Homeಅಂತರಾಷ್ಟ್ರೀಯಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್‌ಗೆ ಮರಣದಂಡನೆ ಶಿಕ್ಷೆ ಘೋಷಣೆ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್‌ಗೆ ಮರಣದಂಡನೆ ಶಿಕ್ಷೆ ಘೋಷಣೆ

- Advertisement -
- Advertisement -

ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪಾಕ್ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ವಿಶೇಷ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ.

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಮಂಗಳವಾರ ಲಾಹೋರ್‌ನ ವಿಶೇಷ ನ್ಯಾಯಾಲಯವು ದೇಶದ್ರೋಹಕ್ಕೆ ಮರಣದಂಡನೆ ವಿಧಿಸಿ ಆದೇಶ ಹೊರಡಿಸಿದೆ.

ಮುಷರಫ್ ಅವರು “ವೈದ್ಯಕೀಯ ಚಿಕಿತ್ಸೆ”ಗಾಗಿ ಮಾರ್ಚ್ 2016 ರಿಂದ ದುಬೈನಲ್ಲಿ ವಾಸಿಸುತ್ತಿದ್ದಾರೆ ಮತ್ತು ಈ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎಂದು ಘೋಷಿಸಲಾಗಿದೆ.

ಸಂವಿಧಾನವನ್ನು ರದ್ದುಪಡಿಸಿದ್ದಕ್ಕಾಗಿ ಮತ್ತು ನವೆಂಬರ್ 2007 ರಲ್ಲಿ ತುರ್ತು ಪರಿಸ್ಥಿತಿಯನ್ನು ವಿಧಿಸಿದ್ದಕ್ಕಾಗಿ ಮುಷರಫ್ ಅವರ ಮೇಲೆ ಪ್ರಾಸಿಕ್ಯೂಟರ್‌ಗಳು ಮಹಾ ದೇಶದ್ರೋಹದ ಆರೋಪ ಹೊರಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ತೆಲಂಗಾಣದಲ್ಲಿ ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ರದ್ದುಪಡಿಸುತ್ತೇವೆ: ಅಮಿತ್‌ ಶಾ

0
ಲೋಕಸಭೆ ಚುನಾವಣೆ ಹಿನ್ನೆಲೆ ಮುಸ್ಲಿಮರನ್ನೇ ಟಾರ್ಗೆಟ್‌ ಮಾಡಿಕೊಂಡು ದ್ವೇಷದ ಹೇಳಿಕೆ ನೀಡುತ್ತಾ ಬಿಜೆಪಿ ನಾಯಕರು ಹಿಂದೂ ಸಮುದಾಯದ ಜನರ ಓಲೈಕೆ ರಾಜಕೀಯ ಮಾಡುತ್ತಿರುವುದು ವ್ಯಾಪಕವಾಗಿದೆ. ಇದರ ಮುಂದುವರಿದ ಭಾಗವಾಗಿ ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು...