಸಿದು ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಕನಿಷ್ಟ ಹತ್ತು ರಾಜ್ಯಗಳಿಗೆ ಪ್ರವಾಹ ಅಪ್ಪಳಿಸಿ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ....

ಸದ್ಯದಲ್ಲೇ ಉಪಚುನಾವಣೆ ಘೋಷಣೆ: ಅನರ್ಹ ಶಾಸಕರಿಗೆ ತ್ರಿಶಂಕು ಸ್ಥಿತಿ ಖಾಯಂ..

| ನೀಲಗಾರ | ಸಾಮಾನ್ಯವಾಗಿ ಸುಪ್ರೀಂಕೋರ್ಟಿನಲ್ಲಿ ಏನೇ ನಡೆದರೂ ಅದನ್ನು ನ್ಯಾಯಾಂಗದ ವಿದ್ಯಮಾನ ಎಂದು ಪರಿಗಣಿಸಲಾಗುತ್ತಿತ್ತು. ಆದರೆ, ಮೋದಿ ಸರ್ಕಾರ ನೆಲೆಯೂರಿದ ಮೇಲೆ ಸುಪ್ರೀಂಕೋರ್ಟಿನ ತೀರ್ಮಾನಗಳಿಗೂ ರಾಜಕೀಯ ಒಲವಿನ ಆರೋಪ ಹತ್ತಿಕೊಳ್ಳುತ್ತಿದೆ. ಅನರ್ಹ ಶಾಸಕರ...

ಕೆನರಾ ಬಿಜೆಪಿ ಭೂಪರಿಗೆ ಈಗ ರೂಪಾಲಿಯಮ್ಮನೇ ದುಃಸ್ವಪ್ನ!

| ಶುದ್ದೋಧನ | ಉತ್ತರ ಕನ್ನಡದ ನಾಲ್ಕು ಬಿಜೆಪಿ ಎಮ್ಮೆಲ್ಲೆಗಳ ನಡುವೆ ಶುರುವಾದ ಹೊಟ್ಟೆಕಿಚ್ಚಿನ ಕಿತ್ತಾಟ ದಿನಕ್ಕೊಂದು ಆಯಾಮ ಪಡೆಯುತ್ತಿದೆ. ಶಿರಸಿಯ ಸೀನಿಯರ್ ಮೋಸ್ಟ್ ಕಾಗೇರಿ ತನಗರಿವಿಲ್ಲದೆ ಒಲ್ಲದ ಸ್ಪೀಕರ್ ಗದ್ದುಗೆಯೇರಿ ಕುಂತಿದ್ದಾರೆ. ಘಟ್ಟದ...

ಪ್ರವಾಹ ಪರಿಹಾರ ವಿಳಂಬ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಪ್ರವಾಹ ಹಾಗೂ ಬರಪೀಡಿತ ಪ್ರದೇಶಗಳಿಗೆ ನೆರವು ಒದಗಿಸುವಲ್ಲಿ ವಿಫಲವಾಗಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು. ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಸೇರಿದಂತೆ ರಾಜ್ಯದ...

ಫಿಲಂ ಸಿಟಿ ವಿಚಾರದಲ್ಲಿ ಯಡಿಯೂರಪ್ಪರಿಂದ ದ್ವೇಷ-ನಾಶ ರಾಜಕಾರಣ: ಎಚ್.ಡಿ.ಕೆ ಆರೋಪ

ಜೀವ ವೈವಿಧ್ಯ ತಾಣ ರೋರಿಚ್ ಎಸ್ಟೇಟಿನಲ್ಲಿ ಫಿಲಂ ಸಿಟಿ ನಿರ್ಮಿಸುವುದು ಮಾನ್ಯ ಯಡಿಯೂರಪ್ಪ ಅವರ ದ್ವೇಷ-ನಾಶ ರಾಜಕಾರಣದ ಪ್ರತೀಕ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಫಿಲಂ ಸಿಟಿಯನ್ನು ರಾಮನಗರದಲ್ಲಿ ಕಟ್ಟಬೇಕೆಂದು ನನ್ನ...

ಐದು ಟ್ರಿಲಿಯನ್ ಡಾಲರ್ ನಲ್ಲಿ ಎಷ್ಟು ಸೊನ್ನೆಯಿವೆ ಹೇಳಿ ನೋಡೋಣ??

ಇದು ಇತ್ತೀಚೆಗೆ ಅರ್ಥಶಾಸ್ತ್ರಜ್ಞ ಮತ್ತು ಕಾಂಗ್ರೆಸ್ ವಕ್ತಾರರಾದ ಗೌರವ್ ವಲ್ಲಭ್ ಅವರು ಬಿಜೆಪಿಯ ವಕ್ತಾರ ಸಂಬಿತ್ ಪಾತ್ರಾ ಅವರಿಗೆ ಟಿವಿಯ ಪಬ್ಲಿಕ್ ಡಿಬೇಟ್ ಒಂದರಲ್ಲಿ ಕೇಳಿ ಅವರನ್ನು ಕಕ್ಕಾಬಿಕ್ಕಿಯಾಗುವಂತೆ ಮಾಡಿದ ಪ್ರಶ್ನೆ. ಅದೇ...

ಮೋದಿ-ಶಾ-ಸಂತೋಷ್ `ತ್ರೈ’ಕಮಾಂಡ್ ಯಡ್ಯೂರಪ್ಪರನ್ನು ಮಾಡ್ತಿದೆಯಾ ಡಮ್ಮಿ ಸಿಎಂ?

| ಗಿರೀಶ್ ತಾಳಿಕಟ್ಟೆ | ಮೋದಿ-ಶಾ ವರ್ಚಸ್ಸಿಗೆ ಹಿನ್ನಡೆಯಾಗಬಾರದೆಂಬ ಕಾರಣಕ್ಕೆ ಅವರ ತವರು ರಾಜ್ಯ ಗುಜರಾತ್‍ನಲ್ಲಿ ಟ್ರಾಫಿಕ್ ದಂಡದ ಪ್ರಮಾಣವನ್ನು ಶೇ.50ರಷ್ಟು ಕಡಿಮೆ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಆದರೆ ಬಿಜೆಪಿ ಸರ್ಕಾರವೇ ಇರುವ ಕರ್ನಾಟಕದಲ್ಲಿ...