ಮೋದಿಗೆ ಅಂಬಾನಿ ‘ಕಂಪನಿ’ ಕೊಡುತ್ತಿದ್ದಾರೋ, ಅಥವಾ ಅಂಬಾನಿಗೇ ಮೋದಿ ‘ಕಂಪನಿ’ ಕೊಡುತ್ತಿದ್ದಾರೋ?

| ಮಲ್ಲನಗೌಡರ್ ಪಿ.ಕೆ | ಕಂಡ ಕಂಡಲ್ಲಿ ಸಾಲ ಮಾಡಿಕೊಂಡು ತಿರುಗುವ, ಪರದೇಶಗಳಲ್ಲೂ ತೆರಿಗೆ ವಂಚನೆ ಮಾಡಿ ‘ವಿಶ್ವಗುರು’ ಭಾರತದ ಕೀರ್ತಿ ಪತಾಕೆ ಹಾರಿಸುವ, ಪಾಲುದಾರ ಕಂಪನಿಗಳಿಗೆ ಕೊಡಬೇಕಾದ ಹಣ ನೀಡದೇ ಸತಾಯಿಸುವ, ಜೈಲಿಗೆ...

ತೇಜಸ್ವಿನಿಗೆ ಬಿಜೆಪಿ ಟಿಕೆಟ್ ತಪ್ಪಿಸಿದ್ದು ‘ಡಿಎನ್ಎ ಪೊಲಿಟಿಕ್ಸ್’ಕಾರಣಕ್ಕಲ್ಲ!  ಅಸಲೀ ಕಾರಣ ಕೇಳಿದ್ರೆ ಶಾಕ್ ಆಗ್ತೀರ….!! 

ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಬಿಜೆಪಿ ಬೆಂಕಿ ಇನ್ನೂ ಆರಿಲ್ಲ. ಸತತ ಆರು ಬಾರಿ ಸಂಸದರಾಗಿದ್ದ ಅನಂತಕುಮಾರ್ ಜಾಗಕ್ಕೆ ಅವರ ಹೆಂಡತಿ ತೇಜಸ್ವಿನಿಯವರಿಗೆ ಬಿಜೆಪಿ ಟಿಕೇಟ್ ನೀಡಲಿದ್ದು, ಈ ಕ್ಷೇತ್ರ ಬಿಜೆಪಿ ಪಾಲಿಗೆ...

ಭಾರತ ವಿಭಜನೆ ಆಗಿರದಿದ್ದರೆ ಮೋದಿ-ಶಾ ಪರಿಸ್ಥಿತಿ ಹೇಗಿರುತ್ತಿತ್ತು? ಭಕ್ತರಿಗೊಂದು ಉತ್ತರ

| ಪ್ರವೀಣ್ ಎಸ್ ಶೆಟ್ಟಿ | ಯಾವುದೇ ಆರೆಸ್ಸೆಸ್ ಕಾರ್ಯಕರ್ತನಿಗೆ ಕೇಳಿ ನೋಡಿ- ಗೋಡ್ಸೆ ಗಾಂಧೀಜಿಯನ್ನು ಕೊಲ್ಲಲು ಕಾರಣವೇನು ಎಂದು.  ಪ್ರತಿಯೊಬ್ಬ ಆರೆಸ್ಸೆಸ್ಸ್ ಕಾರ್ಯಕರ್ತನೂ ಒಂದೇ ತರದ ಉತ್ತರ ಕೊಡುತ್ತಾನೆ – ಗಾಂಧೀಜಿ ಭಾರತದ...

ಮೋದಿ ಗೆದ್ರೆ ಒಳ್ಳೇದು ಅಂತ ಪಾಕ್ ಪ್ರಧಾನಿ ಹೇಳಿದ್ಯಾಕೆ?

ಇಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್‍ಖಾನ್ ಅವರು ಹೇಳಿದ ಒಂದು ಮಾತು ಎಲ್ಲಾ ಕಡೆ ಸದ್ದು ಮಾಡ್ತಿದೆ. ಇದು ಪಾಕಿಸ್ತಾನದ ಜೊತೆಗೆ ಮೋದಿಗಿರುವ ಮ್ಯಾಚ್ ಫಿಕ್ಸಿಂಗ್ ಅಲ್ವಾ ಎಂತಲೂ, ಮೋದಿ ಗ್ಯಾಂಗೇ ತುಕ್ಡೇ ತುಕ್ಡೇ...

ನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಸುಪ್ರೀಂಕೋರ್ಟ್‍ನ ಹಿರಿಯ ವಕೀಲ ಕಪಿಲ್ ಸಿಬಲ್ ಇಂದು ಪತ್ರಿಕಾಗೋಷ್ಠಿಯಲ್ಲಿ ಕುಟುಕು ಕಾರ್ಯಾಚರಣೆಯಲ್ಲಿ ಬಯಲಾದ ಭಾರೀ ಬೃಹತ್ ಎನ್ನಬಹುದಾದ ಹಗರಣವೊಂದರ ವಿವರಗಳನ್ನು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಲವು...

ಬಿಜೆಪಿ ಪ್ರಣಾಳಿಕೆಯ ಎರಡು ಹಾಸ್ಯಾಸ್ಪದ ಸಂಗತಿಗಳು

ಬಿಜೆಪಿಯ ಪ್ರಣಾಳಿಕೆಯಲ್ಲಿ ಹೊಸದೇನೂ ಇಲ್ಲ, ಅದು 2014ರ ಮುಂದುವರಿಕೆಯಾಗಿ ಕಾಣುತ್ತದೆ ಇತ್ಯಾದಿ ಮಾತುಗಳನ್ನು ಹಲವರು ಆಡುತ್ತಿದ್ದಾರೆ. ಇದು ಸಂಪೂರ್ಣ ನಿಜವಲ್ಲ. 2014ರ ಪ್ರಣಾಳಿಕೆಯನ್ನು ಬೆಲೆ ಏರಿಕೆ, ಅಭಿವೃದ್ಧಿ, ಭ್ರಷ್ಟಾಚಾರ ನಿಯಂತ್ರಣ ಇತ್ಯಾದಿಗಳ ಮುಖಾಂತರ...

ಗಂಗಾ ಮಾತೆಯ ಹೆಸರಿನಲ್ಲಿ ಹಣ ನುಂಗಿ, ಸುಳ್ಳು ಹೇಳಿದ ಮೋದಿ. ಒಂದು ವಿಡಿಯೋ

ಏನಾಯ್ತು ನಿಮ್ಮ ಭರವಸೆ? ಪ್ರಧಾನಿ ಮೋದಿ, ಗಂಗಾ ನದಿ ಪುನರುಜ್ಜೀವನಗೊಳಿಸುವ ನಿಮ್ಮ ಭರವಸೆ ಏನಾಯ್ತು? ಪ್ರಧಾನಿ ಮೋದಿ ಈಗ ಮತ್ತೆ ವಾರಣಾಸಿಯಲ್ಲಿ ಮರುಆಯ್ಕೆ ಬಯಸಿದ್ದಾರೆ. 2014ರಲ್ಲಿ ಗಂಗಾ ಸ್ವಚ್ಛಗೊಳಿಸುವ ಭರವಸೆಯೊಂದಿಗೆ ಅವರು ಅಧಿಕಾರಕ್ಕೆ ಬಂದರು. ಚುನಾವಣೆ...

ಹೆಸರಿಗಷ್ಟೇ ಆಯ್ತು ಮೋದಿಯ ‘ಉಜ್ವಲಾ’, ನಿಲ್ಲಲೇ ಇಲ್ಲ ಒಲೆ ಮುಂದೆ ಝಳ ಝಳ!

ಚುನಾವಣಾ ಪ್ರಚಾರದಲ್ಲಿ ಹಾಲಿ ಬಿಜೆಪಿಯ ಎಂಪಿಗಳು ‘ಉಜ್ವಲಾ’ ಯೋಜನೆ ಬಗ್ಗೆ ವಿಪರೀತವಾಗಿ ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ ಸುಮ್ಮನೆ ಹೆಸರಿಗಷ್ಟೇ ಎಂಬಂತೆ ಆಗಿರುವ ಈ ಯೋಜನೆ ಬಡವರನ್ನು ಒಂದು ರೀತಿಯಲ್ಲಿ ಅವಮಾನಿಸುತ್ತಲೂ ಇದೆ. ಫಲಾನುಭವಿಗಳ...

ಮೋದಿ ಸಂದರ್ಶನ: ಜಮ್ಮುವಿನಿಂದ ಜಾಬ್ಸ್ ವರೆಗೆ ಬರೀ ಸುಳ್ಳುಗಳ ಮೆರವಣಿಗೆ!

| ಮಲ್ಲಿ | ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ವ್ಯಕ್ತಿ ಸಾರ್ವಜನಿಕ ವೇದಿಕೆಗಳ ಮೂಲಕ ಪದೇ ಪದೇ ಸುಳ್ಳುಗಳನ್ನು ಹೇಳುತ್ತ ಬಂದಿದ್ದು, ಈಗವರು ಆಯ್ದ ಚಾನೆಲ್‍ಗಳಲ್ಲಿ ಸಂದರ್ಶನ ನೀಡುತ್ತ, ತಮ್ಮ ಸರ್ಕಾರದ ಗೃಹ ಇಲಾಖೆಯ ಅಂಕಿಅಂಶಗಳನ್ನೇ...

ಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯರಿಂದ ನೊಂದಿದ್ದೇನೆಂದೂ, ತಾನು ಮೊದಲ ವ್ಯಕ್ತಿಯೂ ಅಲ್ಲ, ಕಡೆಯವಳೂ ಅಲ್ಲ ಎಂದು ಮಹಿಳಾ ಉದ್ಯಮಿಯೊಬ್ಬರು ಮಾಡಿದ ಟ್ವೀಟ್‍ನ ನಂತರ, ಅದನ್ನು ಒಂದು ಸುದ್ದಿಯಾಗಿ ಕೆಲವು...