Home ರಾಜ್ಯ

ರಾಜ್ಯ

  ಬೆಳಗಾಂ ಗಡಿವಿವಾದ ಬಗೆಹರಿಸಲು ಅಮಿತ್‌ ಶಾ ಮುಂದಾಗಲಿ: ಶಿವಸೇನೆಯ ರಾವತ್‌ ಆಗ್ರಹ

  ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ರೀತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಯಸಿದರೆ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಬೆಳಗಾಂ ಗಡಿ ವಿವಾದವನ್ನು ಬಗೆಹರಿಸಬಹುದು ಎಂದು ಶಿವಸೇನೆ ಮುಖಂಡ...

  ಹುಬ್ಬಳ್ಳಿ ಸಭೆಯಲ್ಲಿ ಒಂದೇ ನಾಲಗೆಯಲ್ಲಿ ಸ್ಪಷ್ಟೀಕರಣ: ಅಮಿತ್ ಶಾಗೆ ಸಿದ್ದರಾಮಯ್ಯ ತಾಕೀತು

  ಗೃಹ ಸಚಿವ ಅಮಿತ್ ಶಾ ಅವರೇ, ಸಿಎಎ, ಎನ್‌ಆರ್‌ಸಿ ಮೂಲಕ ದೇಶ ಒಡೆಯುವ ಕೆಲಸಕ್ಕೆ ಸ್ವಲ್ಪ ವಿರಾಮ ನೀಡಿ, ನೆರೆಹಾವಳಿಯಿಂದ ಬದುಕು ಕಳೆದುಕೊಂಡು ಬೀದಿಗೆ ಬಿದ್ದಿರುವ ಸಂತ್ರಸ್ತರ ಕಡೆ‌ ಗಮನ‌ ಕೊಡಿ ಎಂದು...

  ಸತ್ಯವನ್ನೇ ಹೇಳುತ್ತಿದ್ದೇನೆ, ಮುಖ್ಯಮಂತ್ರಿಗಳೇ, ನೀವು ಒಳ್ಳೇವ್ರು..!!

  ರಾಜ್ಯದ ನೂತನ ಜಗದ್ಗುರು ಪೀಠದ ಸ್ವಾಮೀಜಿಯೊಬ್ಬರು ರಾಜ್ಯದ ಮುಖ್ಯಮಂತ್ರಿಗಳಿಗೆ ಸಾವಿರಾರು ಜನತೆ ಸೇರಿರುವ ಬಹಿರಂಗ ಸಭೆಯ ವೇದಿಕೆ ಮೇಲೆ ಅಧಿಕಾರವರ್ಗವನ್ನು 'ಅವಾಜ್' ಹಾಕುವ ಮೂಲಕ ಅವಾಂತರ ಸೃಷ್ಟಿಸಿಕೊಂಡ‌ ಘಟನೆ ಒಂದು ರಾಜಕೀಯ‌ ವಲಯದಲ್ಲಿ...

  ದುರ್ಬಲ ಮನಸ್ಸಿನ ಸಿಎಂ ಯಡಿಯೂರಪ್ಪ ರಾಜಿನಾಮೆ ನೀಡುವುದು ಒಳ್ಳೆಯದು: ಉಗ್ರಪ್ಪ ವಾಗ್ದಾಳಿ

  ರಾಜ್ಯದಲ್ಲಿ ಅಭಿವೃದ್ದಿ ಕೆಲಸಗಳೇ ನಡೆಯುತ್ತಿಲ್ಲ. ದುರ್ಬಲ ಮನಸ್ಸಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಕೇವಲ ಅಧಿಕಾರ ದಾಹ, ಸಮಯ ಸಾಧಕತನದಿಂದ ಆಡಳಿತ ನಡೆಸುತ್ತಿದ್ದು ಹೈಕಮಾಂಡ್ ನಿಂದ ಅವಮಾನ ಸಹಿಸುವುದು ಬಿಟ್ಟು...

  ಭಾರತದ ಭೂಪಟದಿಂದ ಪಾಕ್‌ ಆಕ್ರಮಿತ ಕಾಶ್ಮಿರ ಕೈಬಿಟ್ಟ ರಾಷ್ಟ್ರ ಜಾಗರಣ ಸಮಿತಿ.. ಶೋಭಾ ಕರಂದ್ಲಾಚೆ ವಿರುದ್ಧ ನೆಟ್ಟಿಗರ ಕಿಡಿ..

  ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ರಾಷ್ಟ್ರ ಜಾಗರಣ ಸಮಿತಿಯು ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾರತದ ಭೂಪಟದಿಂದ ಪಾಕ್‌ ಆಕ್ರಮಿತ ಕಾಶ್ಮಿರ ಚಿತ್ರವನ್ನು ಕೈಬಿಡುವ ಮೂಲಕ ವಿವಾದ ಭುಗಿಲೆದ್ದಿದೆ. ಚಿಕ್ಕಮಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದೆ...

  ಸಿಎಎ ಪರ ರ್‍ಯಾಲಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆಗೆ ಸಂಚು ಆರೋಪದಲ್ಲಿ 6 ಜನರ ಬಂಧನ

  ಸಿಎಎ ಪರ ರ್‍ಯಾಲಿ ನಡೆಸಿದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ವರುಣ್ ಭೂಪಾಲಂ ಮೇಲೆ ಕೊಲೆಯತ್ನ ಮತ್ತು  ಹಿಂದೂಪರ ಕಾರ್ಯಕರ್ತರನ್ನು ಹತ್ಯೆಗೈಯ್ಯುವ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಆರು ಜನರನ್ನು ಬಂಧಿಸಲಾಗಿದ್ದು ಅವರು ಎಸ್‌ಡಿಪಿಐ ಕಾರ್ಯಕರ್ತರು...

  ಒಕ್ಕಲಿಗರ ನಾಯಕ ಡಿಕೆಶಿ ಹಣಿಯಲು ಸಂಘ ಪರಿವಾರದ ವ್ಯವಸ್ಥಿತ ಹುನ್ನಾರ!

  ರಾಮನಗರ ಜಿಲ್ಲೆಯ ಕನಕಪುರದಲ್ಲಿ ಹಿಂದೂ ಜಾಗರಣಾ ವೇದಿಕೆ ಜಾಥಾ ಒಂದನ್ನು ನಡೆಸಿ, ನಂತರ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಮಾತನಾಡುತ್ತ ಹಿರಿಯ ಆರ್‍ಎಸ್‍ಎಸ್ ಮುಖಂಡರಾದ ಕಲ್ಲಡ್ಕ ಪ್ರಭಾಕರ್ ಭಟ್, ‘ಇನ್ನೊಂದು ಹಿಂದೂ ಸ್ಥಳವನ್ನು...

  ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನ ಮತ್ತು ಶೃಂಗೇರಿಯಲ್ಲಿ ತಾಲಿಬಾನಿಗಳು – ಬಿ.ಚಂದ್ರೇಗೌಡ

  ಚಿಕ್ಕಮಗಳೂರು ಜಿಲ್ಲೆ ವಿಷಯದಲ್ಲಿ, ಕಾಲಜ್ಞಾನಿಯಂತೆ ತೇಜಸ್ವಿ ಹೇಳಿದ ಮಾತು ಗಾಢ ಚಿಂತನೆಯಿಂದ ಹೊರಬಂದ ಮಾತೆಂಬುದು ಈಗ ಅರಿವಾಗುತ್ತಿದೆ. “ಈ ಜಿಲ್ಲೆಗೆ ಏನಯ್ಯ ಶಾಪ, ಇಷ್ಟೊಂದು ಕಾಡುಗಳಿವೆ, ಮಳೆ ಇದೆ, ಬೆಳೆ ಇದೆ, ತಣ್ಣಗೆ...

  CAA, NRC ಕುರಿತು ಮೋದಿ-ಶಾ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ: ಸಿದ್ದರಾಮಯ್ಯ

  ಸಿಎಎ ಇಂದ ದೇಶದ ಯಾವೊಬ್ಬ ಪ್ರಜೆಗೂ ತೊಂದರೆ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಸಿಎಎ, ಎನ್‌ಆರ್‌ಸಿ ಹಾಗೂ...

  ಟ್ವಿಟ್ಟರ್‌ನಲ್ಲಿ ಭೀಫ್‌ ಖಾದ್ಯದ ಫೋಟೊ ಷೇರ್‌ ಮಾಡಿದ ಸಚಿವ ಸಿ.ಟಿ ರವಿ ; ನೆಟ್ಟಿಗರಿಂದ ಫುಲ್‌ ಟ್ರೋಲ್‌

  ಸಂಕ್ರಾಂತಿಯ ದಿನ ನಿನ್ನೆ ಕೇರಳ ಟೂರಿಸಂ ಇಲಾಖೆಯ ಟ್ವಿಟ್ಟರ್‌ ಹ್ಯಾಂಡಲ್‌ನಲ್ಲಿ ಭೀಫ್‌ ಖಾದ್ಯದ ಫೋಟೊ ಹಂಚಿಕೊಂಡಿತ್ತು. ಅದನ್ನು ಬಿಜೆಪಿ ಮುಖಂಡ ಮತ್ತು ಕರ್ನಾಟಕ ಪ್ರವಾಸೋಧ್ಯಮ ಇಲಾಖೆ ಸಚಿವ ಸಿ.ಟಿ ರವಿ ವೆಲ್‌ಕಂ ಟು...