ಯಾವ ಕಥೆ ಹೇಳಬೇಕು? ಇನ್ನಷ್ಟು ಪ್ರಶ್ನೆಗಳು

“ಕುದುರೆಯನ್ನೇರಿ ರಾಜಕುಮಾರಿಗಾಗಿ ಓಡೋಡಿ ಬರುತ್ತಿರುವ ರಾಜಕುಮಾರ, ರಾಜ್ಯ, ರಾಜ ಮತ್ತು ರಾಣಿಯವರ ಕಥೆಯನ್ನೇಕೆ ನನಗೆ ಹೇಳಲಾಗುವುದಿಲ್ಲ” ಒರ್ಹಾನ್ ಪಾಮುಕ್ ಹೀಗೆ ತಮ್ಮ ಒಂದು ಪುಸ್ತಕದಲ್ಲಿ ವಿಷಾದಿಸುತ್ತಾರೆ. “ಯುದ್ಧದ ಸಮಯದಲ್ಲಿ ಪ್ರೀತಿಯ ಕಥೆಯನ್ನು ಹೇಳು, ಶಾಂತಿಯ...

ಆಸ್ಕರ್ ನಲ್ಲಿಯೂ ‘ಅಪ್ನಾ ಟೈಮ್ ಆಯೇಗ’ ಎನ್ನುತ್ತಿರುವ ಗಲ್ಲಿಬಾಯ್ ಚಿತ್ರ

ಜೋಯಾ ಅಖ್ತರ್ ಅವರ ಗಲ್ಲಿ ಬಾಯ್ ಹಿಂದಿ ಚಲನಚಿತ್ರವು ಆಸ್ಕರ್ ಪ್ರಶಸ್ತಿ ಸ್ಪರ್ಧೆಗೆ ಭಾರತದಿಂದ ಅಧಿಕೃತವಾಗಿ ಪ್ರವೇಶವಾಗಿದೆ. ಜೋಯಾ ಅವರ ಸಹೋದರ ಚಲನಚಿತ್ರ ನಿರ್ಮಾಪಕ ಫರ್ಹಾನ್ ಅಖ್ತರ್ ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ಈ ದೊಡ್ಡ ಸುದ್ದಿಯನ್ನು...

ಕನ್ನಡದಲ್ಲಿ ಸೆಟ್ಟೇರಿದ ಮೊದಲ ವಾಕ್ಚಿತ್ರ ‘ಭಕ್ತಧ್ರುವ’ದ ನಾಯಕಿ ಎಸ್.ಕೆ ಪದ್ಮಾದೇವಿ ಇನ್ನಿಲ್ಲ 

ಕನ್ನಡದಲ್ಲಿ ಸೆಟ್ಟೇರಿದ ಮೊದಲ ವಾಕ್ಚಿತ್ರ `ಭಕ್ತಧ್ರುವ’ (1934)ದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ಎಸ್.ಕೆ ಪದ್ಮಾದೇವಿಯವರು ನಿಧನರಾಗಿದ್ದಾರೆ. ಈಗ ಅವರಿಗೆ 95 ವರ್ಷ ವಯಸ್ಸಾಗಿತ್ತು. ಬೆಂಗಳೂರಿನಲ್ಲಿ ಹುಟ್ಟಿದ ಅವರು ಬಳ್ಳಾರಿ ರಾಘವಾಚಾರ್ಯರ ಮೂಲಕ ರಂಗಭೂಮಿ...

ಕಾದಂಬರಿ ಆಧಾರಿತ ಹಾಗೂ ಮೂಲ ಚಿತ್ರಕಥೆಗಳು

| ರಾಜಶೇಖರ್ ಅಕ್ಕಿ | “ಇದೇನು ನಾಗರಹಾವೋ, ಕೇರೇ ಹಾವೋ?” ತರಾಸು ನಾಗರಹಾವು ಚಿತ್ರ ನೋಡಿದ ನಂತರ ನೀಡಿದ ಪ್ರತಿಕ್ರಿಯೆ. ಯಾವುದೋ ಒಂದು ಘಟನೆ, ಆ ಘಟನೆಯ ಸುತ್ತ ಆಗುವ ವಿದ್ಯಮಾನಗಳು, ಪತ್ರಿಕೆಯೊಂದರಲ್ಲಿಯ ಒಂದು ವರದಿ,...

ಶೆರಿಬೇಬಿ ಮತ್ತು ನೊಬಡಿ’ಸ್ ಫೂಲ್: ಹಾಲಿವುಡ್ ನ ಎರಡು ಸರಳ ಚಿತ್ರಗಳು

ಯಾವುದೋ ಒಂದು ಸಿನೆಮಾ ಏಕೆ ಇಷ್ಟವಾಗುವುದು ಎಂದು ಸರಳವಾಗಿ ಹೇಳುವುದು ಕಷ್ಟ. ಕೆಲವೊಮ್ಮೆ ನಮ್ಮ ಭಾವನೆಗಳನ್ನು, ನಮ್ಮ ತುಮುಲ ಸಂಕಷ್ಟಗಳನ್ನು ಪರದೆಯ ಮೇಲೆ ನೋಡಿದಾಗ, ಕೆಲವೊಮ್ಮೆ ನಮಗೆ ಗೊತ್ತಿರದ ಹೊಸ ಸಂಗತಿಗಳನ್ನು, ಹೊಸ...

ಶಾಪವೇ ವರವಾದಾಗ: ಇರಾನಿನ ಸಿನೆಮಾ, ಒಂದು ಪರಿಚಯ

ನಾನು ಪದೇಪದೇ ಹೇಳುವುದು, ನಮ್ಮ ಕಲೆಗೆ ನಮ್ಮ ಸಮಾಜ, ನಮ್ಮ ಜೀವನ ಪ್ರೇರಣೆಯಾಗಬೇಕು ಹಾಗೂ ನಮ್ಮ ಜೀವನಕ್ಕೆ ಕಲೆಯು ಪ್ರೇರಣೆಯಾಗಬೇಕು. ಭಾರತೀಯ ಚಿತ್ರರಂಗದ ಮುಂಚೂಣಿಯಲ್ಲಿರುವುದು ಹಿಂದಿ ಚಿತ್ರರಂಗ, ಅದನ್ನು ಬಾಲಿವುಡ್ ಎಂದು ಕರೆಯಲಾಗುತ್ತದೆ. ತಮಿಳು...

ಕಲೆಯನ್ನು (ಸಿನೆಮಾ) ಅರ್ಥ ಮಾಡಿಕೊಳ್ಳಬೇಕಾ ಅಥವಾ?

ಒಂದು - ನನ್ನ ಒಬ್ಬ ಮಿತ್ರ ಹೇಳಿದ ಘಟನೆ. ಅವನು ಮೊದಲ ಸಲ ಮುಂಬಯಿಗೆ ಹೋಗಿದ್ದಾಗ ಅವನಿಗಿದ್ದ ಒಂದು ಆಸೆ; ಮಲ್ಟಿಪ್ಲೆಕ್ಸ್‍ನಲ್ಲಿ ಒಂದು ಸಿನೆಮಾ ನೋಡಬೇಕು ಅಂತ. ಆಯ್ತು ಹೋದ, ಯಾವುದೋ ಒಂದು...

ಏನಿದು ಫಿಲ್ಮ್ ಡೈರೆಕ್ಷನ್?

| ರಾಜಶೇಖರ್ ಅಕ್ಕಿ | ನಾನಾಗ ಹೈಸ್ಕೂಲಿನಲ್ಲಿದ್ದೆ, ಒಂದು ಸಿನೆಮಾ ನೋಡಿ ಬಂದ ನಂತರ ನನ್ನ ಒಬ್ಬ ಗೆಳೆಯ ಹೇಳಿದ್ದು, ‘ಪಿಚ್ಚರ್ ಅಷ್ಟು ಚೆನ್ನಾಗಿದ್ದಿಲ್ಲ, ಆದರೆ ಡರೆಕ್ಷನ್ ಮಸ್ತ್ ಇತ್ತು’. ಇದೇನಿದು? ಇದ್ಹೆಂಗೆ ಸಾಧ್ಯ?...

ಚಲನಚಿತ್ರ ಬರಹ ಎನ್ನುವ ನಿಗೂಢ ಕಲೆ

2015 ರಲ್ಲಿ 136 ಕನ್ನಡ ಸಿನೆಮಾಗಳು ಬಿಡುಗಡೆಯಾದವು; 2016ರಲ್ಲಿ 175, 2017ರಲ್ಲಿ 181 ಮತ್ತು 2018ರಲ್ಲಿ 243! ಈ ನೂರಾರು ಸಿನೆಮಾಗಳಲ್ಲಿ ನಮ್ಮ ಮನದಲ್ಲಿ ಉಳಿದಿರುವ ಸಿನೆಮಾಗಳ ಸಂಖ್ಯೆ ಎಷ್ಟು? ಯಶಸ್ವಿಯಾದ ಸಿನೆಮಾಗಳ ಸಂಖ್ಯೆ...

ಮೈಸೂರಲ್ಲೂ ಸಾಹಸಸಿಂಹನ ಬೆಂಬಿಡದ ಪಜೀತಿ

| ಅನಿಲ್.ಎಸ್ ಚಲ್ಯ | ಆತ ಒಬ್ಬ ನಟ ಅಥವಾ ಬೇರೆ ಯಾರೇ ಆಗಿರಲಿ ಸರ್ಕಾರ ತಾನೇ ಸ್ಮಾರಕ ನಿರ್ಮಾಣ ಮಾಡುವುದಾಗಿಯೋ ಅಥವಾ ಬೇರೇನೋ ಒಂದು ನಿರ್ಧಾರವನ್ನು ಘೋಷಿಸಿದ ಮೇಲೆ ಅದಕ್ಕೆ ಬದ್ಧವಾಗಿ ಕಾರ್ಯನಿರ್ವಹಿಸಬೇಕು....