Home Uncategorized

Uncategorized

  ಬುಲೆಟ್‌ ಟ್ರೈನ್‌ಗಾಗಿನ ವೆಚ್ಚದಲ್ಲಿ ದೇಶದ ಎಲ್ಲಾ ರೈಲುಗಳನ್ನು ಎರಡು ಪಟ್ಟು ವೇಗದಲ್ಲಿ ಓಡುವಂತೆ ನವೀಕರಿಸಬಹುದು…

  ಭಾರತದಲ್ಲಿ ಪ್ರತಿನಿತ್ಯ ಸುಮಾರು 10000 ರೈಲುಗಳು ಓಡಾಡುತ್ತಿವೆ. ಅವು ದಿನವೊಂದಕ್ಕೆ 2.3 ಕೋಟಿಗೂ ಅಧಿಕ ಜನರನ್ನು ಹೊತ್ತು ಸಾಗುತ್ತಿವೆ. ಇದರಲ್ಲಿ 66,687 ಕಿ.ಮೀ ಉದ್ದದ ರೈಲು ಮಾರ್ಗವು ತುಂಬಾ ಹಳೆಯದಾಗಿದ್ದು ವಸಾಹತು ಕಾಲದ್ದಾಗಿದೆ....

  ಮಿಲಿಟೆಂಟ್‌ ಸ್ಟುಡೆಂಟ್‌ ಲೀಡರ್‌ ’ಜಾರ್ಜ್ ರೆಡ್ಡಿ’ ಕುರಿತ ಸಿನಿಮಾ ‘ಅಭಿಮಾನಿ’ಯೊಬ್ಬರ ಕಣ್ಣಲ್ಲಿ

  ಭಾರತ ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಭಗತ್‌ಸಿಂಗ್‌ ಲಕ್ಷಾಂತರ ಜನರಿಗೆ ಸ್ಫೂರ್ತಿ. ಅವರನ್ನು ಆದರ್ಶವಾಗಿಟ್ಟುಕೊಂಡು ಹೋರಾಟಕ್ಕಿಳಿದವರು ಸಾವಿರಾರು ಜನ. ತನ್ನ ಸಹಪಾಠಿಗಳಿಗೆ ಅನ್ಯಾಯವನ್ನು ಅಸಮಾನತೆಯನ್ನು ಎದುರಿಸುವ ಧೈರ್ಯಕೊಟ್ಟು, ದಿಟ್ಟ ಹೋರಾಟ ಮುನ್ನಡೆಸಿದ ವಿದ್ಯಾರ್ಥಿ ಯುವಜನ...

  ಹೋಸಪೇಟೆ: ಪ್ರಮುಖ ಸ್ಪರ್ಧಿಗಳು ನಾಲ್ಕು – ಆನಂದ್ ಸಿಂಗ್ ಗೆಲ್ಲುವ ಸಾಧ್ಯತೆಯೇ ಹೆಚ್ಚು

  ಗಣಿ ದುಡ್ಡಿನಲ್ಲಿ ಪ್ರಜಾಪ್ರಭುತ್ವದ ರಕ್ತಹೀರುವ ತಿಗಣೆಗಳು ಬಳ್ಳಾರಿಯಲ್ಲಿ ಮೇಲೆದ್ದ ಮೇಲೆ ಅದು ರಾಜ್ಯದ ಗಮನ ಸೆಳೆಯುವ ಜಿಲ್ಲೆಯಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಮಧ್ಯೆ ಮರಕೋತಿ ಆಟವಾಡುತ್ತಿರುವ ಆನಂದ್ ಸಿಂಗ್ ವಿಜಯನಗರ ವಿಧಾನಸಭಾ...

  ಜೆ ಎನ್ ಯು ಕನ್ನಡ ಪೀಠದ ಹೊಸ ಪ್ರಯತ್ನ: ಕನ್ನಡ ಕಲಿಕೆಗೊಂದು ಹೊಸ ಜಾಲತಾಣ

  ಕನ್ನಡ ನಾಡು ಹೆಮ್ಮೆ ಪಡಬೇಕಾದ ಒಂದು ಪ್ರಯತ್ನವು ದೆಹಲಿಯಲ್ಲಿ ನಡೆದಿದೆ. ಜೆ.ಎನ್.ಯು ಕನ್ನಡ ಪೀಠವು ಕೈಗೆತ್ತಿಕೊಂಡು ಯಶಸ್ವಿಯಾಗಿ ಜಾರಿ ಮಾಡಿದ ಮಹತ್ಕಾರ್ಯಗಳಲ್ಲಿ ಕನ್ನಡ ಕಲಿಕೆ ಜಾಲತಾಣವೂ (www.kannadakalike.org)ಒಂದು. ಅದರ ಕುರಿತು ಅಲ್ಲಿನ ಸಂಶೋಧನಾ...

  ರಾತ್ರಿವೇಳೆ ರಚನೆಯಾದ ಮಹಾರಾಷ್ಟ್ರ ಬಿಜೆಪಿ ಸರ್ಕಾರ ರಾತ್ರಿಯೇ ಪತನವಾಗಲಿದೆ: NCP ನಾಯಕ ಜಯಂತ್ ಪಾಟೀಲ್

  ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಾತ್ರಿ ರಚನೆಯಾಗಿದೆ, ರಾತ್ರಿಯೇ ಪತನವಾಗಲಿದೆ ಎಂದು ಎನ್.ಸಿ.ಪಿ ನಾಯಕ ಜಯಂತ್ ಪಾಟೀಲ್ ಹೇಳಿದ್ದಾರೆ. ಬಿಜೆಪಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು ದೇವೇಂದ್ರ ಫಡ್ನಾವೀಸ್ ಮತ್ತು ಅಜಿತ್ ಪವಾರ್...

  ಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

  ಸ್ತ್ರೀಗೆ ಹೆಣ್ತನ ವರದಾನ. ಮಗುವಿಗೆ ಜನ್ಮ ನೀಡುವುದು ಅಂದರೆ ತಾಯಿಯೇ ಪುನರ್ಜನ್ಮ ಪಡೆದಂತೆ. ಅಂತಹ ತಾಯಿ ಒಂಬತ್ತು ತಿಂಗಳವರೆಗೆ ಮಗುವನ್ನು ಹೊತ್ತು ಕನಸು ಕಟ್ಟುತ್ತಾಳೆ. ಮಗುವಿನ ಒದ್ದಾಟ, ಹೊರಳಾಟವನ್ನು ಅನುಭವಿಸಿ, ಬೇನೆ ತಿಂದು,...

  ಬಿಜೆಪಿ-ಎನ್‌ಸಿಪಿ ಮೈತ್ರಿ: ಇದರಲ್ಲಿ ನನ್ನ ಪಾತ್ರವಿಲ್ಲ ಎಂದ ಶರದ್ ಪವಾರ್‌

  ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಎನ್ ಸಿಪಿ ಮೈತ್ರಿ ಸರ್ಕಾರ ಜಾರಿಗೆ ಬಂದಿದೆ. 'ಮಹಾ' ರಾಜಕೀಯಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಿಜೆಪಿಯ ದೇವೇಂದ್ರ ಫಡ್ನವೀಸ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್...

  ಮಾದರಿ ನೀತಿಸಂಹಿತೆ ಎಂದರೇನು? : ಡೇಟಾಖೋಲಿ ಬೈ ಡೇಟಾಮ್ಯಾಟಿಕ್ಸ್‌

  ಜನರಿಂದ ಆರಿಸಿ ಹೋಗಿ ಜನವಿರೋಧಿ ಕೆಲಸವನ್ನು ಕಾಯಿದೇ ಶೀರ ಮಾಡುವವರಿಗೆ ನಮ್ಮ ದೇಶದೊಳಗ ಜನಪ್ರತಿನಿಧಿ ಅಂತ ಹೆಸರು. ಅಂಥವರು ಒಲ್ಲೆ ಒಲ್ಲೆ ಅನಕೋತ ಮಾಡಿದ ಅನೇಕ ಕಾನೂನುಗಳಲ್ಲಿ ಒಂದು ಅಂದರ ಚುನಾವಣೆ ಆಯೋಗದ ಮಾದರಿ...

  ವಿದ್ಯಾರ್ಥಿನಿ ಫಾತಿಮಾ ಆತ್ಮಹತ್ಯೆ: ಉಪವಾಸ ಸತ್ಯಾಗ್ರಹಕ್ಕೆ ಮಣಿದ ಆಡಳಿತ ಮಂಡಳಿ

  ಐಐಟಿ ಮದ್ರಾಸ್ ಕಾಲೇಜು ವಿದ್ಯಾರ್ಥಿನಿ ಫಾತಿಮಾ ಲತೀಫ್ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಆಗ್ರಹಿಸಿ ಇಬ್ಬರು ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ಕುಳಿತಿದ್ದರು. ಕಾಲೇಜು ಮಂಡಳಿ ಎದುರು ಮೂರು ಬೇಡಿಕೆಗಳನ್ನು ಮುಂದಿರಿಸಿ ಉಪವಾಸ ಸತ್ಯಾಗ್ರಹ...

  ಅನಂತ್ ಕುಮಾರ್ ಹೆಗಡೆಯ ಹರಕುಬಾಯಿ, ಜಗ್ಗೇಶ್ ಮಾತಿಗೆ ತಾತ್ಕಾಲಿಕವಾಗಿ ಬಿತ್ತು ಬ್ರೇಕ್

  ರಾಜ್ಯದ 15 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ದತೆ ನಡೆಸುತ್ತಿರುವಾಗಲೇ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೆಲವು ಹರಕುಬಾಯಿಯ, ಕೊಳಕು ಮಾತುಗಳ ಸರದಾರರನ್ನು ಸದ್ದಿಲ್ಲದೆ ಕೈಬಿಡಲಾಗಿದೆ. ಜನರನ್ನು ಪ್ರಚೋದಿಸುವುದು ಮತ್ತು ದ್ವಂದ್ವಾರ್ಥದ ಡೈಲಾಗ್...