Home ವಿಶೇಷ ಬರಹಗಳು

ವಿಶೇಷ ಬರಹಗಳು

  ಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

  ನಿನ್ನೆ ನಡೆದ 2019ರ ಐಸಿಸಿ ವಿಶ್ವಕಪ್ ಕ್ರಿಕೆಟ್‍ನ ಫೈನಲ್ ಪಂದ್ಯದಲ್ಲಿ ಸೂಪರ್ ಒವರ್‍ನಲ್ಲಿ ಇಂಗ್ಲೆಂಡ್ ನ್ಯೂಜಿಲೆಂಡ್ ವಿರುದ್ಧ ಜಯಿಸಿ ಚಾಂಪಿಯನ್ ಆಯಿತು. ಈ ಸೂಪರ್ ಓವರ್ ವಿರುದ್ಧ ಈಗ ಭಾರತದ ಆಟಗಾರರಾದ ಗೌತಮ್...

  ಈ ಧರ್ಮದವರು ನಮಗೆ ಪಾಠ ಬೋಧಿಸುವುದು ಬೇಡ: ಬನಾರಸ್ ವಿ.ವಿ.ಯಲ್ಲಿ ABVPಯ ತಗಾದೆ

  ಕೃಪೆ: ದಿ ಕ್ವಿಂಟ್‌ ಐಶ್ವರ್ಯ ಎಸ್. ಅಯ್ಯರ್ ಅನುವಾದ: ನಿಖಿಲ್ ಕೋಲ್ಪೆ ಇದನ್ನು ಪಕ್ಕಾ ರಾಜಕೀಯ ಪ್ರೇರಿತ ಕೋಮುವಾದ ಎನ್ನದೇ ಬೇರೆ ದಾರಿಯೇ ಇಲ್ಲ. ಇನ್ನೂ ಪಾಠವನ್ನೇ ಮಾಡದ, ಪರಿಚಯವೇ ಆಗದ ಹೊಸ ಸಂಸ್ಕೃತ...

  ಈರುಳ್ಳಿ ಬೆಲೆ ನಿಯಂತ್ರಿಸಲು ಸರ್ಕಾರ ಮಾಡಬೇಕಾದುದೇನು? ಆದರೆ ಮಾಡುತ್ತಿರುವುದೇನು?

  ಅಶೋಕ್ ಗುಲಾತಿ, ಹರ್ಷವರ್ಧನ್ ಅನುವಾದ: ಟಿ.ಎಸ್‌ ವೇಣುಗೋಪಾಲ್‌ ಈರುಳ್ಳಿ ಬೆಲೆ ಏರುವುದನ್ನು ತಪ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಇದು ಒಂದು ದೊಡ್ಡ ದುಸ್ವಪ್ನವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಹಿಂದೆ ಯುಪಿಎ ಸರ್ಕಾರವನ್ನು...

  ಶಹನಾಯಿಯ ಗಾರುಡಿಗ ಉಸ್ತಾದ್ ಬಿಸ್ಮಿಲ್ಲಾ ಖಾನ್ ಮತ್ತು ಭಾರತೀಯ ಸಂಗೀತ

  ಇಪ್ಪತ್ತನೇ ಶತಮಾನದ ಉತ್ತರಾರ್ಧದಲ್ಲಿ ಜನಮನ್ನಣೆ ಗಳಿಸಿದ ಕೆಲವೇ ಜನ ಮುಸ್ಲಿಮ್ ಸಂಗೀತಗಾರರಲ್ಲಿ ಬಿಸ್ಮಿಲ್ಲಾಖಾನ್ ಒಬ್ಬರು. ಉಸ್ತಾದ್ ಅಲಿ ಅಕ್ಬರ್ ಖಾನ್, ಉಸ್ತಾದ್ ವಿಲಾಯತ್ ಖಾನ್, ಉಸ್ತಾದ್ ಅಲ್ಲಾರಖಾ, ಉಸ್ತಾದ್ ಬಡೇ ಗುಲಾಮ್ ಆಲಿಖಾನ್,...

  ಬಡವರ ಪರ ಕಾವ್ಯ ಬರೆದ ಕಾರಣಕ್ಕೆ 18 ಬಾರಿ ಜೈಲಿಗೆ ಹೋದ ’ಹಬೀಬ್ ಜಾಲಿಬ್’ ಎಂಬ ಚುಂಬಕ…

  ಜವಾಹರಲಾಲ ನೆಹರೂ ವಿಶ್ವವಿದ್ಯಾಲಯದೊಳಗ ನಡೀತಾ ಇರೋ ವಿದ್ಯಾರ್ಥಿ ಚಳುವಳಿಯೊಳಗ ಶಶಿಭೂಷಣ್ ಸಮದ್ ಅನ್ನೋ ಅಂಧ ಹಾಡುಗಾರ ಹಾಡಿದ ‘ಮೈ ನಹೀ ಮಾನತಾ ಮೈ ನಹೀ ಜಾನತಾ’ ಅನ್ನೋ ಹಾಡು ಭಾಳ ಫೇಮಸ್ ಆಗೇದ....

  ಮಹಿಳೆಯರು ವೇಶ್ಯೆರಾಗಬೇಕೆಂದು ಕಾರ್ಲ್ ಮಾರ್ಕ್ಸ್ ಎಲ್ಲಿಯೂ ಹೇಳಿಲ್ಲ : ಹಾಗಾದರೆ ಗುರುಮೂರ್ತಿಯವರು ಸುಳ್ಳು ಹೇಳಿದ್ದೇಕೆ?? – ಹರ್ಷ ಕುಮಾರ್‌...

  ಗುರುಮೂರ್ತಿ ಎಂಬ ಸೊಕಾಲ್ಡ್ ಆರ್ಥಿಕ ತಜ್ಞ ಕಾರ್ಲ್ ಮಾರ್ಕ್ಸ್ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯೊಂದು ಇಂದಿನ ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಒಂದು ಸಿದ್ಧಾಂತವನ್ನು ಸೈದ್ಧಾಂತಿಕವಾಗಿ ಎದುರಿಸುವ ತಾಕತ್ತಿಲ್ಲದೇ ಹೋದಾಗ ಆ ಸಿದ್ಧಾಂತದ ಬಗ್ಗೆ...

  ನೆಲಕ್ಕುರುಳಿದ ಅಂಬೇಡ್ಕರ್ ಪ್ರತಿಮೆಯ ತಲೆ: ಈ ನೆಲದ ಹುನ್ನಾರಗಳ ಅನಾವರಣ..

  ಆಕ್ಟಿವಿಸ್ಟ್, ಸಿನೆಮಾ ನಿರ್ದೇಶಕಿ, ಪತ್ರಕರ್ತೆ, ಬರಹಗಾರ್ತಿಯಾದ ರೇವತಿ ಸುನಾಮಿ ಪೀಡಿತ ಪ್ರದೇಶದ ಪರಿಹಾರ ಕೆಲಸಕ್ಕೆ ನಾಗಪಟ್ಟಣಂಗೆ ಹೋದರು. ಪರಿಹಾರ ಕಾರ್ಯದಲ್ಲೂ ಸ್ಪೃಶ್ಯರು ಮತ್ತು ಅಸ್ಪೃಶ್ಯರ ನಡುವಿನ ತಾರತಮ್ಯ ಕಂಡು ರೋಸಿ ಹೋಗಿ ಸಿನೆಮಾ...

  ಹನ್ನೆರಡು ಕೋಟಿ ಖಾಸಗಿ ಮಾಹಿತಿ ಹೊಂದಿರುವ FaceApp! ನಿಮ್ಮ ಮಾಹಿತಿ ಸೋರಿಕೆಗೆ ನಿಮ್ಮದೇ ಒಪ್ಪಿಗೆ!

  ಫೇಸ್‌ಬುಕ್, ಆ ಬುಕ್, ಈ ಬುಕ್ ಎಂದೆಲ್ಲಾ ನೋಡಿದವರು ನೀವು. ನಿಮ್ಮ ಫೇಸನ್ನೇ ಬದಲಿಸುವ FaceApp ಬಂದಿದೆ. ಹೌದು! ನಿಮ್ಮ ಮುಖವನ್ನೇ ಅದು ನಿಮಗೆ ಬೇಕೆಂದಂತೆ ಬದಲಿಸಿ ಕೊಡುತ್ತದೆ. ನಿಮ್ಮಮುಖವನ್ನು ಅದು ಗಂಡಸರಾದರೆ...

  ನೀವು ಪದೇ ಪದೇ ಸಮಸ್ಯೆಗೆ ಸಿಕ್ಕಿಹಾಕಿಕೊಳ್ಳುತ್ತೀರಾ? ಹಾಗಾದರೆ ಅವುಗಳ ವೈಜ್ಞಾನಿಕ ಪರಿಹಾರಕ್ಕೆ ಏನು ಮಾಡಬೇಕು ಗೊತ್ತೆ?

  ಜೀವನ ಕಲೆಗಳು: ಅಂಕಣ - 22 ಸಮಸ್ಯೆಗಳ ಪರಿಹಾರ ಸಮಸ್ಯೆಗಳು ಜೀವನದ ಒಂದು ಅವಿಭಾಜ್ಯ ಅಂಗ. ಹಾಗೆಂದು ಸಮಸ್ಯೆಯಿಂದ ಓಡಿ ಹೋಗುವುದಾಗಲೀ, ಆತ್ಮಹತ್ಯೆಯಾಗಲೀ ಪರಿಹಾರವಲ್ಲ. ಜೀವನಾವಶ್ಯಕ ಕಲೆಗಳಲ್ಲಿ ಸಮಸ್ಯೆ ಬಗೆಹರಿಸುವುದು ಮತ್ತು ನಿರ್ಧಾರ ತೆಗೆದುಕೊಳ್ಳುವುದು ಜೊತೆ...

  ಉಡುಗದ ದನಿ ಗುಡುಗಬೇಕಾದ ಕಾಲವಿದು : ಎಚ್.ಎಸ್. ದೊರೆಸ್ವಾಮಿ

  ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರು ನೂರರ ವಯಸ್ಸಿನ ಗಡಿ ದಾಟಿದರೂ ತುಂಬು ಉತ್ಸಾಹ, ಕಳಕಳಿಯಿಂದ ಜನಪರ ಹೋರಾಟಗಳಲ್ಲಿ ತೊಡಗಿಸಿಕೊಂಡು ಯುವಪೀಳಿಗೆಗೆ ಮಾದರಿಯಾಗಿದ್ದಾರೆ. ಸ್ವಾತಂತ್ರ್ಯ ಚಳವಳಿ ಸಂದರ್ಭದಲ್ಲಿ ಪತ್ರಕರ್ತರಾಗಿ, ಸಕ್ರಿಯ ಹೋರಾಟಗಾರರಾಗಿ ಪಾಲ್ಗೊಂಡಿದ್ದ ಅವರು...