ಬೇಡಿಕೆ ಕುಸಿತ – ಹಾಗೆಂದರೇನು? ’ಸುದ್ದಿಯೇನೇ, ಮನೋಲ್ಲಾಸಿನಿ’ – ಐ.ವಿ.ಗೌಲ್

ಮೊನ್ನೆ ಬಂದ ಮೂರು ಸಿನಿಮಾಗಳು ತಲಾ 120 ಕೋಟಿ ರೂಪಾಯಿ ಗಳಿಸಿವೆ. ಹೀಗಾಗಿ ನಮ್ಮ ದೇಶದ ಆರ್ಥಿಕ ಪರಿಸ್ಥಿತಿಗೆ ಯಾವುದೇ ತೊಂದರೆ ಆಗಿಲ್ಲ. ಯುವ ಜನರಿಗೆ ಹೊಸ ವಿನ್ಯಾಸದ ಬಟ್ಟೆಗಳು ಬೇಕಾಗಿವೆ ಆದ್ದರಿಂದ ಅವರು...

ಭಾರತದ ಆರ್‌ಸಿಇಪಿ ಸಂದಿಗ್ಧತೆ: ದಾರಿ ಇದೆಯೇ?

ಪ್ರಸ್ತುತ 16 ಏಷ್ಯಾ-ಪೆಸಿಫಿಕ್ ರಾಷ್ಟ್ರಗಳ ನಡುವೆ ಮಾತುಕತೆಯಲ್ಲಿರುವ ‘ಆರ್‌.ಸಿ.ಇ.ಪಿ - ಬೃಹತ್ ಪ್ರಾದೇಶಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ’ ಒಪ್ಪಿಗೆ ಸೂಚಿಸುವಲ್ಲಿ ಭಾರತದ ಮೀನಾಮೇಷದ ನಡೆಯು, ತನ್ನ ವ್ಯಾಪಾರ ನೀತಿಯಲ್ಲಿ ಮಾತ್ರವಲ್ಲದೆ ದೇಶೀಯ ಆರ್ಥಿಕತೆಯಲ್ಲೂ...

‘ಬಯಲು ಶೌಚ ಮುಕ್ತ ದೇಶ’ : ಪೊಳ್ಳು ಘೋಷಣೆ ಅಡಿಯ ಕಟು ವಾಸ್ತವ…

ಐದು ವರ್ಷದ ಹಿಂದೆ ಪ್ರಧಾನಿಗಳು ಉದ್ದ ಪೊರಕೆ ಹಿಡಿದು ಭಾರತ ಸ್ವಚ್ಛಗೊಳಿಸಲು ಕರೆ ನೀಡಿದಾಗ ದೇಶ ಮಾತ್ರವಲ್ಲ, ದೇಶವಾಸಿಗಳ ಮನದ ಹತ್ತುಹಲವು ಕೊಳೆಯೂ ಕಳೆದು ಶುಚಿಯಾಗುವ ಕಾಲ ಬಂದಿತೆಂಬ ಮತ್ತೊಂದು ಹಗಲುಗನಸು ಮೂಡಿತು....

ಮೈಸೂರಿನಲ್ಲಿ ವಿವೇಕ ಸ್ಮಾರಕ ನಿರ್ಮಾಣ ಯಾರ ಉದ್ಧಾರಕ್ಕಾಗಿ? : ಡಾ.ಬಿ.ಪಿ ಮಹೇಶ ಚಂದ್ರ ಗುರು

ಸ್ವಾಮಿ ವಿವೇಕಾನಂದರು ದೀನ ದುರ್ಬಲರ ಶಿಕ್ಷಣ, ಪರಿವರ್ತನೆ, ಸುರಕ್ಷತೆ ಮತ್ತು ಪ್ರಗತಿಗಳಿಗಾಗಿ ಶ್ರೀರಾಮಕೃಷ್ಣರ ದಿವ್ಯ ಮಾರ್ಗದರ್ಶನದಲ್ಲಿ ಬದುಕಿನುದ್ದಕ್ಕೂ ದುಡಿದು ವಿಶ್ವಮಾನ್ಯರಾಗಿದ್ದಾರೆ. ‘ಬಡವರಲ್ಲೇ ದೇವರನ್ನು ಕಾಣಿ, ಬಡವರ ಉದ್ಧಾರಕ್ಕೆ ಶ್ರಮಿಸಿ ಬದುಕನ್ನು ಸಾರ್ಥಕಪಡಿಸಿಕೊಳ್ಳಿ’ ಎಂಬುದೇ...

‘ಆರ್‌ಎಸ್‌ಎಸ್ ಬ್ಯಾನ್‌ ಮಾಡಿ’ – ಅಕಾಲ್ ತಖ್ತ್ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್

ವಿಜಯದಶಮಿಯ ದಿನ ಭಾರತ ‘ಹಿಂದೂ ರಾಷ್ಟ್ರ’ ಎಂದು ಆರ್.ಎಸ್.ಎಸ್ ಪ್ರಮುಖ್‌ ಮೋಹನ್ ಭಾಗವತ್ ಕರೆಕೊಟ್ಟಿದ್ದನ್ನು ಸಿಖ್ ನ ಅಕಲ್ ತಖ್ತ್ ನ ಕಾರ್ಯಕಾರಿ ಮುಖ್ಯಸ್ಥ ಗಿಯಾನಿ ಹರ್ ಪ್ರೀತ್ ಸಿಂಗ್ ಬಲವಾಗಿ ಖಂಡಿಸಿದ್ದು...

ಕತ್ತಲೆ ತುಂಬಿದ ಬಡವರ ಬಾಳಲ್ಲಿ ಹೊಸ ಸೂರ್ಯನ ರೀತಿ ಉದಯಿಸಿದ ಯುವಕನ ಕುರಿತು…

ಕೆಲಸ ಮುಗಿಸಿ ಮನೆಗೆ ಹೋಗುವ ಧಾವಂತ, ಅಯ್ಯಪ್ಪ.. ಯಾವಾಗ ಮನೆ ಸೇರುತ್ತೇವೋ ಏನೋ, ಮನೆಗೆ ಹೋದ ಮೇಲೆ ಇಡೀ ದಿನ ರೆಸ್ಟ್ ಮಾಡಬೇಕು... ಮನೆ.. ಮನೆ.. ಮನೆ, ಲಕ್ಷ ಲಕ್ಷ ರೂ. ಸೇವ್...

ಶಾಲೆಗಳ ವೈಚಾರಿಕ ಜಾನಪದಕ್ಕೊಂದು ಮಾದರಿ ರವಿರಾಜ್ ಸಾಗರ್

ಎಲೆ ಮರೆ - 3 | ಅರುಣ್ ಜೋಳದಕೂಡ್ಲಿಗಿ | ಮಸ್ಕಿ ತಾಲೂಕಿನ ಮಲ್ಕಾಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಷ್ಟ್ರು ರವಿಚಂದ್ರ.ಡಿ (ರವಿರಾಜ್ ಸಾಗರ್) ಅವರು `ನಮ್ಮೂರ ಜಾನಪದ ಅನುಸಂಧಾನ’ ಎನ್ನುವ ವಿಶಿಷ್ಠ ಕೃತಿ...

ದಲಿತ ಚಳವಳಿಯ ಬಕಾಲ ಕವಿ ಕೆ.ಬಿ.ಸಿದ್ದಯ್ಯ ಇನ್ನಿಲ್ಲ..

ಬಕಾಲ ಕವಿಯೆಂದೇ ಪ್ರಸಿದ್ದಿಯಾಗಿದ್ದ ಕೆ.ಬಿ.ಸಿದ್ದಯ್ಯ ಶುಕ್ರವಾರ ಮುಂಜಾನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ವಿಶಿಷ್ಟ ಬರಹಗಳಿಂದಲೇ ಅವರು ಸಾಹಿತ್ಯ ವಲಯದಲ್ಲಿ ಗಮನ ಸೆಳೆದಿದ್ದರು. ಅವರು ಕಡಿಮೆ ಬರೆದರೂ...

ಬರದ ವಿರುದ್ಧ ಜನಾಂದೋಲನದ ವಾಟರ್‌ ಕಪ್: ಯಾರೂ ಸೋಲದ ಆಟ…

ಕರ್ನಾಟಕಕ್ಕೆ ಸತತವಾಗಿ ತಗುಲಿದ ಬರಗಾಲ ಹಾಗೂ ನೆರೆಯಿಂದಾಗಿ ಅಪಾರ ನಷ್ಟವಾಗಿದೆ. ರೈತರು ಜನಸಾಮಾನ್ಯರು ಕಷ್ಟದಲ್ಲಿರುವ ಈ ಹೊತ್ತಿನಲ್ಲಿ ಕರ್ನಾಟಕಕ್ಕೆ ಒಂದು ಲಕ್ಷ ಕೋಟಿ ಪರಿಹಾರ ಪ್ಯಾಕೇಜ್ ನೀಡಬೇಕು ಎಂಬ ನ್ಯಾಯಯುತವಾದ ಹಕ್ಕೊತ್ತಾಯವನ್ನು ರೈತ...

ಲಕ್ಷಾಂತರ ರೈತರನ್ನು ಒಮ್ಮೆಗೆ ಸಾವಿಗೆ ದೂಡುವ ಈ ಆರ್‌.ಸಿ.ಇ.ಪಿ ಒಪ್ಪಂದ ನಮಗೆ ಬೇಕೆ?

ಅದು 2015-16 ರ ಕಾಲ. ನರೇಂದ್ರ ಮೋದಿಯವರು ಸುಗ್ರಿವಾಜ್ಞೆಯ ಮೂಲಕ ಭೂಸ್ವಾಧೀನ ಕಾಯ್ದೆಯನ್ನು ತರಲು ಹೊರಟು ರೈತರ ಪ್ರತಿರೋಧಕ್ಕೆ ಮಣಿದು ಅವಮಾನಿತರಾಗಿದ್ದರು. ಅವರ ವಿದೇಶಿ ಪ್ರವಾಸಿಗಳು ಶುರುವಾಗಿದ್ದ ಕಾಲವಾದ್ದರಿಂದ ಹೋದ ದೇಶಗಳಿಗೆಲ್ಲಾ ಒಂದೊಂದು...